ಕಲಬುರಗಿ: 9 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಕಲಬುರಗಿ ನಗರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಟೆರೆಸ್ ಗೆ ಕರೆದೊಯ್ದು ಬಾಲಕರು ಅತ್ಯಾಚಾರ ಎಸಗಿದ್ದು, ಪರಿಣಾಮವಾಗಿ ಬಾಲಕಿ ಅಸ್ವಸ್ಥಗೊಂಡಿದ್...
ಬೆಂಗಳೂರು: ಪತ್ನಿಯನ್ನು ನಿಂದಿಸಿದ್ದಕ್ಕೆ ಹಲ್ಲೆ ಮಾಡಿ ತಮ್ಮನನ್ನು ಕೊಲೆಗೈದ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ. ಸೋನು ಪಾಷಾ (24) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಮೃತ ಸೋನು ಪಾಷಾ ಹಾಗೂ ಆತನ ಸಹೋದರ ಅಕ್ರಮ್ ಗ್ಯಾರೆಜ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಇದೇ ಏರಿಯಾದಲ್ಲಿ ಅಕ್ರಮ್ ಪತ್ನಿ ಜೊತೆ ವಾಸವಿದ್ದ. ಅಕ್ರಮ್ ಚಿಕ್ಕ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊಗೈ ಬಜಾರ್ನಲ್ಲಿರುವ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಅನ್ಯಾಯವಾಗುತ್ತಿದ್ದು, ಒಂದು ವಾರದೊಳಗೆ ನ್ಯಾಯ ದೊರಕಿಸಿಕೊಡದಿದ್ದರೆ ಕಚೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ದಕ್ಷಿಣ ಕನ...
ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಹನ(19)ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು ತುಂಬೆ ಸಮೀಪ ಹೆದ್ದಾರಿಯಲ್ಲಿ ಅಪಘಾತಗೊಂಡಿತ್ತು. ಕಾರಿನಲ್ಲಿದ್ದ ಚಾಲಕ ಹಾಗೂ ಮೃತ ಯುವತಿಯ ತ...
ಉಡುಪಿ: ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಡುಪಿ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದ್ದು ಹಲವು ಮನೆಗಳಿಗೆ ನೀರು ನುಗ್ಗಿವೆ. ಇಲ್ಲಿನ ನೂರಾರು ಕುಟುಂಬಗಳನ್ನು ಸ್ಥಳಾಂತರಗೊಳಿಸುವ ಕಾರ್ಯ ಮುಂದುವರಿದಿದೆ. ನಗರದ ಬೈಲಕೆರೆ ಮೂಡನಿಡಂಬೂರು ಕೊಡವೂರು ನಿಟ್ಟೂರು, ಕಲ್ಸಂಕ ತೆಂಕಪೇಟೆ ಸೇರಿ ಹಲವು ಪ್ರದೇಶಗಳಲ್ಲಿ ನೆರೆ ...
ಬೆಂಗಳೂರು: ಬೆಂಗಳೂರು ನಗರದ ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ ಸುಮಾರು 60 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ. ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ರಾಜಸ್ಥ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಮೂಡಿಗೆರೆ, ಕಳಸ, ಶೃಂಗೇರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕುದುರೆಮುಖ ಸಾಲಿನಲ್ಲಿ ನಿರಂತರ ಮಳೆಯಿಂದಾಗಿ ಭದ್ರಾ ನದಿ ಒಳ ಹರಿವಿನಲ್ಲಿ ಏರಿಕೆಯಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳಲ್...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್ ದೀಪದ ತಂತಿ ತಗುಲಿ ಮರಣ ಹೊಂದಿರುತ್ತಾರೆ....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿ...
ಭಾರೀ ಮಳೆಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ವಾಹನ ಸಂಪೂರ್ಣವಾಗಿ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ ಎಂಬಲ್ಲಿ ನಡೆದಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರಿಗೆ ಸೇರಿದ ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಬೃಹತಾಕಾರದ ಮಾವಿನ ಮರ ಅದರ ಮೇಲೆ ಉರುಳಿ ...