ಬಜ್ಪೆ: ಹಳೆ ವಿದ್ಯಾರ್ಥಿ ಸಂಘ (ರಿ ) ಕರಂಬಾರು, ಶಾಲಾಭಿವೃದ್ಧಿ ಸಮಿತಿ ಮತ್ತು ಲಯನ್ಸ್ ಕ್ಲಬ್, ಮಂಗಳೂರು, ವೆಲೆನ್ಸಿಯ ಇದರ ಸಹಕಾರದೊಂದಿಗೆ ಶಿಕ್ಷಕರ ದಿನಾಚರಣೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಶಾಲಾ ಮುಖ್ಯ ಶಿಕ್ಷಕಿ ಉಷಾ ಕಿರಣ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ವೆಲೆನ್ಸಿಯ ಲಯನ್...
ದೇವಾಲಯಗಳ ಬಾಗಿಲು ಮೀಟಿ ಹುಂಡಿ ಹಣ ಕದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ನಿಟ್ರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಶ್ರೀ ಮಹಾದೇವಮ್ಮ ದೇಗುಲ ಹಾಗೂ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದ ಬಾಗಿಲು ಮೀಟಿ ಒಳನುಗ್ಗಿರುವ ಕಳ್ಳರು ಹುಂಡಿಗಳನ್ನು ಒಡೆದು ಹಣವನ್ನು ದೋಚಿ ಹುಂಡಿಗಳನ್ನು ಬಿಸಾಡಿ ಹೋಗಿದ್ದಾರೆ. ...
ತುಮಕೂರು: ನಾನು ಸನಾತನ ಧರ್ಮದ ವಿರೋಧಿಯಲ್ಲ. ನಾನು ಸನಾತನ ಧರ್ಮದಲ್ಲಿನ ಅಸಮಾನತೆಯ ವಿರೋಧಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಈ ಮೂರೂ ಧರ್ಮದಲ್ಲೂ ಅಸಮಾನತೆ ಇದೆ ಎಂದು ಚಿತ್ರನಟ ಚೇತನ್ ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕೆ ಘೋಷ್ಠಿಯಲ್ಲಿ ಮಾತನಾಡಿದ ಅವರು, ಮಾತನಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಸನಾತನ ಧರ್ಮ ಅನ್ನೋದನ್ನು...
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಐವತ್ತನೇ ವರ್ಷಾಚರಣೆಯ ಪ್ರಯುಕ್ತ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿಯು ನಡೆಸುತ್ತಿರುವ ಕಾಶ್ಮೀರದಿಂದ ಆರಂಭವಾಗಿರುವ ಸಂವಿಧಾನ ಯಾತ್ರೆಯ ಸಮಾರೋಪ ಸಮಾರಂಭ ಸೆಪ್ಟೆಂಬರ್ 10 ರವಿವಾರದಂದು ಬೆಂಗಳೂರು ಮಹಾನಗರದ ಶ್ರೀ ಕೃಷ್ಣ ವಿಹಾರ ಅರಮ...
ಕರ್ನಾಟಕ ಪೊಲೀಸರಿಗೆ ಸವಾಲಾಗಿರುವುದು ಅನೈತಿಕ ಪೊಲೀಸ್ಗಿರಿ. ಮಂಗಳೂರು ಭಾಗದಲ್ಲಿ ಸಮಸ್ಯೆ ಹೆಚ್ಚಿರುವ ಬಗ್ಗೆ ಅರಿವಿದೆ. ಪೊಲೀಸರು ಈಗಾಗಲೇ ಈ ಬಗ್ಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅನೈತಿಕ ಪೊಲೀಸ್ ಗಿರಿಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮಗಳ ಮೂಲಕ ಕಾನೂನಿನ ನೈಜ ಮುಖವನ್ನು ತೋರಿಸಲಿದ್ದೇವೆ ಎಂದು ಮಂಗಳೂರು ನಗರದ ನೂತನ ಪೊಲೀಸ್...
