ಚಿಕ್ಕಮಗಳೂರು: ನಕಲಿ ವೈದ್ಯ ಎನ್ನಲಾಗಿರುವ ವ್ಯಕ್ತಿಯೊಬ್ಬರ ಖಾಸಗಿ ಕ್ಲಿನಿಕ್ ಗೆ ಅಧಿಕಾರಿಗಳು ಬೀಗ ಜಡಿದಿರುವ ಘಟನೆ ಕಳಸ ತಾಲೂಕಿನ ಹಿರೇಬೈಲು ಗ್ರಾಮದಲ್ಲಿ ನಡೆದಿದೆ. ಸ್ಪಂದನ ಕ್ಲಿನಿಕ್ ಹೆಸರಿನಲ್ಲಿ, ಎಂ.ಬಿ.ಬಿ.ಎಸ್. ಡಾಕ್ಟರ್ ಎಂದು ಹೇಳಿ ಫೇಕ್ ಡಾಕ್ಟರ್ ಚಿಕಿತ್ಸೆ ನೀಡುತ್ತಿದ್ದ ಆರೋಪದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆದಿದ್ದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ನಿನ್ನೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟನೆ ಆಘಾತಕಾರಿಯಾಗಿದೆ ಎಂದು ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾಗಿರುವ ಅನನ್ಯ ಭಟ್ ಅವರ ತಾಯಿ ಸುಜಾತಾ ಭಟ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತಮ್ಮ ವಕೀಲರಾದ ಮಂಜುನಾಥ್ ಎನ್. ಅವರ ಮೂಲಕ ಪ್ರಕಟಣೆ ನೀಡಿರುವ ಸುಜಾತಾ ಭಟ್, ಸ್ಥಳೀಯ ಗು...
ಬೀದರ್: ಮಹಿಳಾ ಪೊಲೀಸ್ ಪೇದೆಯೊಬ್ಬರು ಲೋ ಬಿಪಿಯಿಂದ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಸರಿತಾ (28) ಮೃತಪಟ್ಟ ಮಹಿಳಾ ಪೇದೆಯಾಗಿದ್ದಾರೆ. ಬೀದರ್ ನ ಸಬ್ ಅರ್ಬನ್ ಪೊಲೀಸ್ ಠಾಣೆಯ ಪೊಲೀಸ್ ಪೇದೆಯಾಗಿದ್ದ ಸರಿತಾ ಹೆರಿಗೆ ಬಳಿಕ ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರ...
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿಯ ಸಿಂಧೂರ ಮೋದಿ ಅವರಿಗೆ ಪತ್ರ ಬರೆಯಲು ಹೆಣೆದ ಕಾರಣ – ನಮ್ಮೂರ ರಸ್ತೆ! ಮಳೆಗಾಲದಲ್ಲಿ ಕೆಸರುಮಯವಾಗುವ ರಸ್ತೆಯಲ್ಲಿ ಶಾಲೆಗೆ ಹೋಗುವುದು ಗುರಿ ಸಾಧನೆಯಂತೆ ಆಗುತ್ತಿದೆ. ಮನೆಯಿಂದ ಶಾಲೆಗೆ ದಿನವೂ 3-4 ಕಿ.ಮೀ. ನಡೆಯುವ ಸಿಂಧೂರ ಹೆಸರಿನ ಬಾಲಕಿ, ಗ್ರಾಮೀಣ ರಸ್ತೆಯ ದುಸ್ಥಿತಿಯಿಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜು.17 ರಂದು ಜಿಲ್ಲಾಡಳಿತ ಘೋಷಿಸಿದೆ. ಮುನ್ನೆಚ್ಚರಿಕೆ ವಹಿಸಲು ಸೂಚನೆ: ...
ಮಂಗಳೂರು: ಮಂಗಳೂರು, ಮೂಡುಬಿದಿರೆ, ಮುಲ್ಕಿ ಹಾಗೂ ಉಳ್ಳಾಲ, ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬಿಡದೇ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಜು.17ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್...
ಚಿಕ್ಕಮಗಳೂರು: ಎಸ್.ಪಿ, ಡಿ.ಸಿ ಕಚೇರಿ ಸಮೀಪವೇ ವೀಲ್ಹಿಂಗ್ ಮಾಡಿರುವ ವಿಚಾರವಾಗಿ ಮಹಾನಾಯಕ ವರದಿ ಮಾಡಿದ ಬೆನ್ನಲ್ಲೇ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ಸೋಮವಾರ ಸಂಜೆ ನಗರದ ಫಾರೆಸ್ಟ್ ಗೇಟ್ ಬಳಿ ಎಸ್.ಪಿ, ಡಿ.ಸಿ ಕಚೇರಿ ಸಮೀಪವೇ ವೀಲ್ಹಿಂಗ್ ಮಾಡಿರುವ ಬಗ್ಗೆ ಮಹಾನಾಯಕ ವರದಿ ಮಾಡಿತ್ತು. ಇದರ ಬೆನ್ನಲ್ಲೇ ವೈರಲ್ ವಿಡಿಯೋ...
ಚಿಕ್ಕಮಗಳೂರು: ವಿದ್ಯುತ್ ತಂತಿ ಸ್ವರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ ಬೈರಾಪುರ ಗ್ರಾಮದ ಕೃಷಿಕರಾದ ನಾಗೇಶ್ ಗೌಡ (72 ವರ್ಷ) ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ನಾಗೇಶ್ ಗೌಡ ಅವರು ಇಂದು ಮಂಗಳವಾರ ಮಧ್ಯಾಹ್ನ ತಮ...
Mahanayaka-- ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉ...
Mahanayaka-- ಚಿಕ್ಕಮಗಳೂರು: ಪೊಲೀಸರ ಭಯವಿಲ್ಲದೆ ನಡು ರಸ್ತೆಯಲ್ಲಿ ರೋಡ್ ರೋಮಿಯೋಗಳು ವೀಲ್ಹಿಂಗ್ ನಡೆಸಿರುವ ಘಟನೆ ಎಸ್ಪಿ ಆಫೀಸ್ ಪಕ್ಕದ ರಸ್ತೆಯಲ್ಲೇ ನಡೆದಿದೆ. ನಗರದ ಜನದಟ್ಟಣೆ ಜಾಗದಲ್ಲೇ ಯುವಕರ ವೀಲ್ಹಿಂಗ್ ಮೋಹ ಸಾರ್ವಜನಿಕರಿಗೆ ಆತಂಕ ಸೃಷ್ಟಿಸಿದೆ. ಎಸ್ಪಿ ಆಫೀಸ್, ಡಿಸಿ ಆಫೀಸ್, ಕೋರ್ಟ್ ಸರ್ಕಲ್ ನಲ್ಲಿ ಯುವಕರು ಹುಚ್ಚಾಟ ಮೆರ...