ಚಾಮರಾಜನಗರ : ಕರ್ನಾಟಕ ಬಂದ್ ನಿಂದ ತಮಿಳುನಾಡು ಗಡಿಯಲ್ಲಿ ಎಚ್ಚರವಹಿಸಲಾಗಿದೆ. ಬಂದ್ ಹಿನ್ನೆಲೆ ತಮಿಳುನಾಡು ವಾಹನಗಳನ್ನು ಕರ್ನಾಟಕಕ್ಕೆ ಪೊಲೀಸರು ಬಿಡುತ್ತಿಲ್ಲ. ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದರಿಂದ ತಮಿಳುನಾಡು ಪೊಲೀಸರು ಎಚ್ಚೆತ್ತುಕೊಂಡಿದ್ದು, ಚಾಮರಾಜನಗರ ಜಿಲ್ಲೆಯೊಳಗೆ ತಮಿಳುನಾಡು ನೊಂದಣಿಯ ವಾಹನಗಳು ಸೇರಿ...
ಚಾಮರಾಜನಗರ: ಕರ್ನಾಟಕ ಬಂದ್ ಹಿನ್ನೆಲೆ ಚಾಮರಾಜನಗರದಲ್ಲಿ ಬೆಳಗ್ಗೆಯಿಂದ ಪ್ರತಿಭಟನೆ ಜೋರಾಗಿದ್ದು, ಸಾರಿಗೆ ಸಂಸ್ಥೆ ಬಸ್ ಗಳು ರಸ್ತೆಗಿಳಿದಿಲ್ಲ. ಚಾಮರಾಜನಗರ ಮೆಡಿಕಲ್ ಕಾಲೇಜಿಗೆ ತೆರಳಲು ಬಸ್ ಗಳಿಲ್ಲದೇ ಪರದಾಡಿದರು. ಬಂದ್ ಇದ್ದರೂ ಕೂಡ ರಜೆ ನೀಡದಿದ್ದರಿಂದ ಎರಡು ತಾಸಿಗೂ ಅಧಿಕ ಕಾಲ ಬಸ್ ಗಾಗಿ ಕಾದು ಕಾದು ಸುಸ್ತಾದರು. ಎರಡು ತಾಸ...
ಉಡುಪಿ: ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ)ರವರ ಜನ್ಮದಿನ ಮಿಲಾದುನ್ನಬಿಯನ್ನು ಉಡುಪಿ ಜಿಲ್ಲೆಯಾದ್ಯಂತ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ಕಾಪು, ಉಚ್ಚಿಲ, ಎರ್ಮಾಳ್, ಮಲ್ಪೆ, ಪಡುಬಿದ್ರಿ, ದೊಡ್ಡಣಗುಡ್ಡೆ, ಕುಂದಾಪುರ, ಕೋಡಿ, ಬೈಂದೂರು, ಕಾರ್ಕಳ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಮಿಲಾದ್ ರ್ಯಾಲಿಯಲ್ಲಿ ಮದ್ರಸಗಳ ವಿದ್...
ಚಿಕ್ಕಮಗಳೂರು: ಹೆಜ್ಜೇನು ದಾಳಿ ಮಾಡಿದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮೂಡಿಗೆರೆ ತಾಲ್ಲೂಕಿನ ಕಲ್ಲಕ್ಕಿ ಎಸ್ಟೇಟ್ ನಲ್ಲಿ ನಡೆದಿದೆ. ತಾಲೂಕಿನ ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಏಕಾ ಏಕಿ ದಾಳಿ ನಡೆಸಿದ್ದು ಕಾರ್ಮಿಕರು ಭಯಭಿತರಾಗಿ ದಿಕ್ಕಾಪಾಲಗಿ ಓಡಿದ್ದಾರೆ.5ಜನರ ಮೇಲೆ ದಾಳಿ ನಡ...
ಚಾಮರಾಜನಗರ: ಸೆ.29ರಂದು ಕರ್ನಾಟಕ ಬಂದ್ ಪ್ರಯುಕ್ತ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ(ಎಪಿಎಂಸಿ)ಗೆ ರಜೆ ಘೋಷಣೆ ಮಾಡಲಾಗಿದೆ. ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರು, ದಲ್ಲಾಳಿಗಳು ಹಾಗೂ ಕೂಲಿ ಕಾರ್ಮಿಕರು ಸೆ.29ರ ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸುವ ಹಿನ್ನೆಲೆ ಮಾರುಕಟ್ಟೆಗೆ ರಜೆ ಘೋಷಣೆ ಮಾಡಬೇಕು ಎಂದು ಮನವಿ ಸಲ್...
ದಕ್ಷಿಣ ಕನ್ನಡ: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಎಂಬ ಮೀನು ಲಭಿಸಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರು ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ. ಈ ವರ್ಷದ ಮೀನುಗಾರಿಕೆ ಅವಧಿಯಲ್ಲಿ ಸಿಕ...
ಚಾಮರಾಜನಗರ: ಜೆಡಿಎಸ್ ಇನ್ನುಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹನೂರು ತಾಲೂಕಿನ ಕೋಣನಕೆರೆ ಗ್ರಾಮದ ಬುಡಕಟ್ಟು ಶಾಲೆಗೆ ಭೇಟಿಕೊಟ್ಟ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜಾತ್ಯಾತೀತ ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಜಾತ್ಯಾತೀತವಾಗಿ ಉಳಿದ...
ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಾಗ್ರಿ ಲಾರಿ, ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಅನಿಧಿಷ್ಟಾವಧಿ ಮುಷ್ಕರ ಆರಂಭಿಸಲಾಗಿದೆ. ಪರವಾನಿಗೆ ರಹಿತವಾಗಿ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳ ವಿರುದ್ಧ ಪ್ರಕರಣ ದಾಖಲಿಸುತ್ತಿರುವುದನ್ನು ಖಂಡಿಸಿ ಈ ಮುಷ್ಕರ ಹೂಡಿದ್ದು, ಉಡುಪಿ, ಕಾರ್ಕಳ, ಕುಂದಾಪ...
ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 46.52 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಏರ್ ಪೋರ್ಟ್ ನಲ್ಲಿ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. 5 ಮಂದಿ ಪ್ರಯಾಣಿಕರು 24 ಕ್ಯಾರೆಟ್ನ ಒಟ್ಟು 775 ಗ್ರಾಂ ಚಿನ್ನವನ್ನು ಒಳ ಉಡುಪು, ಏರ್ ಪೋಡ್ಸ್ ಮತ್ತು ಟ್ರಾಲಿಬ್ಯಾಗ್ ನ ರಾಡ್ ಗಳ...
ದಕ್ಷಿಣ ಕನ್ನಡ: ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣ ತಂಡವೊಂದು ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕಣ್ಣೂರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿತ್ತು. ಬಸ್ ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಇಂದು ಅಡ್ಯಾರ್, ಕಣ್ಣೂರು ಭಾಗದ ಸಿಟಿ ಬಸ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿತ್ತು. ಇದೀಗ ಪುನಾರರಂಭಗೊಂಡಿದೆ ಎಂಬ ಮಾಹಿತಿ...