ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ಬಳಿ ರಸ್ತೆಯನ್ನು ಇದ್ದಕ್ಕಿದ್ದಂತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಆಗುವುದನ್ನು ತಪ್ಪಿಸಿ ಸಮಯಪ್ರಜ್ಞೆ ಮೆರೆದ ಬಸ್ ಚಾಲಕನ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಮಹಿಳೆ ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಹಿಂದಿನಿಂದ ಬಸ್ ಬಂ...
ಚಾಮರಾಜನಗರ: ಪಂಚ ಗ್ಯಾರಂಟಿ ಘೋಷಣೆ ಮಾಡಿ ಸರ್ಕಾರ ಸಾಕಷ್ಟು ಗೊಂದಲವನ್ನು ಸೃಷ್ಟಿ ಮಾಡುತ್ತಿದೆ ಎಂದು ಕೊಳ್ಳೇಗಾಲದ ಮಾಜಿ ಶಾಸಕ ಎನ್.ಮಹೇಶ್ ಆರೋಪಿಸಿದರು. ಚಾಮರಾಜನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿ ಜಾರಿಗಾಗಿ ಕಂಡಿಷನ್ಸ್ ಗಳನ್ನು ಹಾಕಿ ಗೊಂದಲ ಉಂಟು ಮಾಡಿದ್ದು ಐಎಎಸ್ ಅಧಿಕಾರಿಗಳು ತಲೆ ಪರಚಿಕೊಳ್ಳುತ್ತಿದ...
ಉಡುಪಿ: ಮತಾಂತರ ನಿಷೇಧ ಕಾಯಿದೆಯನ್ನು ವಾಪಾಸ್ಸು ಪಡೆದುಕೊಳ್ಳುತ್ತಿರುವ ಕಾಂಗ್ರೆಸ್ ಮನಸ್ಥಿತಿಯು ಔರಂಗಜೇಬನ ಬಲತ್ಕಾರದ ಮತಾಂತರದ ಮನಸ್ಥಿತಿ ಯಾಗಿದೆ. ಔರಂಗಬೇಜನ ವಿಚಾರವನ್ನು ಜೀವಂತವಾಗಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ...
ಉಡುಪಿ: ಹೂಡೆಯ ಸಾಲಿಹಾತ್ ಶಾಲಾ ಮೈದಾನದಲ್ಲಿ ಹಳದಿ ಬಣ್ಣದ ತಿರುಗಿರುವ ಕಪ್ಪೆಗಳ ಹಿಂಡು ಕಂಡುಬಂದಿದೆ. ಇಂಡಿಯನ್ ಬುಲ್ ಫ್ರಾಗ್(ಭಾರತ ಗೂಳಿ ಕಪ್ಪೆ) ಪ್ರಬೇಧಕ್ಕೆ ಸೇರಿದ ಗಂಡು ಕಪ್ಪೆಗಳು ಮಳೆಗಾಲದಲ್ಲಿ ತಮ್ಮ ಚರ್ಮವನ್ನು ಹಳದಿ ಬಣ್ಣಕ್ಕೆ ಬದಲಾಯಿಸುವುದು ಸಾಮಾನ್ಯವಾದ ಪ್ರಕ್ರಿಯೆ ಆಗಿದೆ. ಇದು ಸಂತಾನೋಭಿವೃದ್ಧಿಗಾಗಿ ಗಂಡು ಕಪ್ಪೆಯು ಹೆಣ...
ಜಾರಕಿಹೊಳಿಯವ್ರ ವೆಬ್ ಸೈಟ್ ಹ್ಯಾಕ್ ವಿಚಾರದ ಹೇಳಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಕಾಂಗ್ರೆಸ್ ನಾಯಕರ ಹೇಳಿಕೆ ಮುಂದೆ ಬೇರೆ ರೀತಿ ತಿರುಗಬಹುದು. ನಮ್ಮ ಮೈಂಡ್ ಹ್ಯಾಕ್ ಮಾಡಿದ್ದಾರೆ. ಹೀಗಾಗಿ ಹುಚ್ಚುಚ್ಚು ಹೇಳಿಕೆ ಕೊಡ್ತಿದೇವೆ ಎನ್ನಬಹುದು. ಸದ್ಯ ಇವರದ...
ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಸಮೀಪ ನಡೆದಿದೆ. ಮಾದಯ್ಯ(40) , ಮಹದೇವ ನಾಯಕ (51) ಬಂಧಿತ ಆರೋಪಿಗಳು. ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಜಿಂಕೆ ಚರ್ಮ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ...
ಉಡುಪಿ: ಯೂಟ್ಯೂಬ್ ಚಾನೆಲ್ ವೊಂದರ ಸುದ್ದಿಗೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ದುಷ್ಕರ್ಮಿಯೋರ್ವ ಕಾಮೆಂಟ್ ಮಾಡಿದ್ದು, ಇದರ ವಿರುದ್ಧ ತಕ್ಷಣವೇ ಕ್ರಮಕೈಗೊಂಡು ಆರೋಪಿಯನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಅಂಬೇಡ್ಕರ್ ಸೇನೆ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ದಿನಾಂಕ 17-06-2023ರಂದು ಯೂಟ...
ಮೂಡಿಗೆರೆ/ಬಂಟ್ವಾಳ: ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ...
ಚಿಕ್ಕಮಗಳೂರು: ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ. ಬೈಕ್ ನಲ್ಲಿದ್ದ ವಿಶ್ವಾಸ್ (24), ದೀಪಿಕಾ (22) ಮೃತಪಟ್ಟವರಾಗಿದ್ದು, ವಿಶ್ವಾಸ್ ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿಯಾಗಿದ್ದರೆ, ದೀಪಿಕಾ ಚಾಮರಾಜನಗರ ಜಿಲ್ಲೆಯ ಗುಂಡ್ಲುಪ...
ಚಾಮರಾಜನಗರ: 9 ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾಡಳಿತವು ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಿತ್ತು. ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಡಿಸಿ ಕಾತ್ಯಾಯಿನಿದೇವಿ, ನಗರಸಭೆ ಆಯುಕ್ತರ ಸೇರಿದಂತೆ ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಜೊತೆಗೆ, 50ಕ್ಕೂ ಹೆಚ್ಚು ನು...