ಚಾಮರಾಜನಗರ: ಅಶಕ್ತರು, ಏಕಪಾಲಕರು ಹಾಗೂ ಸೋಲಿಗ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಚಾಮರಾಜನಗರ ಡಿಸಿ ಶಿಲ್ಪಾನಾಗ್ ನೂತನ ಕಾರ್ಯಕ್ರಮವನ್ನು ಜಾರಿಗೆ ತರುತ್ತಿದ್ದಾರೆ. ಹೌದು..., ಚಾಮರಾಜನಗರದಲ್ಲಿ ಶೈಕ್ಷಣಿಕ ಕ್ರಾಂತಿಗೆ ಜಿಲ್ಲಾಡಳಿತ ಮುಂದಾಗಿದ್ದು ಡಿಸಿ ಶಿಲ್ಪಾನಾಗ್ ಅವರಿಂದ ಮಹತ್ವದ ಯೋಜನೆ ರೂಪಿಸಿ- ಎಸ್ಸೆಸ್ಸೆಲ...
ಚಾಮರಾಜನಗರ: ಕಳೆದ 30ರಂದು ಚಾಮರಾಜನಗರದಲ್ಲಿ ನಡೆದಿದ್ದ ಅಪಘಾತ ಪ್ರಕರಣದ ಮೇಲೆ ಕೊಲೆ ಗುಮಾನಿ ಉಂಟಾದ ಹಿನ್ನೆಲೆ ತನಿಖಾಧಿಕಾರಿಯನ್ನು ಬದಲಿಸಿ, ವಿವಿಧ ಆಯಾಮದ ತನಿಖೆ ನಡೆಸಲು ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು ಆದೇಶ ನೀಡಿದ್ದಾರೆ. ಹೌದು..., ಕಳೆದ 30 ರಂದು ತೋಟಗಾರಿಕೆ ಇಲಾಖೆಯ ಗುತ್ತಿಗೆ ನೌಕರ ರಮೇಶ್(44) ಲಾರಿ ಗುದ್ದಿ ಮೃತಪಟ್ಟ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಮಳೆ ಸುರಿಯುತ್ತಿದ್ದು ದಟ್ಟನೆಯ ಮಂಜು ಕವಿದಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿವೆ. ಚಾರ್ಮಾಡಿ ಬಿದಿರುತಳ ಬಸ್ ನಿಲ್ದಾಣದ ಅಂತರದಲ್ಲಿ ಮಂಗಳೂರಿಗೆ ಸಾಗುತ್ತಿದ್ದ ಬೊಲೆರೊ ವಾಹನವೊಂದು ಮಂಜು ಕವಿದ ಕಾರಣ ದಾರಿ ಕಾಣದೇ ತಡೆಗೋಡೆಗೆ ಹತ್ತಿ ಪಲ್ಟಿಯಾಗಿದ್ದು ಅ...
ಮಂಗಳೂರು: ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಹಿಂದಿನಿಂದಲೂ ಗಣೇಶೋತ್ಸವ ಮಾಡುತ್ತಾರೆ. ಆದರೆ ಈಗ ಯಾಕೆ ಸಮಸ್ಯೆ ಕಾಣಿಸಿಕೊಂಡಿದೆ. ಅಲ್ಲಿನ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಸಿ ಇದ್ದಾರೆ. ಹೊರಗಿನವರು ತಲೆ ಹಾಕಬೇಕಾದ ಅಗತ್ಯ ಇಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿ...
ಉಡುಪಿ: ವಿಟ್ಲ ಪಿಂಡಿಯ ಅಂಗವಾಗಿ ಶಿರೂರು ಶ್ರೀ.ಶ್ರೀಲಕ್ಷ್ಮೀವರ ತೀರ್ಥರ ಸವಿ ನೆನಪಿಗಾಗಿ ಗುರುವಾರ ಸಾಮಾಜ ಸೇವಕ ನಿತ್ಯಾನಂದ ಒಳಕಾಡು ಇವರ ನೇತ್ರತ್ವದಲ್ಲಿ ಹತ್ತು ಸಾವಿರ ಚಕ್ಕುಲಿಯನ್ನು ಉಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಯಿತು. ಹೋಟೆಲ್ ಸ್ವದೇಷ್ ಹೆರಿಟೇಜ್ ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾನೂನು ಪ್ರಾಧಿಕಾರದ ಸದಸ್ಯ ಕ...