ಸುಳ್ಯ: ಮಗನ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತಕ್ಕೊಳಗಾದ ತಾಯಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದ ಟಪ್ಪಾಲುಕಟ್ಟೆಯಲ್ಲಿ ಸಂಭವಿಸಿದೆ. ಟಪ್ಪಾಲುಕಟ್ಟೆಯ ದಿವಂಗತ ನಾರಾಯಣ ನಾಯ್ಕರ ಪತ್ನಿ ಗಿರಿಜಾ (75) ಮೃತಪಟ್ಟ ದುರ್ದೈವಿ ತಾಯಿ. ಇವರ ಪುತ್ರ ಪರಮೇಶ್ವರ ನಾಯ್ಕ (43)...
ಚನ್ನಗಿರಿ: ತಾಲ್ಲೂಕಿನ ಯಲೋದಹಳ್ಳಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಅತ್ಯಂತ ಘನಘೋರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ದಾರುಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವಾಪಟ್ಟಣ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹತ್ತು ಮಂದಿ ಆರೋಪಿ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಆಳವಾದ ಚರಂಡಿಗೆ ಉರುಳಿ ಬಿದ್ದಿರುವ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಅಪಘಾತದ ಅವಧಿಯಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರು ಸಂಚರಿಸುತ್ತಿದ್ದರು ಎನ್ನಲಾಗಿದೆ. ಚಾಲಕನಿಗೆ ವಾಹನದ ಮೇಲಿನ ನಿಯಂತ್ರಣ ತಪ್ಪ...
ಮಂಗಳೂರು: ಗೃಹ ಸಚಿವರು ಹಾಗೂ ಪ್ರಮುಖ ದಲಿತ ನಾಯಕರಾದ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಜಾತಿ ನಿಂದನಾತ್ಮಕ ಪೋಸ್ಟ್ ಪ್ರಕಟಿಸಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ...
ಬಜ್ಪೆ: ಪರಿವರ್ತನಾ ಕೋ ಆಪರೇಟಿವ್ ಸೊಸೈಟಿ (ರಿ) ಇದರ 6ನೇ ವರ್ಷಾಚರಣೆ ಸಂಭ್ರಮವು ದಿನಾಂಕ 07.05.2026ರ ಶನಿವಾರದಂದು ಕೇಂದ್ರ ಕಚೇರಿಯ ಸಮೀಪದ "ಕರೀಂ ಕಾಂಪ್ಲೆಕ್ಸ್ ಸಭಾಂಗಣ"ದಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲ್ಪಟ್ಟಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಜ್ಪೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಪೂಜಾರಿ ಅವರು, "...
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿಂಸೆ ಗ್ರಾಮದಲ್ಲಿ ಕೆಫೆ ಕಾರ್ಮಿಕನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ನೇಪಾಳ ಮೂಲದ ಕೆಫೆ ಕಾರ್ಮಿಕ ಬಾಬುರಾಮ್ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಹರ್ಷ ಹಾಗೂ ಆತನ ಸ್ನೇಹಿತ ಶಶಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಹರ್ಷ ಎನ್.ಆರ್.ಪುರದಲ್ಲಿ ಎಲೆಕ್ಟ್ರಿಷಿಯನ್ ಗುತ್ತಿಗೆದಾರ...
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ (ಲಕ್ಕವಳ್ಳಿ ಸಮೀಪ) ಯುವಕರ ಗುಂಪೊಂದು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಸಫಾರಿ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಖಾಸಗಿ ತೆರೆದ (ಓಪನ್) ಜೀಪಿನಲ್ಲಿ ಅರಣ್ಯದ ಅತ್ಯಂತ ಸೂಕ್ಷ್ಮ ಪ್ರದೇಶವಾದ 'ಕೋರ್...
ಮೂಡಿಗೆರೆ: ಕಾಫಿ ಬೆಳೆಗಾರರ 10 ಹೆಚ್.ಪಿ. ವರೆಗಿನ ನೀರಾವರಿ ಪಂಪ್ ಸೆಟ್ ಗಳ ವಿದ್ಯುತ್ ಬಾಕಿಯ ಬಡ್ಡಿಯನ್ನು ಮನ್ನಾ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿವಿಧ ಬೆಳೆಗಾರರ ಮತ್ತು ರೈತ ಸಂಘಟನೆಗಳು ಮುಕ್ತಕಂಠದಿಂದ ಸ್ವಾಗತಿಸಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಅವರು,...
ಮೂಡಿಗೆರೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಹಾಗೂ ಆದರ್ಶಗಳನ್ನು ಯುವ ಜನತೆಗೆ ತಿಳಿಸುವ ಸಲುವಾಗಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಮೇ 29ರಂದು ಮಧ್ಯಾಹ್ನ 2 ಗಂಟೆಗೆ ಪಟ್ಟಣದ ಬಿಜೆಪಿ ಕಚೇರಿಯಲ್ಲಿ 135ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ...
ಹೊಸಕೋಟೆ: ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಬಯಸುವ ನಿರುದ್ಯೋಗಿ ಯುವಕ-ಯುವತಿಯರಿಗೆ ಒಂದು ಸುವರ್ಣಾವಕಾಶ ಒದಗಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ ಜೂನ್ 3 ರಿಂದ ಆರಂಭವಾಗುವಂತೆ 31 ದಿ...