2023 ಆಗಮಿಸಿದೆ. ಈ ಹೊಸ ವರ್ಷಾಚರಣೆಯನ್ನು ದಕ್ಷಿಣ ಕನ್ನಡ ಆಮ್ ಆದ್ಮಿ ಪಾರ್ಟಿ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಆಮ್ ಆದ್ಮಿ ಪಾರ್ಟಿ ಪಕ್ಷದ ಕಚೇರಿಯಲ್ಲಿ ಹೊಸ ವರ್ಷದ ಕೇಕ್ ಕತ್ತರಿಸಿ ಪರಸ್ಪರ ಶುಭಾಶಯ ಕೋರಿ ಹೊಸ ವರ್ಷದ ಆಗಮನವನ್ನು ಮುಂಬರುವ ದಿನಗಳು ಉಜ್ವಲವಾಗಿರಲಿ ಎಂದು ಹಾರೈಸಿ ಸ್ವಾಗತಿಸಲಾಯಿತು. 202...
ಬೆಳ್ತಂಗಡಿ: ಬೆಳ್ತಂಗಡಿಯ ಗರ್ಡಾಡಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ‘ನಂಡೆ ಪೆಂಙಳ್’ ಎಂಬ ವಿಶೇಷ ಅಭಿಯಾನದ ಮೂಲಕ ನೂರಾರು ಬಡ ಹೆಣ್ಣುಮಕ್ಕಳ ವಿವಾಹಕ್ಕೆ ನೆರವಾಗಿದ್ದ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಬೆಳಗ್ಗೆ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಖಾಸಗಿ ಬಸ್ ಹಾಗೂ ...
ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಮಾಹಿತಿ ಲ...
ಹೊಸ ವರ್ಷದ ಸಂಭ್ರಮದ ನಡುವೆಯೇ ಮಂಗಳೂರು ನಗರದ ಎನ್ ಐಟಿಕೆ ಲೈಟ್ ಹೌಸ್ ಬೀಚ್ ನಲ್ಲಿ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಸ್ನೇಹಿತರ ಪೈಕಿ ಓರ್ವ ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಸತ್ಯಂ (18) ಎಂದು ಗುರುತಿಸಲಾಗಿದೆ. ಇವರು ಕೆಪಿಟಿ ತಾಂತ್ರಿಕ ಕಾಲೇಜಿನಲ್ಲಿ ಡಿ...
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಜೆಯಿಂದಲೇ ಪೊಲೀಸರು ತೀವ್ರ ತಪಾಸಣೆ ನಡೆಸಿದರು. ನಗರ ಕಮಿಷನರೇಟ್ ವ್ಯಾಪ್ತಿಯ 32 ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಎಲ್ಲಾ ಕಡೆಯೂ ಪೊಲೀಸರು ದ್ವಿಚಕ್ರ ವಾಹನಗಳು, ರಿಕ್ಷಾ, ಕಾರು, ಲಾರಿ ಮತ್ತ...
ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನಲ್ಲಿರೋ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ (45) ಮೃತ ವ್ಯಕ್ತಿ. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಖ...
ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ. ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡು ಬಂದರೆ ಅಥವಾ ಲವ್ ಜಿಹಾದ್ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗ...
ಬೆಳ್ತಂಗಡಿ : ಕಾರು -- ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕ...
ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಿಕೊಡುವ ಸಂದರ್ಭದಲ್ಲಿ ಜಿಲ್ಲೆ, ಉಪ ವಿಭಾಗ, ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ಸ್ಥಳ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ವಾಹನಗಳನ್ನು ಮಾತ್ರ ಬಳಸಬೇಕು, ಅದನ್ನು ಹೊರತುಪಡಿಸಿ ಫಲಾನುಭವಿಗಳಿಂದಲೇ ವಾಹನ ಸೌಲಭ್ಯವನ್ನು ಪಡೆಯಬಾರದು, ಅದಕ್ಕೆ ಅವಕಾ...
ಪೌರ ಕಾರ್ಮಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಡಿ.29ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ...