ಉಡುಪಿ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಸಿದ್ಧರಾಮಯ್ಯ ಅವರ ಕಟೌಟ್ ಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಣೆ ನಡೆಸಲಾಯಿತು. ದಲಿತ ಚಿಂತಕ ಜಯನ್ ...
ಕರ್ನಾಟಕ ದಲಿತ ಸಂಘರ್ಷ ಸಮಿತಿ "ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ" ಇದರ ಮಾಜಿ ಜಿಲ್ಲಾ ಸಂಚಾಲಕರು ಹಾಗೂ ಬಿಎಸ್ ಪಿ ಯ ಮೂಡಬಿದ್ರೆ ಉಸ್ತುವಾರಿ ಮತ್ತು ಎಸ್ ಸಿಡಿಸಿಸಿ ಬ್ಯಾಂಕ್ ಬಜಪೆಯ ಮಾಜಿ ನಿರ್ದೇಶಕರಾಗಿದ್ದ ಭಾಸ್ಕರ್ ಮಳವೂರು(67) ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳನ್...
ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ರವರು ಬೆಂಗಳೂರಲ್ಲಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗ ಪಟಾಕಿ ಸಿಡಿಸಿˌ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ...
ಅಂತರ್ ರಾಷ್ಟ್ರೀಯ ಮಹಿಳಾ ಕ್ರೀಡಾ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ಹಾಗೂ ಬಿಜೆಪಿಯ ಸಂಸದ ಮತ್ತು ಹರಿಯಣದ ಮಂತ್ರಿ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ಇಂದು ಉಡುಪಿ ಮತ್ತು ಬ್ರಹ್ಮಾವರ ಸಿಐಟಿಯು ಸಂಚಾಲನ ಸಮಿತಿ, ಉಡುಪಿ ತಾಲೂಕು ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘ ಉಡುಪಿ ತಾಲೂಕು ಸಮಿತಿ ನ...
ಚಾಮರಾಜನಗರ: ಡಾ.ಅಂಬೇಡ್ಕರ್ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜಿನ ಡೀನ್ ವಿರುದ್ಧ ಪ್ರತಿಭಟನೆ ನಡೆದಿದ್ದು, ಈ ವೇಳೆ ಡೀನ್ ಕಾರು ಜಖಂಗೊಂಡಿದೆ. ಚಾಮರಾಜನಗರದ ಮೆಡಿಕಲ್ ಕಾಲೇಜು ಬಳಿ ಘಟನೆ ನಡೆದಿದೆ. ನಿನ್ನೆ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಸಂಬಳ ಕೇಳಲು ಹೋಗಿದ್ದ ವೇಳೆ ಡೀನ್ ಸಂಜೀವ್ ರೆಡ್ಡಿ ಅಂಬೇಡ್ಕರ್ ನಿಂದನೆ ಮ...
ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿ ನೀಡಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ್ ರ ಆರಾಧ್ಯ ದೈವ ಹರಳುಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ ಬಳಿಕ ಅವರು ತೆರಳಿದ್ದಾರೆ. ಚಾಮರಾಜನಗರಕ್ಕೆ ಯತ್ನಾಳ್ ಭೇಟಿ ನೀಡುವ ಬಗ್ಗೆ ಪಕ್ಷದ ನಾಯಕರಿಗೂ ಮಾಹಿತಿ ಇಲ್ಲ ಎನ...
ಉಡುಪಿ: ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದ ತಾಯಿ ಮಗ ಸಾವಿಗೆ ಶರಣಾದ ಘಟನೆ ಉಡುಪಿ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಎಡ್ಲಿನ್ ಡೆಲಿಶಾ ಅಮ್ಮನ್ನ(83) ಹಾಗೂ ಅವರ ಮಗ ಸಬೆಸ್ಟಿನ್ ಅಮಿತ್ ಅಮ್ಮನ್ನ(46) ಮೃತಪಟ್ಟ ತಾಯಿಮಗ. ಮನೆಯಲ್ಲಿ ಇಬ್ಬರೇ ವಾಸ ಮಾಡಿಕೊಂಡಿದ್ದ ಇವರು, ವೈಯಕ್ತಿಕ ಕಾರಣದಿಂ...
ದಕ್ಷಿಣ ಕನ್ನಡ ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್ ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾ...
ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4:30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ. ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಅಣಿ...
ಪುತ್ರಿಯ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ನಿಧನರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರ್ ಕುಚುಗುಡ್ಡೆಯಲ್ಲಿ ನಡೆದಿದೆ. ಹಸನಬ್ಬ (60) ಮೃತರು ಎಂದು ಗುರುತಿಸಲಾಗಿದೆ. ಬೀಡಿ ಕಾಂಟ್ರಾಕ್ಟರ್ ಆಗಿದ್ದ ಇವರ ಮಗಳಿಗೆ ಕಾಸರಗೋಡಿನ ಯುವಕನೊಂದಿಗೆ ಸೋಮವಾರ ಹೊಸಂಗಡಿಯ ಗ್ರಾಂಡ್ ಅಡಿಟೋರಿಯಂ ನಲ್ಲಿ ಮದುವೆ ನಿಗದಿ ಆಗಿತ್ತು. ಆದರೆ ಹ...