ಮಾದಕ ವಸ್ತು ಎಂಡಿಎಂಎನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರು ನಗರ ಹೊರವಲಯದ ಪಡುಶೆಡ್ಡೆ ಗ್ರಾಮದ ಮೂಡುಶೆಡ್ಡೆಯ ಬಳಿ ನಡೆದಿದೆ. ಬಂಧಿತರನ್ನು ಶಾರೂಕ್ (27) ಮತ್ತು ಜಗದೀಶ್ (45) ಎಂದು ಗುರುತಿಸಲಾಗಿದೆ. ಇವರಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕ ಆಯುಧಗಳು, ಕೃತ್ಯಕ್ಕೆ ಬಳಸಿದ್...
ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಲಾರಿಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.5 ಕೋಟಿ ರೂ. ಮೌಲ್ಯದ ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಮುತ್ತುರಾಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಸಾ...
ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜುಲೈ 13ರ ಗುರುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರ...
ನಾನು ಬರೆದಿರುವ ಸುಮಾರು 30 ಕ್ಕೂ ಹೆಚ್ಚು ಲೇಖನಗಳನ್ನು ಮಹಾನಾಯಕ ಹಾಗೂ ವಾರ್ತಾಭಾರತಿ ಪತ್ರಿಕೆಗಳಲ್ಲಿ ಪ್ರಕಟಪಡಿಸಲಾಗಿತ್ತು. ಆ ಎಲ್ಲಾ ಲೇಖನಗಳನ್ನು ಒಗ್ಗೂಡಿಸಿ ಬಡವರ ಬಿನ್ನಪವ ಕೇಳುವರಾರು ? ಎನ್ನುವ ಪುಸ್ತಕವನ್ನು ಹೊರತರಲಾಗಿದೆ ಎಂದು ಲೇಖಕರಾದ ದಮ್ಮಪ್ರಿಯ ಅವರು ತಿಳಿಸಿದ್ದಾರೆ. ದಿನಾಂಕ 15-07-2023 ರ ಶನಿವಾರ ಸಂಜೆ 3:30ಕ್...
ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ನುಗ್ಗಿದ ಕಳ್ಳರು ಎರಡು ಕಾರುಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಜಂಕ್ಷನ್ ಬಳಿ ನಡೆದಿದೆ. ಈ ಮಳಿಗೆ ಸೂರಲ್ಪಾಡಿ ನಿವಾಸಿ ಅಬಿದ್ ಅಹಮ್ಮದ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಮಳಿಗೆಯ ಮುಂಭಾಗದ ಗಾಜಿನ ಬಾಗಿಲನ್...
ಉಡುಪಿ ಚಿತ್ತರಂಜನ್ ಸರ್ಕಲ್ ಬಳಿಯ ಹೋಟೆಲ್ ನಲ್ಲಿ ಚಾ ಕುಡಿಯಲು ಬಂದ ಕಾರ್ಮಿಕನೋರ್ವರು ಒಮ್ಮೇಲೆ ಕುಸಿದುಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ. ಪಿಪಿಸಿ ಕಾಲೇಜಿನ ಬಳಿಯ 46ವರ್ಷದ ಶಿವರಾಮ ನಾಯ್ಕ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ತಕ್ಷಣವೇ ಸ್ಥಳೀಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ಮಾಹಿತಿ ನೀಡಿ...
ಚಾಮರಾಜನಗರ: ರಾಹುಲ್ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬಾಯಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ,ಮರಿಸ್ವಾಮಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು...
ಕುಂದಾಪುರ: ಪ್ರೇಮಿಸಿ ಮದುವೆಯಾದ ಹೊರ ರಾಜ್ಯದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರು ನಿವಾಸಿ ಸೊಹೇಲ್ ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿದ್ದ ಹೊರ ರಾಜ್ಯದ ಮಹಿಳೆಯೊಬ್ಬರು ಪತಿಯನ್ನು ತ್ಯಜಿಸಿದ್ದು ಅಲ್ಲಿಯೇ ಕೂಲಿ ಕೆಲಸ ಮ...
ಕೊಟ್ಟಿಗೆಹಾರ:ಜೀವ ಜಗತ್ತಿನ, ಕ್ರಿಮಿ ಕೀಟಗಳ, ಪ್ರಾಣಿ ಪಕ್ಷಿಗಳ, ನೆಲ ಜಲದ, ಮರ ಗಿಡಗಳ ಮತ್ತು ಮಾನವ ಸಂಬಂಧಗಳ ಕುರಿತ ಕಥೆಗಳು ತೇಜಸ್ವಿ ಅವರ ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಕೃತಿಯಲ್ಲಿದ್ದು ಜೀವ ಜಗತ್ತಿನ ಬಗ್ಗೆ ಬೆರಗು ಮೂಡಿಸುತ್ತದೆ ಎಂದು ರಂಗಕರ್ಮಿ ಡಿ.ಎಂ.ಮಂಜುನಾಥಸ್ವಾಮಿ ಹೇಳಿದರು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ...
ಚಾಮರಾಜನಗರ: ಬಿಜೆಪಿ ಸರ್ಕಾರದ ರೈತಪರ ಯೋಜನೆಗಳನ್ನು ಕಾಂಗ್ರೆಸ್ ರದ್ದುಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರೈತಮೋರ್ಚಾದ ಜಿಲ್ಲಾಧ್ಯಕ್ಷ ಎಸ್.ಎಂ. ಮಲ್ಲಿಕಾರ್ಜುನ ಎಚ್ಚರಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿ...