ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ಬೆಳಗ್ಗೆ ಚಿರತೆಯೊಂದು ಇಬ್ಬರ ಮೇಲೆ ಅಟ್ಯಾಕ್ ಮಾಡಿತ್ತು. ಸ್ಥಳೀಯರು ಕಲ್ಲಿನಿಂದ ಹೊಡೆದು ಚಿರತೆಯನ್ನ ಓಡಿಸಿದ್ದರು. ಆದರೆ, ಸಂಜೆ ವೇಳೆಗೆ ಮದಗದಕೆರೆ ದಡದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕೆರೆ ದಡ...
ಚಿಕ್ಕಮಗಳೂರು: ದಾರಿಹೋಕರ ಇಬ್ಬರ ಮೇಲೆ ಜೊತೆ ಅಟ್ಯಾಕ್ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಎಮ್ಮೆದೊಡ್ಡಿ ಗ್ರಾಮದ ಮೂರ್ತಣ್ಣ ಹಾಗೂ ಮಂಜಣ್ಣ ಎಂಬುವರು ಬೆಳಗ್ಗೆ ಸಖರಾಯಪಟ್ಟಣಕ್ಕೆ ಬರುವಾಗ ರಸ್ತೆ ಮಧ್ಯೆ ಚಿರತೆ ದಾಳಿ ಮಾಡಿದೆ. ಮೂರ್ತಣ್ಣ ಎಂಬುವರ ಎಡಗೈನ ಒಂ...
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂದು, ಆಕೆ ಮೃತ ದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನ 52 ವರ್ಷದ ಭವಾನಿ ಎಂದು ಗುರುತಿಸಲಾಗಿದೆ. ಅಮ್ಮನನ್ನೇ ಕೊಂದ ಮಗ ಪವನ್ 28 ವರ್ಷದ ಯುವಕ. ಪವನ್ ಮದುವೆ...
ಮಂಗಳೂರು: ಪರಿವರ್ತನಾ ಕೋ—ಆಪರೇಟಿವ್ ಸೊಸೈಟಿ(ರಿ)-(Parivartana Co-operative Society) ಬಜಪೆ ಇದರ ಮಂಗಳೂರು ಶಾಖೆಯ ಇ—ಸ್ಟ್ಯಾಂಪ್(E-Stamp) ಸೌಲಭ್ಯದ ಉದ್ಘಾಟನೆ ಕಾರ್ಯಕ್ರಮವು ಆಗಸ್ಟ್ 2ರಂದು ಶನಿವಾರ ಬೆಳಿಗ್ಗೆ 10:30ಕ್ಕೆ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಪಯೋನಿಯರ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ....
ಮಂಗಳೂರು: ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರ ಗುರುತಿಸಿದ ಮೊದಲ ಸ್ಥಳದಲ್ಲಿ ಈ ಹಿಂದೆ ಮಣ್ಣಿನ ಅಭಿವೃದ್ಧಿ ಕೆಲಸ ನಡೆದಿದೆ ಎಂದು ತಿಳಿದು ಬಂದಿದೆ ಎಂದು ನಾಪತ್ತೆಯಾಗಿರುವ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಪರ ವಕೀಲರಾದ ಮಂಜುನಾಥ್ ಎನ್. ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಜುಲೈ 28ರಂದು ಒಟ್ಟು 14 ಸ್ಥಳಗಳ...
ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾಗಿರುವ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಹೂತು ಹಾಕಲಾಗಿರುವ ಕುರುಹುಗಳ ಪತ್ತೆಗೆ ನೆಲ ಅಗೆಯುವ ಕಾರ್ಯ ನಿನ್ನೆ ಆರಂಭಗೊಂಡಿದೆ. ಸದ್ಯ ಸಾಕ್ಷಿ ದೂರುದಾರ ತಿಳಿಸಿರುವಂತೆ 13 ಜಾಗಗಳನ್ನು ಗುರುತಿಸಲಾಗಿದೆ. ಈ ಪೈಕಿ ನಿನ್ನೆ ಪಾಯಿಂಟ್ 1ನಲ್ಲಿ ಅಗೆಯಲಾಗಿತ್ತ...
ಚಿಕ್ಕಮಗಳೂರು: ಮನುಷ್ಯರು ತಮ್ಮ ಮಕ್ಕಳನ್ನು ಕಳೆದುಕೊಂಡರೆ, ಅದೇ ಕೊರಗಿನಲ್ಲಿ ದಿನ ದೂಡುತ್ತಾರೆ. ಅದೇ ರೀತಿಯಲ್ಲಿ ಪ್ರಾಣಿಗಳಿಗೂ ಭಾವನೆಗಳಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಮೂಕ ಪ್ರಾಣಿ ಪ್ರಪಂಚದ ವಿಸ್ಮಯ ಜಗತ್ತು ಅನಾವರಣಗೊಂಡಿದೆ. ಹೌದು..! ಸತ್ತಿರೋ ಮರಿ ಹುಡುಕಿಕೊಂಡು 150 ಕಿ.ಮೀ.ವರೆಗೆ ಕಾಡಾನೆಯೊಂದು ಬಂದಿದೆ. ಕೊ...
ಶಿವಮೊಗ್ಗ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ನಡೆದಿದೆ. ದುರ್ಗಾಂಬ ಹೆಸರಿನ ಬಸ್ ಮಂಗಳೂರಿನಿಂದ ರಾತ್ರಿ ಹೊರಟು, ಚಿತ್ರದುರ್ಗದ ಚಳ್ಳಕೆರೆಗೆ ತಲುಪಬೇಕಿತ್ತು. ಆದ್ರೆ ...
ಚಿಕ್ಕಮಗಳೂರು: ಪಶ್ಚಿಮಘಟ್ಟ ತಪ್ಪಲಿನಲ್ಲಿ ಭಾರೀ ಮಳೆಗೆ 2 ಬೃಹತ್ ಕೆರೆಗಳು ಕೋಡಿ ಬಿದ್ದಿವೆ. 2036 ಎಕರೆಯ ಅಯ್ಯನಕೆರೆ, 843 ಎಕರೆಯ ಮದಗದ ಕೆರೆ ತುಂಬಿ ಕೋಡಿ ಹರಿದಿದೆ. ಜಾನಪದ ಸಾಹಿತ್ಯಕ್ಕೆ ಸಾಕ್ಷಿಯಾಗಿರೋ ಮದಗದ ಕೆರೆ ತುಂಬಿ ತುಳುಕುತ್ತಿದೆ, ನೋಡಲು ಸಮುದ್ರದಂತೆ ಭಾಸವಾಗೋ 2 ಬೃಹತ್ ಕೆರೆಗಳು ತುಂಬಿ ಕೋಡಿ ಹರಿದಿವೆ. 36 ಅಡಿ ...
ಚಿಕ್ಕಮಗಳೂರು: ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ನಡುವೆ ದಲಿತ ಶಾಸಕಿ ಸ್ಫೋಟಕ ಹೇಳಿಕೆ ನೀಡಿದ್ದು, ಬಹಿರಂಗ ಸಭೆಯಲ್ಲಿ ಪಕ್ಷಾಂತರದ ಬಗ್ಗೆ ಶಾಸಕಿ ನಯನ ಮೋಟಮ್ಮ ಮಾತನಾಡಿದ್ದಾರೆ. ಸಾರ್ವಜನಿಕ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ಇಲ್ಲಿಗೆ ಹಿಂದೂವಾಗಿ ಬಂದಿದ್ದೇನೆ, ಅದಕ್ಕೆ ಬೇರೆ...