ಬೆಳ್ತಂಗಡಿ: ಯುವಕನೊಬ್ಬ ಧರ್ಮಸ್ಥಳದ ಕಾಡಿಗೆ ಬಂದು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಅದನ್ನು ಕುಟುಂಬದವರಿಗೆ ಕಳುಹಿಸಿದ್ದಾನೆ, ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರ ಸಮಯ ಪ್ರಜ್ಞೆಯಿಂದ ಆಸ್ಪತ್ರೆಗೆ ದಾಖಲಿಸಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಧರ್ಮಸ್ಥಳ ಗ್ರಾಮದ ಮಹಾತ್ಮಾ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜ...
ದಕ್ಷಿಣ ಕನ್ನಡ: ಎನ್.ಐ.ಎ. ದಾಳಿ ಬಳಿಕ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಿ.ಎಫ್.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ ಈ ಮೂವರ ಮನೆಗೆ ದಾಳಿ ಮಾಡಿದ ಪೊಲೀಸರು ಪಿ.ಎಫ್.ಐ. ದ.ಕ. ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮುಖಂಡರಾದ ಫಿರೋಝ್ ಖಾನ...
ಬೆಳ್ತಂಗಡಿ; ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ ಬಸ್ ಲಾರಿಯನ್ನು ಓವರ್ ಟೇಕ್ ಮಾಡಿದೆ ಈ ಸಂದರ್ಭದಲ್ಲಿ ಅಪಘಾತ ತಪ್ಪಿಸಲು ಲಾರಿ ಚಾಲಕ ವಾಹನವನ್ನು ರಸ್ತೆ ಬದಿಗೆ ತಂದಿದ್ದಾನೆ ಮರದ ದಿಮ್ಮಿಗಳು ತುಂಬಿದ...
ಮಂಗಳೂರು: ರಾಜ್ಯಾದ್ಯಂತ ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದರು. ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಕ್ರಮ ಆಗಬೇಕು. ಅಂತಹ ಯಾವುದೇ ಸಂಘಟನೆ ವಿರುದ್ದ ಕ್ರಮಕ್ಕೆ ಎಲ್ಲಾ ಧರ್ಮದ ಸಹಮತ ಇದೆ. ಕಾನೂನು ಕೈಗೆತ್ತಿಕೊಳ್ಳು...
ಚಿಟ್ ಫಂಡ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಫೈನಾನ್ಸ್ ಮೂಲಕ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ಅಶೋಕ್ ಭಟ್, ವಿದ್ಯಾ ಹಾಗೂ ಪ್ರಿಯಾಂಕ ಭಟ್ ಎಂಬವರು ತನಗೆ 10 ಲಕ್ಷ ರೂಪಾಯಿಯನ್ನು ನೀಡದೇ ವಂಚಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲ...
ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಕಾಸರಗೋಡು ಮೂಲದ ಅಮೃತಾ (27), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್...
ಉಡುಪಿಯ ಕರಾವಳಿ ಬೈಪಾಸ್ ಫ್ಲೈಒವರ್ ನಲ್ಲಿ ಯೂತ್ ಕಾಂಗ್ರೆಸ್ ನಿಂದ "ಪೇ ಸಿಎಂ" ಸ್ಟಿಕ್ಕರ್ ಅಂಟಿಸಿ ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ನೇತೃತ್ವದಲ್ಲಿ ಅಭಿಯಾನ ನಡೆಯಿತು. ಈ ಅಭಿಯಾನದಲ್ಲಿ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರವಿರಾಜ್ ರಾವ್, ಕಾಪು ಬ್ಲಾಕ್ ಯುವ ...
ಬೆಳ್ತಂಗಡಿ: ಮದ್ದಡ್ಕ ಪೇಟೆಯಲ್ಲಿ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಬೈಕಿಗೆ ಡಿಕ್ಕಿ ಹೊಡೆದು ಟೆಂಪೋ ಮಗುಚಿ ಬಿದ್ದಿದೆ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗ...
ಬೆಳ್ತಂಗಡಿ: ಉಜಿರೆಗ ಅಜ್ಜರಕಾಡು ಮೈದಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಯಾವುದೋ ಅನಾರೋಗ್ಯದಿಂದ ಅಥವಾ ...
ಮಲ್ಪೆ: ಸಮುದ್ರದಲ್ಲಿ ಮುಳುಗಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು ಓರ್ವ ಸಮುದ್ರಪಾಲಾಗಿರುವ ಹೂಡೆ ಸಮೀಪದ ಬೀಚ್ ನಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಮಣಿಪಾಲದ ವಿದ್ಯಾರ್ಥಿಗಳಾದ ನಿಶಾಂತ್(21) ಹಾಗೂ ಷಣ್ಮುಗ(21) ಎಂದು ಗುರುತಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿ ಶ್ರೀಕರ್(21) ಎಂಬವರು ನಾಪತ್ತೆಯಾಗಿದ...