ದಾವಣಗೆರೆ: ಮೈಕ್ರೋ ಫೈನಾನ್ಸ್ ಹಾಗೂ ಸ್ವಸಹಾಯ ಸಂಘಗಳ ಕಿರುಕುಳದಿಂದ ಬೇಸತ್ತು ತಾಯಿ ಹಾಗೂ ವಿಕಲಚೇತನ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬಳಿ ಇರುವ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ. ಗಂಗನರಸಿ ಗ್ರಾಮದ ಸುವರ್ಣಮ್ಮ (56), ವಿಕಲಚೇತನ ಮಗಳು ಗೌರಮ್ಮ (26) ಆತ್ಮಹತ್ಯ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯೊಂದನೇ ತಿರುವಿನ ಬಳಿ ಗುರುವಾರ ಮುಂಜಾನೆ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು. ...
ಕಲಬುರಗಿ(Mahanayaka): ವಸತಿ ಶಾಲೆಗೆ ದಾಖಲಿಸಿದ್ದರಿಂದ ನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ(kalaburagi) ಜಿಲ್ಲೆಯ ಸೇಡಂ ತಾಲೂಕಿನ ಮುಧೋಳದಲ್ಲಿ ನಡೆದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತಪಟ್ಟ ಬಾಲಕ. ವಸತಿ ಶಾಲೆಗೆ ಸೇರಲು ಇಷ್ಟವಿಲ್ಲ, ಸೇರಿಸಿದರೆ, ಆ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಕಲ್ ಎಸ್ಟೇಟ್ ನ ತೋಟದಲ್ಲಿ ಜಾನುವಾರು ಹತ್ಯೆ ಪ್ರಕರಣ ನಡೆದಿದೆ. ಅಸ್ಸಾಂ ಮೂಲದ 6 ಕೂಲಿ ಕಾರ್ಮಿಕರು ಜಾನುವಾರು (ಹಸು) ಯನ್ನು ಹತ್ಯೆ ಮಾಡಿ ಮಾಂಸ ಮಾಡಿಕೊಂಡಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಈ ಸಂ...
ಬಂಟ್ವಾಳ(Mahanayaka): ಖಾಸಗಿ ಬಸ್ ನಿಂದ ಬಿದ್ದಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದ್ದು, ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರಾಗಿದ್ದಾರೆ. ಜು.7ರಂದು ಬೆಳಗ್ಗೆ...
ಚಿಕ್ಕಮಗಳೂರು(Mahanayaka): ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ. ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶೆ ಶೋಭಾ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದ್ದು, ಜಿಲ್ಲಾ ಸಮನ್ವಯ ಅಧಿಕಾರಿ ಶೈಲಾ...
ಚಿಕ್ಕಮಗಳೂರು(Mahanayaka): ಗಂಡನ ಜೊತೆಗೆ ಗಲಾಟೆ ಮಾಡಿ, ಕೋಪದಿಂದ ಕೆರೆಗೆ ಹಾರಿದ್ದ ಮಹಿಳೆಯೊಬ್ಬರು ಕೆರೆಗೆ ಬಿದ್ದ ನಂತರ ಆಂಜನೇಯ ಕಾಪಾಡು.... ಆಂಜನೇಯ ಕಾಪಾಡು... ಎಂದು ಬೊಬ್ಬೆ ಹೊಡೆದಿದ್ದು, ನಂತರ ಮಹಿಳೆಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ. ರಂಜಿತಾ (35) ಎಂಬ ಮಹ...
ಮಂಗಳೂರು(Mahanayaka): ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗವು ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಕೆಂಪು ಕಲ್ಲು ಕ್ವಾರೆಯ ಉದ್ಯಮದಲ್ಲಿ ನಡೆಸುತ್ತಿ...
ಚಿಕ್ಕಬಳ್ಳಾಪುರ(Mahanayaka): ಮದುವೆಗೆ ನಿರಾಕರಿಸಿದ ಯುವತಿ ಮನೆಯ ಮುಂದೆ ಹೈಡ್ರಾಮ ಸೃಷ್ಟಿಸಿರುವ ಯುವಕನೊಬ್ಬ, ಯುವತಿ ಮೇಲೆ ಆ್ಯಸಿಡ್ ಎರಚಿ, ತಾನೂ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿ...
ಚಿಕ್ಕಮಗಳೂರು(Mahanayaka): ನೀರಿನ ಟ್ಯಾಂಕ್ ಮೀಟರ್ ಬರೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಮೆಸ್ಕಾಂ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ವಿದ್ಯುತ್ ಶಾಕ್ ನಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಟ್ಯಾಂಕರ್ ಮೋಟರ್ ಬಳಿ ಗ್ರೌಂಡಿಂಗ್ ನಿಂದ ವಿದ್ಯುತ್ ಶಾಕ್ ಹೊಡೆದಿದ...