ಚಿಕ್ಕಮಗಳೂರು: ಮೇಲಾಧಿಕಾರಿ ಕಿರುಕುಳ ಆರೋಪಿಸಿ ಸರ್ಕಾರಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಲಾಧಿಕಾರಿ ಪುಟ್ಟಸ್ವಾಮಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ಕೆ.ಎಸ್.ಆರ್.ಟಿ.ಸಿ. ಚಾಲಕ ಚಂದ್ರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹುಷಾರಿಲ್ಲದೇ ಬಾರದಿದ್ದಕ್ಕೆ ...
ಮಂಗಳೂರು: ಜಾತಿ ವರದಿಯನ್ನು ನಮ್ಮ ಪಕ್ಷದ ಸಚಿವರೇ ವಿರೋಧಿಸುವುದು ಸರಿಯಲ್ಲ, ಜಾತಿ ವರದಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ ಅಂತ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ.ರಮಾನಾಥ ರೈ ಸ್ವಪಕ್ಷೀಯ ಸಚಿವರಿಗೆ ಬುದ್ಧಿಮಾತು ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಪಕ್ಷದ ನಿರ್ಧಾರಕ್ಕಿಂತ ಯಾವುದೇ ವ್ಯಕ್...
ಚಿಕ್ಕಮಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಾಲನೆ ಮಾಡಲು ನೀಡಿದ ವಾಹನ ಮಾಲೀಕನಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಜೆ ಎಂ ಎಫ್ ಸಿ ನ್ಯಾಯಾಲಯ ಸ್ಕೂಟಿ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದೆ. ದಿನಾಂಕ 4--4--2025ರಂದು ಮೂಡಿಗೆರೆ ಪಟ್ಟಣದಲ್ಲಿ ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಸುವ ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ. ಚಾರ್ಮಾಡಿಘಾಟಿಯಲ್ಲಿ ಒಂಟಿ ಸಲಗವೊಂದು ರಸ್ತೆ ಅಡ್ಡ ನಿಲ್ಲುತ್ತಿದ್ದು, ಕಳೆದ 2 ದಿನಗಳಿಂದ ವಾಹನ ಸವಾರರಿಗೆ ದರ್ಶನ್ ನೀಡುತ್ತಿದೆ. ಕಾರು ಜಸ್ಟ್ ಮಿಸ್: ಕಾರೊಂದು ಕಾಡಾನೆ ದಾಳಿಯಿಂದ ಸ್ವಲ್ಪದರಲ್ಲೇ ಪಾರಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮ...
ಉಳ್ಳಾಲ: ಆಟೋ ಚಾಲಕ ಹಾಗೂ ಆತನ ಇಬ್ಬರು ಸ್ನೇಹಿತರು ಸೇರಿ ಪಶ್ಚಿಮ ಬಂಗಾಲ ಮೂಲದ 20 ವರ್ಷ ವಯಸ್ಸಿನ ಯುವತಿಗೆ ಮದ್ಯಪಾನ ಮಾಡಿಸಿ, ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮುನ್ನೂರು ಗ್ರಾಮದ ಕೊಟ್ಟಾರಿ ಮೂಲೆಯ ಬಂಗ್ಲೆಗುಡ್ಡೆ ಬಳಿ ಬುಧವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಲದ ಕೂಚ್ ಬಿಹಾರ್ ಮೂಲದ ಯುವತಿ ಕರ್ನಾಟಕ ಕೇರಳ ಗಡಿಭಾಗದ ಫೈವುಡ್ ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ -ಗ್ರಾಮ ಶಾಖೆ ಎಕ್ಕಾರು ಇದರ ವತಿಯಿಂದ ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣಾ ಕಾರ್ಯಕ್ರಮವನ್ನು ಎಕ್ಕಾರು ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಸಲಾಯಿತು. ಪ್ರಗತಿಪರ ಚಿಂತಕರೂ, ಖ್ಯಾತ...
ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ವೇಳೆ ವಯಾಡೆಕ್ಟ್(ಸಿಮೆಂಟ್ ಗೋಡೆ) ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ನಡೆದಿದೆ. ಖಾಸಿಂ ಸಾಬ್ ಮೃತ ಆಟೋ ಚಾಲಕ. ಈತ ಮೂಲತಃ ಹೆಗಡೆನಗರದ ನಿವಾಸಿ. ಪ್ಯಾಸೆಂಜರ್ ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವ...
ಕುಪ್ಪೆಪದವು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ಏಳು ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಸಂತ್ರಸ್ತರು ಗುರುಪುರ ನಾಡ ಕಚೇರಿ ಮುಂಭಾಗ "ನಿವೇಶನ ರಹಿತರ ಹೋರಾಟ ಸಮಿತಿ, ಕುಪ್ಪೆಪದವು" ಇದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ...
ಶಿವಮೊಗ್ಗ: ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ನಝರುಲ್ಲಾ ಎಂಬಾತ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ ನನ್ನು ಪೊಲೀಸರು ಬಂಧಿಸಲು ತೆರಳಿದ್ದರು.ಈ ವ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ವಾರ್ಡ್ ಕಛೇರಿಯಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಜಿಲ್ಲಾ ಪೌರಕಾರ್ಮಿಕ ಸಂಘದ ಅಧ್ಯಕ್ಷರು ಅನಿಲ್ ಕುಮಾರ್ ಮತ್ತು ಪೌರಕಾರ್ಮಿಕ ಸಂಘದ ಸದಸ್ಯರುಗಳಾದ ನಾಗೇಶ್, ಉಮೇಶ, ರಾಜ, ಶಶಿಕಲಾ, ನೀಲಮ್ಮ, ರತ್ನಬಾಯಿ...