ಉಡುಪಿ: ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಅಕ್ಟೋಬರ್ 30 ರಂದು ಬೆಳಗ್ಗೆ ಪ್ರಕಾಶ್ ಎಂಬಾತನು ಬಡಗುಬೆಟ್ಟುಗ್ರಾಮದ ಬೈಲೂರು ಶ್ರೀ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿರುವ ಹಿನ್ನೆಲೆ...
ರಸ್ತೆ ಬದಿ ಬೇಕಾಬಿಟ್ಟಿ ತ್ಯಾಜ್ಯ ಎಸೆದವರನ್ನು ಪತ್ತೆಹಚ್ಚಿ ಅವರಿಂದಲೇ ತ್ಯಾಜ್ಯವನ್ನು ಶುಚಿಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಳ್ನಾಡು ಎಂಬಲ್ಲಿ ನಡೆದಿದೆ. ವಿಟ್ಲ ಕೊಳ್ನಾಡು ಗ್ರಾಮದ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುವ ಕನ್ಯಾನ ಸಂಪರ್ಕ ರಸ್ತೆ ಸುತ್ತಮುತ್ತಲಿನ ಪ್ರದೇಶ ತ್ಯಾಜ್ಯದಿಂದ ದುರ್ನಾತ ಬೀರುತ್ತಿತ್ತು. ತ...
ಹಾಸನ: ಮಧ್ಯಾಹ್ನದ ಊಟದ ನಂತರ ಸುಮಾರು 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ. ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ ನಲ್ಲೇ ತಯಾ...
ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆಯು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದೆ. ಗುಂಡ್ಲುಪೇಟೆ ತಾಲೂಕಿನ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಬಿದಿರು ತಿನ್ನುತ್ತಿದ್ದ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ, ಗಜೇಂದ್ರ, ಹರ್ಷ ಎಂಬ ಸಾಕಾನೆಗಳ ಸಹಾಯದಿಂದ ...
ಮರದ ದಿಮ್ಮಿಗಳನ್ನು ಜೆಸಿಬಿ ಸಹಾಯದಿಂದ ಟಿಪ್ಪರ್ ಗೆ ತುಂಬಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಡುವನ್ನೂರು ಗ್ರಾಮದ ಸುಳ್ಯಪದವು ಎಂಬಲ್ಲಿ ನಡೆದಿದೆ. ಗೋಪಾಲಕೃಷ್ಣ, ಮೃತಪಟ್ಟವರು. ಇಂದು ಬೆಳಗ್ಗೆ ಗೋಪಾಲಕೃಷ್ಣ ಅವರು ಮನೆ ಸಮೀಪವಿದ್ದ ಮಾವಿನ ಮರದ ದಿಮ್ಮಿಗ...
ಚಾಮರಾಜನಗರ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಶಾಲೆಯ ಕೊಠಡಿಯಲ್ಲಿದ್ದ ಪುಸ್ತಕ, ಬೆಂಚ್ ಗಳು ಸುಟ್ಟು ಕರಕಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದಲ್ಲಿ ಭಾನುವಾರ ಸಂಜೆ ವೇಳೆ ನಡೆದಿದೆ. ಹಂಗಳ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದ ಕೊಠಡಿಯಲ್ಲಿ ಆಕಸ್ಮ...
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಮಂಗಳೂರು ನಗರದ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನಲ್ಲಿ ಓರ್ವ ಯುವಕ ಮತ್ತು ಇಬ್ಬರು ಯುವತಿಯರು ಉಡುಪಿ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದರು. ಇವರು ಸಂಚರಿಸುತ್...
ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ಸದಸ್ಯ ನೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ...
ಚಾಮರಾಜನಗರ: ಜಿಂಕೆ ಬುರುಡೆ ಸಮೇತ ಕೊಂಬುಗಳನ್ನು ಮಾರಾಟ ಮಾಡಲು ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಲ್ಲಿ ಇಂದು ಸಂಜೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ದೇವರಹಳ್ಳಿ ಗ್ರಾಮದ ಹಾಲುಮದಿಯಯ್ಯ(40) ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಮಹಾದೇವನಾಯಕ ಬಂಧಿತ ಆರೋಪಿಗಳು. ಕಾ...
ಚಾಮರಾಜನಗರ: ಜಿಂಕೆ ಯನ್ನು ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಮೂವರು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯ ಜೀವಿ ಅರಣ್ಯ ವಲಯದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಮೂರ್ತಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದಾರೆ. ಐವರು ಬೇಟೆಗಾರರು ಕೊ...