ಚಾಮರಾಜನಗರ: ಬಾಲಕಿಗೆ ಲೈಂಗಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಅಪರಾಧಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸೋಮವಾರ ಆದೇಶ ಹೊರಡಿಸಿದ್ದು, ಗುಂಡ್ಲುಪೇಟೆಯ ಕುಮಾರ್ ಅಲಿಯಾಸ್ ಧ್ರುವ ಎಂಬಾತನಿಗೆ ಕೋರ್ಟ್ ಈ ಶಿಕ್ಷೆ ವಿಧಿಸಿದೆ. 2019ರ ಫೆಬ್ರುವರಿ 17ರಂದು ಈ ಘಟನೆ ನಡೆದಿತ್ತು. ಕುಮಾರ್...
ಚಿತ್ರದುರ್ಗ: ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದು, ಇವರು ಎಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಗುರುಮೂರ್ತಿ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟ...
ಬೆಳಗಾವಿ: ವಿದ್ಯುತ್ ಶಾಕ್ ಹೊಡೆದು ಅಜ್ಜಿ ಮತ್ತು ಮೊಮ್ಮಗ ದಾರುಣವಾಗಿ ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. 70 ವರ್ಷ ವಯಸ್ಸಿನ ಶಾಂತಮ್ಮ ಹಾಗೂ 25 ವರ್ಷ ವಯಸ್ಸಿನ ಮೊಮ್ಮಗ ಸಿದ್ಧಾರ್ಥ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಜ್ಜಿ ಮನೆಯ ಹಿತ್ತಲಿನಲ್ಲಿ ಬಟ್ಟೆ ...
ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉರ್ವದಲ್ಲಿ ನಡೆದಿದ್ದು, ಇವರ ನಿಧನಕ್ಕೆ ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. 41 ವರ್ಷ ವಯಸ್ಸಿನ ಸಿದ್ಧಾರ್ಥ್ ಜೆ. ನಿಧನರಾದ ಹೆಡ್ ಕಾನ್ ಸ್ಟೇಬಲ್ ಆಗಿದ್ದಾರೆ. ಶುಕ್ರ...
ಮೈಸೂರು: ಅತ್ತೆ, ಸೊಸೆ ಜಗಳದಲ್ಲಿ ಅತ್ತೆ ಚಾಕುವಿನಿಂದ ಸೊಸೆಗೆ ಚುಚ್ಚಿದ್ದು, ಬಳಿಕ ತಾನು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ. ಅತ್ತೆ ಇಲ್ಲಿನ ಸರ್ಕಾರಿ ಶಾಲೆಯ ಶಿಕ್ಷಕಿ ಎಂದು ತಿಳಿದು ಬಂದಿದೆ. ಅತ್ತೆ ಸೊಸೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದು, ಈ ಜಗಳ ಚಾಕು ಹಿಡಿದುಕೊಂಡು ಕಿತ್ತಾಡುವ ಮಟ್ಟಕ್ಕೆ ಬೆಳೆದಿತ್ತ...
ಬಂಟ್ವಾಳ: ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಸಂಪದ ಕೊಡಿ ಎಂಬಲ್ಲಿ ನಡೆದಿದ್ದು, ತಮ್ಮ ಮಗಳ ಮನೆಯಲ್ಲಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 79 ವರ್ಷ ವಯಸ್ಸಿನ ವೃದ್ಧೆ ಪದ್ಮಾವತಿ ಮೃತಪಟ್ಟ ವೃದ್ಧೆಯಾಗಿದ್ದು, ಮ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ತಮ್ಮ ಪ್ರಪ್ರಥಮ ಪ್ರಯೋಗವಾಗಿ ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜೀವನ ಕುರಿತ ಹಾಡನ್ನು ಯ್ಯೂಟೂಬ್ ಚಾನಲ್ ಮೂಲಕ ಬಿಡುಗಡೆಗೊಳಿಸಿದೆ. ರವಿ ಪಂಬಾರು ಅವರ ಸಾಹಿತ್ಯದಲ್ಲಿ ಅಣ್ಣು ತಿಂಗಳಾಡಿ ಅವರ ಗಾಯನದ ಮೂಲಕ ಸಿದ್ದಗೊಂಡ ಹಾಡನ್ನು ಸುಳ...
ತುಮಕೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ 2021 ನೇ ಸೆಪ್ಟಂಬರ್ 26 ರಂದು ಹಾಸನ ಜಿಲ್ಲೆಯ ಹಾಸನಾಂಬ ಕಲಾಭವನದಲ್ಲಿ ರಾಜ್ಯಮಟ್ಟದ ಸೃಜನಶೀಲ ಉತ್ತಮ ಖಾಸಗಿ ಶಿಕ್ಷಕರಿಗೆ "ಡಾ.ಎಸ್.ರಾಧಾಕೃಷ್ಣನ್ ಶಿಕ್ಷಕರತ್ನ ಪ್ರಶಸ್ತಿ"ಯನ್ನು ತುಮಕೂರಿನ ಹೆಸರಾಂತ ವರಿನ್ ಅಂತರಾಷ್ಟ್ರೀಯ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕರಾದ ಯ...
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.27ರಿಂದ ಆರಂಭವಾಗಿ ಅಕ್ಟೋಬರ್ 2ರವರೆಗೆ ನಡೆಯಲಿರುವ ಸುರಕ್ಷಿತ ಸಂಚಾರ ಕಾರ್ಯಕ್ರಮದ ಪ್ರಕಾರ ಕಳೆದ ಮೂರು ದಿನಗಳಿಂದ ವಾಹನ ಸವಾರರಿಗೆ ದಂಡ ಹಾಕುವ ಮೂಲಕ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಇಂದು(ಸೆ.30) ವಾಹನಗಳಿಗೆ ವಿಮೆ ಇಲ್ಲದಿದ್ದರೆ ಅಥವಾ ವಿಮೆ ಅವಧಿ ಮುಗಿದಿದ್ದರೆ ದ್ವಿಚ...