ಕಾರ್ಕಳ: ತಾಲೂಕಿನ ನಲ್ಲೂರು ಗ್ರಾಮದ ಪರಪ್ಪಾಡಿ ಅಂಬೇಡ್ಕರ್ ಭವನದಲ್ಲಿ ಮಾತೃಶ್ರೀ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ನಲ್ಲೂರು ಇವರ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.65 ಕ್ಕಿಂತ ಅಧಿಕ ಅಂಕಗಳಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಆಟೋಟ ಸ್ಪರ್ಧ...
ಅಭಿವೃದ್ಧಿ ಹೆಸರಿನಲ್ಲಿ ಮಾಡುವ ಕಾಮಗಾರಿ ಹೆಚ್ಚಿನವು ಕಳಪೆಯಾಗಿರುತ್ತದೆ ಎಂಬ ಆರೋಪ ಇಂದು ನಿನ್ನೆಯದಲ್ಲ. ಇದಕ್ಕೆ ಸಾಕ್ಷಾತ್ ಉದಾಹರಣೆ ಸುರತ್ಕಲ್ ಬಳಿ ನಿರ್ಮಾಣಗೊಂಡಿರುವ ಅಂಡರ್ ಪಾಸ್. ಮಂಗಳೂರು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ವಿದ್ಯಾದಾಯಿನಿ ಶಾಲೆ ಬಳಿ ರಸ್ತೆ ಸಂಚಾರಕ್ಕೆ ಅನುಕೂಲಕರವಾಗಲೆಂದು ರಾಷ್ಟ್ರೀಯ ಹೆದ್...
ಕಾಪು : ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆಯನ್ನು ಖಂಡಿಸಿ ಬುಧವಾರ ಕಾಪು ಪೇಟೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ವಿರೋಧಿ ದಿನ ಪ್ರತಿಭಟನೆ ನಡೆಯಿತು. ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿ ವಿವಿಧತೆಯಲ್ಲಿ ಏಕತೆಯನ್ನು ಪ್ರದರ್ಶಿಸುತ್ತಿರುವ ನಮ್ಮ ದೇಶದಲ್ಲಿ ಆಯಾ ಪ್ರ...
ಮಂಗಳೂರು: 25 ವರ್ಷಗಳ ಹಿಂದೆ ನಡೆದಿದ್ದ ಕಾರು ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ಸುಮಾರು 25 ವರ್ಷ ಹಿಂದೆ ಅಂಬಾಸಿಡರ್ ಕಾರು ಕಳವು ಪ್ರಕರಣ ನಡೆದಿತ್ತು. ಈ ಕೇಸಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪಿರಿಯಾಪಟ್ಟಣದ ಆರೆನಹಳ್ಳಿ ನಿವಾಸಿ ಅಸ್ಲಾಂ ಯಾನೆ ಅಸ್ಲಾಂ ಪಾ...
ಜಾಗದ ವಿಚಾರವಾಗಿ ಅಣ್ಣನನ್ನು ತಮ್ಮನೇ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದ್ದು, ಹಲವು ಸಮಯಗಳಿಂದ ಇದ್ದ ಜಾಗದ ತಕರಾರು ಕೊಲೆಯಲ್ಲಿ ಅಂತ್ಯವಾಗಿದೆ. ವಿಟ್ಲ ಸಮೀಪದ ಕೊಡಂಗೆ ಎಂಬಲ್ಲಿ ಈ ಘಟನೆ ನಡೆದಿದ್ದು, ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಕೊಲೆಯಾದವರು. ಅವರ ತಮ್ಮ ಪದ್ಮನಾಭ (49) ಕೊಲೆ ಆರೋಪಿ. ಅಣ್...
ಪುಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ದಂತ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ನಗರದ ವೆಲೆನ್ಸಿಯ ನಿವಾಸಿ ಜಿಶಾ ಜೋನ್ ಎಂದು ಗುರುತಿಸಲಾಗಿದೆ. ಜಿಶಾ ಜೋನ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಮೃತರು ಪತಿ, ತಂದೆ-ತಾಯಿ, ಸಹೋದರರ ಸಹಿತ ಅಪಾರ ಬಂಧ...
ಬೆಳ್ತಂಗಡಿ; ತಾಲೂಕಿನ ನಿಡ್ಲೆ ಸಮೀಪ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕೇರೆ ಹಾವನ್ನು ನುಂಗಿದ ಬಳಿಕ ಮನೆಯೊಂದರ ಕೊಟ್ಟಿಗೆಯ ಸಮೀಪ ಕಾಣಿಸಿಕೊಂಡಿದ್ದು, ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಅವರು ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ಆದರ್ಶ ರಾವ್ ಎಂಬವರ ಮನೆಯ ಸಮೀಪ ಕಾಳಿಂಗ ಸರ್ಪ ಕೇರೆ ಹಾವನ...
ಕೃಷಿಕರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನಿಲೆಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ ಮೃತರನ್ನು ನೀಲೆ ಬೆಟ್ಟು ಗುತ್ತು ಮನೆಯ ಸಾವಯವ ಕೃಷಿಕ ಭಾಸ್ಕರ್ ಹೆಗ್ಡೆ ಎಂದು ಗುರುತಿಸಲಾಗಿದೆ. ಕಾರ್ಕಳದ ಪರಿಸರದಲ್ಲಿ ಸಾವಯವ ಕೃಷಿಯಲ್ಲಿ ಮನೆಮಾತಾಗಿದ್ದ ಇವರು, ದುರ್ಗಾ ಗ್ರಾಮ ಪಂ...
ಮಂಗಳೂರು: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗ...
ಬೆಳ್ತಂಗಡಿ; ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಪರಿಚಿತ ಯುವಕನೋರ್ವ ಅತ್ಯಾಚಾರ ನಡೆಸಿದ್ದು, ಇದೀಗ ಗರ್ಭಿಣಿಯಾಗಿರುವ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಯುವಕ ಪರಾರಿಯಾಗಿದ್ದಾನೆ. ಹೊಸಂಗಡಿಯಲ್ಲಿ ಘಟನೆ ನಡೆದಿದ್ದು, ಎರಡು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಯುವಕ ಬಳಿಕ ತನ್ನ ಬಳಿ ವೀ...