ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ಈ ಕುರಿತಂತೆ ಪರೀಕ್ಷಾ ಕೇಂದ್ರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಇಂದು ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯ...
ಮಂಗಳೂರು: ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಅವರು ಹಿಂದೂ, ಮುಸಲ್ಮಾನರ ಸೌಹಾರ್ದದ ಕುರಿತು ಮಾತನಾಡುತ್ತಾ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ...
ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಮುಖ ಆರೋಪಿಯಾಗಿರುವ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ಮಂಗಳೂರು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ಎಂಬಲ್ಲಿ ನಡೆದಿದೆ. ಈ ವೇಳೆ ಪಿಂಪ್ ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿಯನ್ನು ಆಧರಿಸಿ ಈ ಕಾರ್...
ಊಟದ ತಟ್ಟೆ ತೊಳೆಯುವ ವಿಚಾರದಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರಿಬ್ಬರ ನಡುವೆ ಜಗಳ ನಡೆದು, ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ಗ್ರಾಮದ ಕೊಸ್ಟಲ್ಗಾರ್ಡ್ ಸೈಟ್ ಬಳಿ ನಡೆದಿದೆ. ಸಂಜಯ್ ಮೃತ ವ್ಯಕ್ತಿ. ಕ್ಷುಲ್ಲಕ ವಿಚಾರಕ್ಕಾಗಿ ಕೂಲಿ ಕಾರ್ಮಿಕರಾದ ಸಂಜಯ್ ಹಾಗೂ ಸೋಹಾನ್ ಯಾದವ್ ನಡುವೆ ಪರಸ್ಪರ ...
ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿದ್ದು , ಭ್ರಷ್ಟಾಚಾರಿಗಳ ವಿರುದ್ಧ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಎಚ್ಚರಿಕೆ ನೀಡಿದರು. ಮಂಗಳವಾರ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭ್ರಷ್ಟಾ...
ಚಿಕ್ಕಮಗಳೂರು: ಯುಗಾದಿ ಹಬ್ಬಕ್ಕಾಗಿ ಬಿಜೆಪಿಯಿಂದ ಮತದಾರರಿಗೆ ಸೀರೆ ಗಿಫ್ಟ್....? ನೀಡಲಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಯುಗಾದಿ ಹಬ್ಬದ ನೆಪದಲ್ಲಿ ಬಿಜೆಪಿ ಮುಖಂಡರು ಸೀರೆ ಹಂಚಿಕೆ ಮಾಡಿದ್ದು, ಈ ಸೀರೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು ಶಾಸಕ ಸಿ.ಟಿ.ರವಿ ಬ...
ಸನಾತನ ಸಂಸ್ಥೆ ಎಂಬ ಸಂಘಟನೆ ವತಿಯಿಂದ ಜಿಲ್ಲೆಯಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಸಂವಿಧಾನ ವಿರೋಧಿ ಆಗಿದೆಯೆಂದು ಮಂಗಳೂರು ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ...
ಲೈಂಗಿಕ ಕಿರುಕುಳ ಹಾಗೂ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಡಿಯಲ್ಲಿ ಕೇರಳ ಮೂಲದ ಜ್ಯುವೆಲ್ಲರಿ ಸಂಸ್ಥೆಯೊಂದರ ಮ್ಯಾನೇಜರ್ ನನ್ನು ಮಂಗಳೂರು ನಗರದ ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಕುಂಞಿ(52) ಬಂಧಿತ ವ್ಯಕ್ತಿ. ಇವರು ಕಾಸರಗೋಡಿನಲ್ಲಿ ಜುವೆಲ್ಲರಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿದ್ದಾರೆ. ಇವರನ್ನು ಕಾಸರಗೋಡಿನಿಂ...
ಚಾಮರಾಜನಗರ: ಪ್ರಮಖ ಧಾರ್ಮಿಕ ಸ್ಥಳವಾದ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.86 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುರ ಶ್ರೀರಾಮ ಭಜನಾ ಮಂದಿರದಲ್ಲಿ ಮಾರ್ಚ್ 5ರಂದು ನಡೆದ "ಹಿಂದೂ ರಾಷ್ಟ್ರ ಜಾಗೃತಿ ಸಭೆ" ಕಾರ್ಯಕ್ರಮದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ SDPI ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ದೂರು ದಾಖಲಿಸಿದರು. ಸಂವಿಧಾನ ಮತ್ತು ರಾಷ್ಟ್ರ ವಿರೋಧಿ ಅಜೆಂಡಾವನ್ನು ಹೊಂದಿರ...