ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಪ್ರಸ್ತಾಪವನ್ನು ವಿರೋಧಿಸಿ ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆಸಿ ತೀವ್ರ ಆಕೋಶ ವ್ಯಕ್ತಪಡಿಸಿದರು. ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ...
ಸಹಪಾಠಿ ವಿದ್ಯಾರ್ಥಿನಿ ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ಸಹಪಾಠಿ ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮಹಮ್ಮದ್ ಫಾರಿಸ್ (18) ಹಲ್ಲೆಗೊಳಗಾದ ವಿದ್ಯಾರ್ಥಿ. ಈತ ತನ್ನ ಸಹಪಾಠಿ ವಿದ್ಯಾರ್ಥಿನಿಯ ಜೊತೆಗೆ ಬಸ್ ನಿಲ್ದಾಣದ ಬಳಿಯಲ್ಲಿ ಜ್ಯೂಸ್ ಕುಡಿಯತ್ತ...
ಉಡುಪಿ: ಪಡುಬಿದ್ರೆ ಪಡುಹಿತ್ಲು ಶ್ರೀಜಾರಂದಾಯ ದೈವಸ್ಥಾನದ ಹಾಗೂ ಭಂಡಾರ ಕೋಣೆಯ ಎಲ್ಲಾ ಕೀಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕೆಂದು ಉಡುಪಿ ಮುಖ್ಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ ಎಂದು ಪಡುಹಿತ್ಲು ಶ್ರೀಜಾರಂದಾಯ ದೈವಸ್ಥಾನ ಸೇವಾ ಟ್ರಸ್ಟ್ ನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆ...
ಕಾಪು: ಮತಯಾಚನೆ ಸಂದರ್ಭದಲ್ಲಿ ಕಾಪು ಕ್ಷೇತ್ರ ಮಟ್ಟುವಿನಲ್ಲಿ ರಸ್ತೆ ಮಧ್ಯದಲ್ಲಿ ತಲೆ ತಿರುಗಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಉಪಚರಿಸಿದ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾನವೀಯತೆ ಮೆರೆಯುವ ಮೂಲಕ ರಾಜಕೀಯ ರಂಗಕ್ಕೆ ಮಾದರಿಯಾಗಿದ್ದಾರೆ. ಕಾಪು ಕ್ಷೇತ್ರದ ಮಟ್ಟು ಮಹಾಂಕಾಳಿ ಮಂತ್ರದೇವತೆ ದೇವಸ್ಥಾನಕ್ಕ...
ಕೊಟ್ಟಿಗೆಹಾರ: ಪತ್ನಿಯನ್ನು ಬಸ್ ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ದೇವಸ್ಥಾನದ ಸಮೀಪ ಒಮ್ಮುಖ ಇಕ್ಕಟ್ಟು ರಸ್ತೆಯಲ್ಲಿ ತಡೆಗೋಡೆ ಕುಸಿಯುವ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಬಾರಿ ಕಿರಿದಾದ ರಸ್ತೆ ಇದಾಗಿದ್ದು, ಈ ರಸ್ತೆಯಲ್ಲಿ ಒಂದೇ ವಾಹನ ಸಾಗಲು ಆಗುವುದರಿಂದ ಯಾವುದೋ ವಾಹನ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಡೆಗೋಡೆ ತಳದಿಂದಲೇ ಬಿರುಕು ಬ...
ದ್ವಿಚಕ್ರ ವಾಹನವೊಂದು ಅಪಘಾತಕ್ಕೀಡಾಗಿ ಬಾಲಕ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸೈಫ್ (13) ಮೃತಪಟ್ಟ ಬಾಲಕ. ಆರು ಮಂದಿ ಸ್ನೇಹಿತರು ಮೂರು ದ್ವಿಚಕ್ರ ವಾಹನಗಳಲ್ಲಿ ಸೂರಿಂಜೆಯಿಂದ ಸುರತ್ಕಲ್ ಗೆ ಐಸ್ ಕ್ರೀಮ್ ತಿನ್ನಲು ಹೋಗುತ್ತಿದ್ದರು. ಈ ವೇಳೆ ಮನ್ಸೂರ್ ಎಂಬುವವರ ದ್ವಿಚಕ್ರ ವಾಹ...
ಶಿವಮೊಗ್ಗ: ಕಾರಾಗೃಹದಲ್ಲಿ ವಿಚಾರಣಧೀನ ಖೈದಿಯಾಗಿದ್ದ ಖಲೀಂ ಎಂಬ ಆರೋಪಿ ಮೆಗ್ಗಾನ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಮಾರು ಒಂದುವರೆ ತಿಂಗಳ ಹಿಂದೆ ಖಲೀಂ ಬಿನ್ ಅಬ್ದುಲ್ ಖಲೀಂ ಎಂಬ 37 ವರ್ಷದ ವ್ಯಕ್ತಿ ಪೋಸ್ಕೋ ಕಾಯ್ದೆ ಅಡಿ ಅಂದರ್ ಆಗಿದ್ದನು. ನಿನ್ಬೆ ಮೆಗ್ಗಾನ್ ಆಸ್ಪತ್ರೆಗೆ ಹೊಟ್ಟೆ ನೋವಿನಿಂದ ದಾ...
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕುಟುಂಬವು ಚಂಡಿಕಾ ಯಾಗ ನಡೆಸುತ್ತಿದ್ದು, ಭಾನುವಾರ 11 ಗಂಟೆಯವರೆಗೆ ಈ ಯಾಗ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಹಾಗೂ ಕುಟುಂಬ ಯಾಗದಲ್ಲಿ ಪಾಲ್ಗೊಂಡಿದ್ದು, ಯಾಗ ಮುಗಿಯುವವರೆಗೂ ಯಾಗ ಶಾಲೆಯಲ್ಲೇ ಇರಲಿದ್ದಾರೆ....
ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಪ್ರಚಾರ ನಡೆಸುತ್ತಿದ್ದು, ಸೋಲಿನ ಭೀತಿಯಿಂದ ಹೆಚ್ಚು ಪ್ರಚಾರ ನಡೆಸುತ್ತಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಪ್ರಚಾರ ನಡೆಸುವುದು ಅವರ ಕರ್ತವ್ಯ, ನಾನು ಭೂತನೂ ಅಲ್ಲ, ಪಿಶಾಚಿನೂ ಅಲ್ಲ, ನಾನೊಬ್ಬ ಮನುಷ್ಯ, ಸಿದ್ದರಾಮಯ...