ಮಂಡ್ಯ: ಆಗಷ್ಟೇ ಜನಿಸಿದ ಮಗುವನ್ನು ಪೋಷಕರು ತಮಗೆ ಬೇಡ ಎಂದು ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬುಧವಾರ ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಜನ್ಮ ನೀಡಿದರೂ, ಅವರು ಈ ಮಗುವನ್ನು ಆರೈಕೆ ಮಾಡುವ ಶಕ್ತಿ ನಮಗಿಲ...
ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೊಂದು ಹುಲಿ ಸಾವು ಪ್ರಕರಣ ನಡೆಸಿದ್ದು, ಭದ್ರಾ ಅಭಯಾರಣ್ಯದ ಹುಲಿ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾದಾಟದಲ್ಲಿ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಲಕ್ಕವಳ್ಳಿ ವಲಯದ ಕೂಟ್ ರಸ್ತೆಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಹ...
ಚಿಕ್ಕಮಗಳೂರು: ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ—ಭೀತಿ ಮುಂದುವರಿದಿದೆ, ಕಾಫಿತೋಟ--ಗ್ರಾಮ--ರಾಜ್ಯ ಹೆದ್ದಾರಿಯಲ್ಲೂ ಕಾಡಾನೆಗಳ ಉಪಟಳದಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕಾಫಿತೋಟದಲ್ಲಿ ಕಾಡಾನೆ ರೌಂಡ್ಸ್ ನಿಂದ ಕಾಫಿ ತೋಟಗಳು ಧ್ವಂಸವಾಗ್ತಿವೆ, ಮೂಡಿಗೆರೆ ತಾಲೂಕಿನ ಕುನ್ನಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಧರ್ಮಪಾಲ್, ರವೀಂದ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಈ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುವುದು ಎ...
ಮಂಗಳೂರು: ಧರ್ಮಸ್ಥಳದಲ್ಲಿ ಎಸ್ ಐಟಿ ತನಿಖೆ ತೀವ್ರತೆ ಪಡೆಯುತ್ತಿರುವಂತೆಯೇ ಹೈಡ್ರಾಮವೇ ಆರಂಭವಾಗಿದ್ದು, ಧರ್ಮಸ್ಥಳ ಪ್ರಕರಣಗಳ ಬಗ್ಗೆ ನಿರಂತರ ವರದಿ ಮಾಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನೇತ್ರಾವತಿಯ ಪಾಂಗಳ ಕ್ರಾಸ್ ಬಳಿಯಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮ...
ಮಂಗಳೂರು: ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸಾಕ್ಷಿ ದೂರುದಾರ ಹೇಳಿದಂತೆಯೇ ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಕಳೇಬರ ಪತ್ತೆಯಾಗಿತ್ತು. ಇದೀಗ ದೂರುದಾರ ಎಸ್ ಐಟಿ ಅಧಿಕಾರಿಗಳನ್ನು ಅರಣ್ಯದೊಳಗೆ ಕರೆದೊಯ್ದಿದ್ದು, ಹಲವು ಪ್ರದೇಶಗಳನ್ನು ಗುರುತಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ಎರಡು ದಿನಗ...
ಹಾವೇರಿ: ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆ(Leopard)ಯೊಂದು ಮನೆಯೊಂದರೊಳಗೆ ಪ್ರವೇಶಿಸಿ ಅವಿತು ಕುಳಿತ ಘಟನೆ ಹಾವೇರಿ(Haveri) ಜಿಲ್ಲೆಯ ರಾಣೆಬೆನ್ನೂರು ನಗರದ ನಾಡಗೇರ್ ಓಣಿಯಲ್ಲಿ ನಡೆದಿದೆ. ಮನೆಯಲ್ಲಿ ಅವಿತು ಕುಳಿತಿದ್ದ ಚಿರತೆಯನ್ನು ಕಂಡು ಬೆಚ್ಚಿಬಿದ್ದ ಮನೆಯವರು ಗ್ರಾಮಸ್ಥರಿಗೆ ತಿಳಿಸಿದ್ದು, ಸದ್ಯ ಚಿರತೆಯನ್ನು ಸೆರೆ ಹಿಡಿಯ...
ಮೂಡಿಗೆರೆ: ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ. 63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜ...
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಸಮಗ್ರ ಅಭಿವೃದ್ಧಿ, ಪ್ರಭುತ್ವದ ದಾಳಿ, ದಬ್ಬಾಳಿಕೆ ವಿರೋಧಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜಿಲ್ಲಾ ಸಮಾವೇಶವು ಮಂಗಳವಾರ ನಗರದ ನಾಸಿಕ್ ಬಂಗೇರ ಸಭಾಭವನದಲ್ಲಿ ಜರಗಿತು. ಸುಮಾರು ...
ಮಂಗಳೂರು: ಧರ್ಮಸ್ಥಳದಲ್ಲಿ ಎಸ್ ಐಟಿ ಅಧಿಕಾರಿಗಳು ಕಳೇಬರ ಹೊರ ತೆಗೆಯುವ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ ಸೋಮವಾರ ಮಹತ್ವದ ಬೆಳವಣಿಗೆಯಾಗಿದ್ದು, 3 ಕಳೇಬರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ದೂರುದಾರ ಸಾಕ್ಷಿ ಗುರುತಿಸಿದ 11ನೇ ಸ್ಥಳದಿಂದ 100 ಮೀಟರ್ ದೂರದ ಅರಣ್ಯ ಪ್ರದೇಶದಲ್ಲಿ ಕನಿಷ್ಠ ಮೂರು ಕಳೇಬರ ಪತ್ತೆಯಾಗಿದೆ. ಒಂದು...