ಬೆಳ್ತಂಗಡಿ: ವೇಣೂರು ಗೋಳಿಯಂಗಡಿಯ ಮಜ್ಮಉ ಸ್ಸಆದ ಸಂಸ್ಥೆಯ ಹೆಸರಿಗೆ ಧಕ್ಕೆ ತಂದು ಮುಚ್ಚಿಸುವ ಹುನ್ನಾರದಿಂದ ಅಥವಾ ನಮ್ಮ ಏಳಿಗೆ ಸಹಿಸದೆ ಅಸೂಯೆಯಿಂದ ನಮ್ಮ ಫೋಟೋ ಬಳಸಿ ಇಲ್ಲಸಲ್ಲದ ಆಪಾದನೆ ಮಾಡಿ ಪಾಕ್ಷಿಕ ಪತ್ರಿಕೆಯಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ವರದಿ ಬಿತ್ತರಿಸಿದ್ದು, ಅದರ ವಿರುದ್ಧ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿ...
ಮೂಡಬಿದ್ರೆ: ಕಾರು ಡಿಕ್ಕಿಯಾಗಿ ಮಹಿಳೆ ಹಾಗೂ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಜಯಂತಿ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ಕೆ.ಹೆಚ್.ಅಬ್ದುಲ್ ಖಾದರ್ (65), ರಿದಾ (16), ರಶ್ಮಿ...
ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಹೇಮಾವತಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಡಿ. ವೀರೇಂದ್ರ ಹೆಗ್ಗಡೆಯ...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಲೀಸರು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ ಶಾಸಕರ ಅಣತಿಯಂತೆ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಸಾಮಾನ್ಯ ಜನರಿಗೆ ನ್ಯಾಯವೇ ಸಿಗುತ್ತಿಲ್ಲ. ಕಲ್ಮಂಜ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಕೆ. ವಸ...
ಬೆಳ್ತಂಗಡಿ: ಸರ್ಕಾರ ಹೇಳುತ್ತಿದೆ ಸಂವಿಧಾನ ಜಾರಿ ಆಗಿದೆ ಅಂತ, ಆದರೆ ನಾವು, ಸಂವಿಧಾನ ಜಾರಿ ಆಗಿಲ್ಲ ಅಂತ ಹೇಳುತ್ತಿದ್ದೇವೆ. ಕೇವಲ 15% ಇರುವಂತಹವರ ಕೆಲವೇ ಜನರ ಹಿತ ಎಷ್ಟು ಬೇಕೋ ಅಷ್ಟು ಮಾತ್ರ ಸಂವಿಧಾನ ಜಾರಿಯಾಗಿದೆ ಎಂದು ಬಹುಜನ ಸಮಾಜ ಪಾರ್ಟಿ(BSP) ಕರ್ನಾಟಕ ರಾಜ್ಯ ಸಂಯೋಜಕರು, ಹಿರಿಯ ಬಿಎಸ್ ಪಿ ನಾಯಕ ಎಂ.ಗೋಪಿನಾಥ್ ಹೇಳಿದರು. ಬಹ...
ಬೆಳ್ತಂಗಡಿ : ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ. ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಇವರು ಆ...
ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ ಮಸ್ತ್ ಡ್ಯಾನ್ಸ್ ಮಾಡಿದ್ದು, ಸಾರ್ವಜನಿಕರ ಜೊತೆ ಗೂಡಿ ಡಾ.ರಾಜ್ ಕುಮಾರ್ ಅವರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಡಾ.ರಾಜ್ ಕುಮಾರ್ ಅವರು ಹಾಡಿದ ಹಾಡಿಗೆ ಹೆಜ್ಜೆ ಹಾಕಿದ ಪಿಎಸ್ ಐ ರಮ್ಯಾ ಅವರು ಹೆಜ್ಜೆ ಹಾಕಿದ್ದಾರೆ. ಚಿಕ್ಕಮಗಳೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿ.ಪಂ. ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದ ಎಂ.ಆರ್.ರವಿಕುಮಾರ್...
ಮಂಗಳೂರು: ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಕು ಸ್ಥಾಪನೆ ಮಾಡಿದ್ದು, ಈ ಮೂಲಕ ಪ್ರವೀಣ್ ಕನಸು ನನಸು ಮಾಡಲು ಮುಂದಾಗಿದ್ದಾರೆ. ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುವಿನಲ್ಲಿರುವ ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲೇ ಹೊಸ ಮನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸುಮಾರ...
ಬೆಳ್ತಂಗಡಿ: ಪುದುವೆಟ್ಟುವಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂದಿ ಆರೋಪಿಗಳು ನೆರಿಯ ಗ್ರಾಮದ ನಿವಾಸಿಗಳಾದ ಅಬ್ದುಲ್ ಅಜೀಜ್ (55) ಮಹಮ್ಮದ್ ರಫೀಕ್ (39) ಎಂಬವರಾಗಿದ್ದಾರೆ. ಇನ್ನೋರ್ವ ಆರೋಪಿ ಅನ್ವರ್ ತಪ್ಪಿಸಿಕೊಂಡಿದ್ದಾನೆ...