ಹೊಸ ವರ್ಷದ ಸಂಭ್ರಮದ ನಡುವೆಯೇ ಮಂಗಳೂರು ನಗರದ ಎನ್ ಐಟಿಕೆ ಲೈಟ್ ಹೌಸ್ ಬೀಚ್ ನಲ್ಲಿ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಸ್ನೇಹಿತರ ಪೈಕಿ ಓರ್ವ ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಸತ್ಯಂ (18) ಎಂದು ಗುರುತಿಸಲಾಗಿದೆ. ಇವರು ಕೆಪಿಟಿ ತಾಂತ್ರಿಕ ಕಾಲೇಜಿನಲ್ಲಿ ಡಿ...
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಜೆಯಿಂದಲೇ ಪೊಲೀಸರು ತೀವ್ರ ತಪಾಸಣೆ ನಡೆಸಿದರು. ನಗರ ಕಮಿಷನರೇಟ್ ವ್ಯಾಪ್ತಿಯ 32 ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಎಲ್ಲಾ ಕಡೆಯೂ ಪೊಲೀಸರು ದ್ವಿಚಕ್ರ ವಾಹನಗಳು, ರಿಕ್ಷಾ, ಕಾರು, ಲಾರಿ ಮತ್ತ...
ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನಲ್ಲಿರೋ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ (45) ಮೃತ ವ್ಯಕ್ತಿ. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಖ...
ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ. ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡು ಬಂದರೆ ಅಥವಾ ಲವ್ ಜಿಹಾದ್ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗ...
ಬೆಳ್ತಂಗಡಿ : ಕಾರು -- ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕ...
ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಿಕೊಡುವ ಸಂದರ್ಭದಲ್ಲಿ ಜಿಲ್ಲೆ, ಉಪ ವಿಭಾಗ, ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ಸ್ಥಳ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ವಾಹನಗಳನ್ನು ಮಾತ್ರ ಬಳಸಬೇಕು, ಅದನ್ನು ಹೊರತುಪಡಿಸಿ ಫಲಾನುಭವಿಗಳಿಂದಲೇ ವಾಹನ ಸೌಲಭ್ಯವನ್ನು ಪಡೆಯಬಾರದು, ಅದಕ್ಕೆ ಅವಕಾ...
ಪೌರ ಕಾರ್ಮಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಡಿ.29ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ...
ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜ...
ಬೆಳ್ತಂಗಡಿ: ಶಿಬಾಜೆ ಕುರುಂಜ ಎಂಬಲ್ಲಿ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ಅಮಾಯಕ ದಲಿತ ಯುವಕ ಶ್ರೀಧರನನ್ನು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ನಡೆಸಿದ್ದು, ಅರೋಪಿಗಳ ವಿರುದ್ಧ ಕೊಲೆ, ದರೋಡೆ, ಹಲ್ಲೆ,ದಲಿತ ದೌರ್ಜನ್ಯ ಪ್ರಕರಣ ದಾಖಲಾದರು ಆರೋಪಿಗಳನ್ನು ಬಂಧಿಸದೇ ರಾಜಕೀಯವಾಗಿ ರಕ್ಷಣೆ ನೀಡಲಾಗುತ್ತಿದೆ ಎಂದು ಎಂದು ಕರ್ನಾಟಕ ದಲಿತ ಸಂಘರ್ಷ ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಡಿಸೆಂಬರ್ 31 ರಂದು ರಾತ್ರಿ 12:30 ರವರೆಗೆ ಮಾತ್ರ ಹೊಸ ವರ್ಷ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ...