ಚಿಕ್ಕಮಗಳೂರು: ಜೋರು ಮಳೆಯಿಂದ ಶಾಲೆಗೆ ರಜೆ ನೀಡಲಾಗಿದ್ದರೆ, ಇಲ್ಲೊಬ್ಬ ಬಾಲಕ ಶಾಲೆಗೆ ರಜೆ ಎಂದು ಈಜಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಹೌದು..! ಚಿಕ್ಕಮಗಳೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ 15 ವರ್ಷದ ಬಾಲಕ ರಂಜಿತ್ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ ಕುಂಬಾರಕಟ್ಟೆ ಕೆರೆಯಲ್...
ಮಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ಆಗುತ್ತಿರುವ ಸಾವಿನ ಓಟ ಮತ್ತೆ ಮುಂದುವರಿದಿದ್ದು, ಇದೀಗ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟುವೊಬ್ಬರು ಹುಬ್ಬಳ್ಳಿಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಮೃತಪಟ್ಟವರಾಗಿದ್ದ...
ಚಿಕ್ಕಮಗಳೂರು: ಲಂಚ ಸ್ವೀಕರಿಸುವಾಗ ಮೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಡೂರು ಪಟ್ಟಣದಲ್ಲಿ ಮೆಸ್ಕಾಂ ಕಚೇರಿಯಲ್ಲಿ ನಡೆದಿದೆ. ಮೆಸ್ಕಾಂ ಜೆಇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಬಿಲ್ ಪಾಸ್ ಮಾಡಲು 9,000 ರೂ. ಲಂಚದ ಬೇಡಿಕೆ ಇಟ್ಟಿದ್ದ ಜೆಇ ಇದೀಗ ಲೋಕಾಯುಕ್ತರ ಅತಿಥಿಯಾಗಿದ್ದಾರೆ. ವಿದ್ಯು...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತದಿಂದ ಕಳಸ ತಾಲೂಕಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. 2019ರಲ್ಲೂ ಚನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹಿರೇಬೈಲು, ಮಲ್ಲೇಶನಗುಡ್ಡ ಸೇರಿ...
ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಹಾಗೂ ಸೊಸೆ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ ಆದಾಯ ಮೀರಿ ಆಸ್...
ದಾವಣಗೆರೆ : ಆನ್ ಲೈನ್ ಗೇಮ್ ನಲ್ಲಿ ಆಟವಾಡಿ 18 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸರಸ್ವತಿ ನಗರದಲ್ಲಿ ನಡೆದಿದೆ. ಶಶಿ ಕುಮಾರ್ (25) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಈತ ಆನ್ ಲೈನ್ ಗೇಮ್ ನಿಷೇಧ ಮಾಡುವಂತೆ ಪ್ರಧಾನಿ, ಮುಖ್ಯಮಂತ್ರಿ ಸಂಸದೆ, ಡಿಸಿ, ಎಸ್ ಪಿ ಸೇರಿ ಉನ್ನತ ಅಧಿಕಾ...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಜು.4ರಂದು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಮೂಡಿಗೆರೆ ತಾಲೂಕಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ , ಜಿಲ್ಲಾಧ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಒಂಟಿ ಸಲಗ(Wild Elephant) ವೊಂದು ಮನೆಯೊಂದರ ಬಳಿ ಬಂದು ನಿಂತ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದೆ ಬಂದು ನಿಂತ ಕಾಡಾನೆ, ಮನೆ ಮುಂದಿದ್ದ ಪಾಟಿನಲ್ಲಿದ್ದ ಗಿಡವನ್ನ ತಿಂದು ಹಾಕಿದೆ. ಆನೆ ಬಂದು ಹೋಗುತ್ತಿರುವ ದೃಶ್ಯ ಸಿಸಿ ಟಿ...
ಚಿಕ್ಕಮಗಳೂರು(Chikkamagaluru ): ಮಲೆನಾಡಲ್ಲಿ ಗಾಳಿ—ಮಳೆ ಮುಂದುವರಿದಿದೆ. ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಫಿ ತೋಟಕ್ಕಿಳಿದ ಘಟನೆ ಮೂಡಿಗೆರೆ(Mudigere) ತಾಲೂಕಿನ ಅಬ್ಬುಗೂಡಿಗೆ ಬಳಿ ನಡೆದಿದೆ. ಅಪಘಾತದ ವೇಳೆ ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿ ಬೇಲಿಯಲ್ಲಿ ಕಾರು ಸಿಕ್ಕಿ ಹಾಕಿಕೊಂಡ ಪರಿಣಾಮ ಕಾರಿನಲ್ಲಿದ್ದ ...
ಚಿಕ್ಕಮಗಳೂರು: ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಶಿವನಿ ಗ್ರಾಮದಲ್ಲಿ ನಡೆದಿದೆ. 29 ವರ್ಷದ ಹರೀಶ್ ಮೃತ ಯುವಕನಾಗಿದ್ದು, ನಿನ್ನೆ ಬೆಳಿಗ್ಗೆ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ ಸಾವನ್ನಪ್ಪಿದ್ದಾರೆ. ಮೃತ ಹರೀಶ್, ತೆಂಗಿನಕಾಯಿ ವ್ಯಾ...