ಚಿಕ್ಕಮಗಳೂರು: ಮೂಡಿಗೆರೆಯ ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದರು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ರೋಗಿಯನ್ನು ಹೊತ್ತ ಆಂಬುಲೆನ್ಸ್ ಕೂಡ ರಸ್ತೆಯಲ್ಲಿ ನಿಲ್ಲುವಂತಹ ಪರಿಸ್ಥಿತಿ ಈ ಜಲಪಾತದ ಬಳಿ ನಡೆದಿತ್ತು. ಜಲಪಾತ ನೋಡಲು ಹೋಗಿ ಬಂಡೆಯಿಂದ ಬಿದ್ದು...
ಉಡುಪಿ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯರು, ಸಂದೀಪ್ ಪೂಜಾರಿ ಮಿಯ್ಯರು, ಸುಜಿತ್ ಸಫಲ...
ಮೊಬೈಲ್ ಚಾರ್ಜ್ ಗೆ ಹಾಕಿದ ಪೋಷಕರು ಆಫ್ ಮಾಡದೇ ಬಿಟ್ಟಿದ್ದರು. ಇದರಿಂದಾಗಿ 8 ವರ್ಷದ ಹೆಣ್ಣು ಮಗುವೊಂದು ಪ್ರಾಣ ಕಳೆದುಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ಈ `ಘಟನೆ ನಡೆದಿದೆ. ಮೊಬೈಲ್ ಚಾರ್ಜರ್ ವೈರ್ ನಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ 8 ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದೆ. ಸಂಜನ ದಂ...
ಮಾದಕ ವಸ್ತು ಹಾವಳಿ ಮಂಗಳೂರಿನಲ್ಲಿ ವಿಪರೀತ ಹೆಚ್ಚಾಗುತ್ತಿದೆ. ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಪೊಲೀಸ್ ಆಯುಕ್ತರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಆಯುಕ್ತರ ಉತ್ತರದಿಂದ ಸಮಾಧಾನಗೊಳ್ಳದ ಮುಖ್ಯಮಂತ್ರಿಗಳು ಗೂಂಡಾಕಾಯ್ದೆ ಅಡಿಯಲ್ಲಿ ಅವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಅನೈತಿಕ ಪೊ...
ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಸಂಘಪರಿವಾರದ ಕಾರ್ಯಕರ್ತನನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪೆರುವಾಯಿ ನಿವಾಸಿ ಜಯಪ್ರಕಾಶ್ (38) ಬಂಧಿತ ಆರೋಪಿ. ಪೆರುವಾಯಿಯ ರಾಜ ಎಂಬಾತ ಇನ್ನೋರ್ವ ಆರೋಪಿಯಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ...
ಮಂಗಳೂರು ನಗರದಲ್ಲಿ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ನಡೆದಿದೆ. ನಗರದ ವೆಬ್ ಸೈಟ್ ಒಂದರ ಯುವ ವರದಿಗಾರ ಅಭಿಜಿತ್ ಅವರು ಕಾವೂರು ಜಂಕ್ಷನ್ ಬಳಿಯ ಹೊಟೇಲೊಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತ ವ್ಯಕ್...
ಉಡುಪಿ: ನಗರದ ಬನ್ನಂಜೆ ಶಿರಿಬೀಡು ವಾರ್ಡಿನಲ್ಲಿ ರಾತ್ರಿ ಜೋರಾಗಿ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಬೀದಿ ನಾಯಿಯೊಂದು ರಾಷ್ಟ್ರ ಪಕ್ಷಿ ನವಿಲಿಗೆ ಕಚ್ಚಿದ್ದು, ಗಾಯಗೊಂಡ ನವಿಲು ಹಾರಲು ಆಗದೆ ಅಸಹಾಯಕ ಸ್ಥಿತಿಯಲ್ಲಿತ್ತು. ತಕ್ಷಣ ಹತ್ತಿರದ ಸುಧಾಕರ್ ಶೆಟ್ಟಿ ಅವರು ತನ್ನ ಮನೆಯಲ್ಲಿ ಆಶ್ರಯ ನೀಡಿ ಒಳಕಾಡು ಅವರಿಗೆ ಮಾಹಿತಿ ನೀಡಿದರು. ತಕ್...
ಖ್ಯಾತ ಮೂತ್ರಶಾಸ್ತ್ರಜ್ಞ ಮತ್ತು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ.ವೇಣೋಗೋಪಾಲ್ ಇಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಇವರು ಪ್ರಸ್ತುತ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಡಾ.ಆನಂದ್ ವೇಣುಗೋಪಾಲ್ ಅವರ ತಂ...
ಚಾಮರಾಜನಗರ: ಶಕ್ತಿ ಯೋಜನೆ ಆರಂಭಗೊಂಡ ಬಳಿಕ ಬಸ್ ನಲ್ಲಿ ಸೀಟ್ ಹಿಡಿಯುವ ಹರಸಾಹಸ ಮುಂದುವರಿದಿದ್ದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರು ಬಸ್ ಸೀಟ್ ಗಾಗಿ ಸಾಹಸವನ್ನೇ ಮಾಡಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನ ಮುಗಿಸಿ ಹಿಂತಿರುಗುವಾಗ ಕೊಳ್ಳೇಗಾಲದ ಬಸ್ ಪ್ರಯಾಣಿಕರು ಮುತ್ತಿಗೆ ಹಾಕಿ; ಚಾಲಕನ ಸೀಟ್ ಮೂಲಕ...
ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್ ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ವರುಣ್ ವೃತ್ತಿಯಲ್ಲಿ ಚಾಲಕನಾಗಿದ್ದರು. ದೀಕ್ಷಿತ್ ಮೆಡಿಕಲ್ ರೆಪ್ ಆಗಿ ಕೆಲಸ ...