ಚಿಕ್ಕಮಗಳೂರು: ಫಸಲಿನ ಕಾಫಿ ಗಿಡಗಳನ್ನ ಅರಣ್ಯ ಇಲಾಖೆ ಕಡಿದು ಹಾಕಿದ ಘಟನೆ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಅರಣ್ಯ ಇಲಾಖೆಯಿಂದ ಒತ್ತುವರಿ ತೆರೆವು ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರಾ ಹುಲಿ ಮೀಸಲು ವ್ಯಾಪ್ತಿಯಲ್ಲಿ ಮಾಡಿದ್ದ ಒತ್ತುವರಿ ಕಾರ್ಯಾಚರಣೆ ನಡೆಸಲಾಗಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 43 ಎ...
ಬಜಪೆ: ಕರಂಬಾರು ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಕರಂಬಾರು ಜಂಕ್ಷನ್ ನಿಂದ ಶಾಲೆಯವರೆಗೆ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಬಜಪೆ ಪಟ್ಟಣ ಪಂಚಾಯತ್ ನಿವೃತ್ತ ಮುಖ್ಯಾಧಿಕಾರಿ ಪ್ರಕಾಶ್ ಮೂಲ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ನೀಡುತ್ತಿದ್...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಹಾಗೂ ತರೀಕೆರೆ ತಾಲೂಕಿನಲ್ಲಿ ನಾಲ್ವರ ಗಡಿಪಾರಿಗೆ ಆದೇಶ ಮಾಡಲಾಗಿದೆ. ಮೂವರು ಎನ್.ಆರ್.ಪುರದವರು ಮತ್ತು ಒಬ್ಬ ತರೀಕೆರೆ ಮೂಲದ ವ್ಯಕ್ತಿ ಸೇರಿ ಒಟ್ಟು ನಾಲ್ವರ ಗಡಿಪಾರು ಮಾಡಲು ಆದೇಶಿಸಲಾಗಿದೆ. ಫೈಜುಲ್ಲಾ ಷರೀಫ್, ಪ್ರದೀಪ್, ಮನೋರಂಜನ್ ಹಾಗೂ ಮೌಂಟ್ ಬ್ಯಾಟನ್ ಆರೋಗ್ಯ ಸ್ವಾಮಿ ...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ ಹಿನ್ನೆಲೆ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮವಾಗಿ 3 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿದೆ. ಚಾರ್ಮಾಡಿ ಘಾಟ್ ನ ಮೂರನೇ ತಿರುವಿನ ಸಮೀಪ ಮರ ಬಿದ್ದಿದೆ. ಚಿಕ್ಕಮಗಳೂರು--ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನ ಎರಡೂ ಮಾರ್ಗದಲ್ಲೂ 3 ಕಿ.ಮೀ. ಸಾಲಾಗಿ ವಾಹನಗಳು ನ...
ಪುತ್ತೂರು: ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವ ಆದೇಶ ಹೊರಡಿಸುವ ಸಂಬಂಧ ವಿಚಾರಣೆಗೆ ಹಾಜರಾಗಲು ಪುತ್ತೂರು ಉಪ ವಿಭಾಗದ ದಂಡಾಧಿಕಾರಿ ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ಕರ್ನಾಟಕ ಪೊಲೀಸ್ ಅ...
ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ದಾಳಿ ನಡೆಸಿರುವ ಘಟನೆ ಕಳೆದ ರಾತ್ರಿ ಕಡೂರು ಪಟ್ಟಣದಲ್ಲಿ ನಡೆದಿದೆ. ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಬಾನೆಟ್, ಗ್ಲಾಸ್, ಬಂಪರ್ ನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೇ ಮನೆ ಮುಂದೆ ಇದ್ದ ಪಾಟುಗಳನ್ನು ಕೂಡ ಒಡೆದು ಹಾಕಿದ್ದಾರೆ. ಜಿಲ್ಲಾ ಬಿಜೆಪಿ ಯುವ ಮೋ...
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ RSS ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್ ನಲ್ಲಿ ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ,...
ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿದ್ದು, ಘಟನೆಯಲ್ಲಿ ಪಿಕಪ್ ಚಾಲಕ ಮತ್ತು ಇಬ್ಬರಿಗೆ ಗಾಯವಾಗಿದ್ದು, ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದ ಬಳಿ ಈ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಉಡುಪಿಗೆ ತರಕಾರಿ ಕೊಂಡೊಯ್ಯುತ್ತಿದ್ದ ಪಿಕಪ್ ಚಾಲಕ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ನಿನ್ನೆ ಮತ್ತೊಬ್ಬ ಕಾಫಿ ಬೆಳೆಗಾರನು ಸಾಲದ ಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಲೂಕಿನ ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (35) ಎಂಬ ಯುವ ರೈತ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೈಸಾಲ ಸೇರಿ ವಿವಿಧ ರಾಷ್ಟ್ರೀಯ ಬ್ಯಾಂಕ್...