Banakal Balika Maria Church Anniversary: ಕೊಟ್ಟಿಗೆಹಾರ: ಮಾತೆ ಮರಿಯಮ್ಮನವರು ಏಸುಕ್ರಿಸ್ತರ ಜನ್ಮದಾತೆಯಾಗಿ ಭರವಸೆಯ ತಾಯಿಯಾಗಿದ್ದಾರೆ ಎಂದು ಮೈಸೂರು ಬೋಗಾಧಿ ಚರ್ಚಿನ ನಿರ್ದೇಶಕರಾದ ಫಾ.ಪೌಲ್ ಮೆಲ್ವಿನ್ ಡಿಸೋಜ ಹೇಳಿದರು. ಬುಧವಾರ ಸಂಜೆ ಬಣಕಲ್ ಬಾಲಿಕ ಮರಿಯ ಚರ್ಚಿನ ವಾರ್ಷಿಕೋತ್ಸವದಲ್ಲಿ ಪ್ರಬೋಧನೆ ನೀಡಿ ಮಾತನಾಡಿದರು. ಮಾತೆ ಮ...
ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ನಿನ್ನೆ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಸರ್ವೇಯರ್ ಶಿವಕುಮಾರ್ ಸಾವಿಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಿವಕುಮಾರ್ ಬರೆದಿಟ್ಟಿದ್ದರೆನ್ನಲಾದ ಡೆತ್ ನೋಟ್ ಮೂಡಿಗೆರೆ ಸರ್ವೇ ಇಲಾಖೆ ಕಛೇರಿಯಲ್ಲಿ ಪತ್ತೆಯಾಗಿದ್ದು, ಅವರು ಕೆಲಸದ ಒತ್ತಡ ಜೊತೆಗೆ ಮಹಿಳೆಯೊಬ್ಬರಿಂದ ಬ್ಲಾಕ್ ಮೇಲ್ ಗೆ ...
ನಮ್ಮ ದಿನ ನಿತ್ಯದ ಜೀವನದಲ್ಲಿ ಸಕ್ಕರೆ(Sugar)ಯನ್ನು ಹೆಚ್ಚಾಗಿ ಬಳಸುತ್ತೇವೆ. ಬೆಳಗ್ಗಿನಿಂದ ರಾತ್ರಿಯವರೆಗೆ ಸೇವಿಸುವ ಆಹಾರಗಳಲ್ಲಿ ಸಕ್ಕರೆಯನ್ನು ಸಾಕಷ್ಟು ಪ್ರಮಾಣದಲ್ಲಿ ಬಳಕೆ ಮಾಡುತ್ತೇವೆ. ಆದರೆ ನಮ್ಮ ದೇಹಕ್ಕೆ ಸಕ್ಕರೆಯಿಂದ ಆಗುವ ದುಷ್ಪರಿಣಾಮ ಏನು ಎಂದು ತಿಳಿದುಕೊಳ್ಳೋಣ ಬನ್ನಿ… ಸಕ್ಕರೆ ಬಳಕೆ ನಮ್ಮ ದೇಹದಲ್ಲಿ ಕೊಬ್ಬಿನಾಂಶ ಶೇ...
ಮೂಡುಬಿದಿರೆ: ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮುಖ್ಯಸ್ಥರಾದ ಡಾ. ಎಂ ಮೋಹನ್ ಆಳ್ವಾ ಅವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕುವೆಂಪು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಗತಿಸಿ ಹೋ...
ಕೊಪ್ಪಳ: ಸಿಮೆಂಟ್ ಮಿಕ್ಸರ್ ಯಂತ್ರದ ಲಾರಿ ಮತ್ತು ಬುಲೆರೋ ಪಿಕಪ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬುಲೆರೋ ವಾಹನಕ್ಕೆ ಬೆಂಕಿ ಹತ್ತಿಕೊಂಡು ಇಬ್ಬರು ಸಜೀವ ದಹನವಾದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಕ್ರಾಸ್ ಬಳಿ ನಡೆದಿದೆ. ಲಿಂಗಸಗೂರು ತಾಲೂಕಿನ ತೊಡಕಿ ಗ್ರಾಮದ ಸಿದ್ದಪ್ಪ ಪೊಲೀಸಗೌಡರ(25) ಹಾಗೂ ಅಂಜನಪ್ಪ ಪೊಲೀಸ್ ಗೌಡರ(26) ...
ಕೊಡಗು: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕು ಕರಡ ಕೊಟ್ಟೋಳಿ ಗ್ರಾಮ ನಿವಾಸಿ ಎಂ.ಎಂ.ದಿನೇಶ್ ಎಂಬವರ ಪತ್ನಿ ಕಾವೇರಮ್ಮ(24) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ದಿನೇಶ್ ಹಾಗೂ ಕಾವೇರಮ...
ಚಿಕ್ಕಮಗಳೂರು: ವ್ಯಕ್ತಿಯೊಬ್ಬ ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ಬೇಲೂರು ಮೂಡಿಗೆರೆ ನಡುವಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಿಗೆರೆ ತಾಲೂಕಿನ ಕಸ್ಕೆಬೈಲು ಗ್ರಾಮದ ರೋಷನ್ ಎಂದು ಗುರುತಿಸಲಾಗಿದೆ. ಸ್ನೇಹಿತರಾದ ಉಮೇಶ್, ಯೋಗ...
ಹೆಚ್.ಡಿ ಕೋಟೆ : ಕಾಡಾನೆಗಳ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದ್ದು, ಜಮೀನಿಗೆ ನೀರು ಹಾಯಿಸಲು ಹೋಗಿದ್ದ ಯುವಕ ಆನೆ ದಾಳಿಗೆ ಬಲಿಯಾಗಿದ್ದಾನೆ. ಸರಗೂರು ತಾಲೂಕು ಸಾಗರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗದ್ದೆಹಳ್ಳ ಗ್ರಾಮದ ಕಾಂತ ನಾಯಕನ ಪುತ್ರ ಅವಿನಾಶ್(22) ಮೃತಪಟ್ಟ...
ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನಾಚರಣೆಯ ಪ್ರಯುಕ್ತ ಕೆಂಪು ಗುಲಾಬಿಗೆ ಭರ್ಜರಿ ದರ ಏರಿಕೆಯಾಗಿದೆ. ಯಾವಾಗಲು 5ರಿಂದ 10 ರೂಪಾಯಿಗೆ ಸಿಗುತ್ತಿದ್ದ ಕೆಂಪು ಗುಲಾಬಿಯ ದರ ಪ್ರೇಮಿಗಳ ದಿನಾಚರಣೆಯಾದ ಫೆಬ್ರವರಿ 14ರಂದು ಬರೊಬ್ಬರಿ 25ರಿಂದ 35 ರೂಪಾಯಿಗೆ ದರ ಏರಿಕೆಯಾಗಿದೆ. ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಗುಲಾಬಿಗೆ ದರ ಏರಿಕೆಯಾದರೂ ಪ್ರೇಮಿ...
ಮೂಡಿಗೆರೆ: ನೇಣು ಬಿಗಿದುಕೊಂಡು ಸರ್ವೇ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಇವರ ಆತ್ಮಹತ್ಯೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್(45) ಮೃತ ದುರ್ದೈವಿಯಾಗಿದ್ದು, ಇವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾಗಿದ್ದಾರೆ. ಹತ್ತಾರು ವರ...