ಉಡುಪಿ: ನಗರದ ಕಡಿಯಾಳಿಯ ಗಣೇಶ ವಿಗ್ರಹಗಳ ಹಾಗೂ ಮೂರ್ತಿ ತಯಾರಿಕ ಘಟಕ ಹಾಗೂ ಮಾರಾಟ ಸಂಸ್ಥೆಗೆ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ. ಕೆ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಗಣಪತಿ ವಿಗ್ರಹ ತಯಾರಿಕರೊಂದಿಗೆ , ವಿಗ್ರಹ ತಯಾರಿಕೆಗೆ ಬಳಸುತ್ತಿರುವ ವಸ್ತುಗಳು ಹಾಗೂ ಬಣ್ಣದ ಲೇಪನದ ಬಗ್ಗೆ ಮಾಹಿ...
ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮ ಕೊಳ್ನಾಡು ಬ್ಲಾಕ್ ಅಧ್ಯಕ್ಷರಾದ ಹೈದರ್ ಅಲಿ ಕಡಂಬು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಜಿಲ್ಲ...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ಸುತ್ತಮುತ್ತ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿ ನೀರಿನ ಬಾಟಲ್ ತುಂಬಿದ ಲಾರಿ ಒಂದು ಮಂಜಿನಿಂದ ದಾರಿ ಕಾಣದೆ 100 ಅಡಿ ...
ಬಜಪೆ: ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾರಂಬಾರು ಇಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಬಬಿತಾ ಸಂವಿಧಾನದ ಕುರಿತಾಗಿ ಮಾಹಿತಿ ನೀಡಿದರು.ಇಂಜಿನಿಯರ್ಸ್ ಡೇ ಪ್ರಯುಕ್ತ ಶಿಕ್ಷಕಿ...
ಉಡುಪಿ: ಏಕಕಾಲದಲ್ಲಿ ರಾಜ್ಯಾದ್ಯಂತ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಿ ವಿಶ್ವದಾಖಲೆಯನ್ನು ನಿರ್ಮಿಸಲು ಯೋಜನೆಯಂತೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸಂವಿಧಾನ ಪೀಠಿಕೆಯನ್ನು ಓದಿದರು. ಉ...
ಮೈಸೂರು: ತವರು ಮನೆಯಿಂದ ಹಣ ತರುವಂತೆ ತನ್ನ ಪತ್ನಿಯನ್ನು ಪೀಡಿಸಿದ ವ್ಯಕ್ತಿಯೋರ್ವ ಬ್ಲೇಡ್ ನಿಂದ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಂಜನಗೂಡು ಸಮೀಪದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಶೋಭಾ(26) ಕೊಲೆಯಾದ ಮಹಿಳೆಯಾಗಿದ್ದಾರೆ. ಪತಿ ಮಂಜುನಾಥ್ (27) ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. 8 ವರ್ಷಗಳ ಹಿಂದೆ ಇವರಿ...
ವಿಜಯಪುರ: ನಾಟಕ ಪ್ರದರ್ಶನದ ವೇಳೆ ಯುವ ಕಲಾವಿದರೊಬ್ಬರು ವೇದಿಕೆಯಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ಕೋಟ್ಯಾಳ ಗ್ರಾಮದಲ್ಲಿ ಗ್ರಾಮ ದೇವತೆ ಮುಕ್ತಾಕರ ದೇವರ ಜಾತ್ರೆಯ ನಿಮಿತ್ತ ನಾಟಕ ಪ್ರದರ್ಶನ ಮಾಡಲಾಗಿತ್ತು. ನಾಟಕ ಪ್ರದರ್ಶನದ ವೇಳೆ ಹಾಸ್ಯ ಪಾತ್ರ ಮಾ...
ಪೊಲೀಸ್ ಕಾನ್ ಸ್ಟೇಬಲ್ ಸಾವಿಗೆ ಶರಣಾಗಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿದ್ದ ಮಹೇಶ್(31) ಎಂಬವರು ಮೃತಪಟ್ಟವರು. ಇವರು ಮೂಲತಃ ಗದಗ ಜಿಲ್ಲೆಯವರು. ಮಂಗಳೂರು ನಗರದ ಕಪಿತಾನಿಯೋದಲ್ಲಿ ಬಾಡಿಗೆ ಮನೆಯಲ್ಲಿ ಇನ್ನೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ಮಹೇಶ್ ವಾಸವಾಗಿದ್ದರು ಎನ್ನಲಾಗಿದೆ...
ಉಡುಪಿ: ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸದಲ್ಲಿ ತೊಡಗಿದ್ದ...
ಚಾಮರಾಜನಗರ: ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಜಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಘ (24), ಪುನ್ವಿತಾ (06),ಮನ್ವಿತಾ( 03) ಮೃತ ದುರ್ದೈವಿಗಳು. ಕೌಟುಂಬಿಕ ಕಲಹ ಆಗಾಗ್ಗೆ ನಡೆಯುತ್ತಿದ್ದು ಎಂದು ತಿಳಿದುಬಂದಿದೆ. ಪತಿ ಹಾಗೂ ಅತ್ತೆ--ಮಾವ ಕೊಂದಿರುವ ಆರ...