ಚಿಕ್ಕಮಗಳೂರು: ಮಹಾಮಳೆಗೆ ಮಲೆನಾಡಲ್ಲಿ ಮೂರನೇ ಬಲಿಯಾಗಿದೆ. ಗಾಳಿ--ಮಳೆ ಅಬ್ಬರಕ್ಕೆ ಮಲೆನಾಡಿಗರು ನಲುಗಿದ್ದಾರೆ. ಈ ನಡುವೆ ಆಟೋ ಮೇಲೆ ಮರ ಬಿದ್ದು ಚಾಲಕ ಸಾವನ್ನಪ್ಪಿದ್ದು, ಮೃತ ಆಟೋ ಚಾಲಕನನ್ನು ರತ್ನಾಕರ್ ಎಂದು ಗುರುತಿಸಲಾಗಿದೆ. ಕೊಪ್ಪ ತಾಲೂಕಿನ ಭೈರೇದೇವರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಆಟೋ ಚಲಿಸುತ್ತಿದ್ದ ವೇಳೆ ...
ದಕ್ಷಿಣ ಕನ್ನಡ/ಮಂಗಳೂರು: ಭಾರೀ ಮಳೆ ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ನಿರಂತರವಾಗಿ ಭರ್ಜರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪಂಪ್ ವೆಲ್ ನಲ್ಲಿ ಪ್ರವಾಹ: ಮಂಗಳೂರು ನಗರದ ಪಂಪ್ ವೆಲ್ ಸೇತುವೆ ಬಳಿ ಪ್ರತಿ ವರ್ಷದಂತೆ ಈ ಬಾರಿಯೂ ಪ...
ತುಮಕೂರು: ಸಹೋದ್ಯೋಗಿಯ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿರುವ ಆರೋಪದಡಿ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದು ಬಂಧಿಸಿ, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಜಾತಿ ನಿಂದನೆ ಮಾಡಿ ಹಲ್ಲೆ ನಡ...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿ ಮಳೆ ಹಿನ್ನೆಲೆ ಮತ್ತೊಂದು ಕಾರು ಅಪಘಾತಕ್ಕೀಡಾಗಿದೆ. ಕಾರು ಪಲ್ಟಿಯಾಗಿ ಹೇಮಾವತಿ ನದಿಯ ಉಪನದಿಯ ಹಳ್ಳಕ್ಕೆ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ. ಸಮಾಜ ಸೇವಕ ಆರೀಫ್ ಸೊಂಟಕ್ಕೆ ಹಗ್ಗ ಕಟ್ಟಿ ಹಳ್ಳಕ್ಕೆ ಇಳಿದು ಕಾರಿ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಳೆದ ರಾತ್ರಿ ಆರಂಭವಾದ ಭಾರೀ ಗಾಳಿ ಹಾಗೂ ಧಾರಾಕಾರ ಮಳೆಯಿಂದ ಕಾಫಿನಾಡ ಮಲೆನಾಡು ಭಾಗದ ಹಲವಾರು ಗ್ರಾಮಗಳು ಕತ್ತಲಲ್ಲಿ ಮುಳುಗಿವೆ. ತರುವೆ, ಬಿನ್ನಡಿ, ಅತ್ತಿಗೆರೆ, ದೇವನಗೂಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಗಾಳಿಗೆ ಮುರಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತವಾ...
ಮಂಗಳೂರು: ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಹಾಗೂ ಹಿರಿಯ ಪತ್ರಕರ್ತ ಅಬ್ದುಲ್ ಸಲಾಂ ಪುತ್ತಿಗೆ ಇವರ ವಿರುದ್ಧ ಪುತ್ತೂರು ವೈದ್ಯಕೀಯ ಸಂಘವು ನ್ಯಾಯಾಲಯದಲ್ಲಿ ಹೂಡಿರುವ ಖಾಸಗಿ ದೂರಿನ ಪ್ರಕಾರ ಅವರ ವಿರುದ್ಧ ಎಫ್.ಐ.ಆರ್. ದಾಖಲಾಗಿರುವ ಪ್ರಕರಣವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ. ದ.ಕ. ...
ಬಾಗಲಕೋಟೆ: ಕೋತಿಯೊಂದು ಪಶು ಆಸ್ಪತ್ರೆಗೆ ಆಗಮಿಸಿ ತನಗೆ ಆಗಿರುವ ಗಾಯವನ್ನು ತೋರಿಸಿ ಔಷಧಿ ಹಾಕಿಸಿಕೊಂಡು ಹೋಗಿರುವ ಅಪರೂಪದ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಗಲಕೋಟೆ ಜಿಲ್ಲೆ ಇಲಕಲ್ ತಾಲೂಕಿನ ಗುಡೂರ ಗ್ರಾಮದ ಪಶು ಆಸ್ಪತ್ರೆಗೆ ಕೋತಿ ಆಗಮಿಸಿದೆ. ಕೋತಿ ಬಂದಿರುವುದನ್ನು ನೋ...
ಬೆಣಗಾಲು: SSLC / PUC ಮುಗಿದ ನಂತರ ಮುಂದೇನು? ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣವನ್ನು ಮಹಾಚೇತನ ಯುವ ವೇದಿಕೆಯು ಡಾ.ಬಿ.ಆರ್.ಅಂಬೇಡ್ಕರ್ ರವರ ಪೇ ಬ್ಯಾಕ್ ಟು ಸೊಸೈಟಿ ಎಂಬ ಆಶಯದಂತೆ ನಡೆಸಲಾಯಿತು. “ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿದ ನಂತರ ಮುಂದೇನು?” ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ರಾಜೇಶ್ ಸಿ.ಎಂ., ಉಪನ್ಯಾಸಕರು...
ಮಂಗಳೂರು: ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಪದವು ಎಂಬಲ್ಲಿ ನಡೆದಿದೆ. ಸುಲೈಮಾನ್ ಎಂಬ ವ್ಯಕ್ತಿ ಕೊಲೆಯಾದ ವ್ಯಕ್ತಿಯಾಗಿದ್ದು, ವಳಚ್ಚಿಲ್ ನಿವಾಸಿ ಮುಸ್ತಫಾ ಎಂಬಾತ ಹತ್ಯೆ ನಡೆಸಿರುವ ಆರೋಪಿ ಎಂದು ಗುರುತಿಸಲಾಗಿದೆ. ಪಿಲಿಕುಳ ಸಮೀಪದ ಎದುರುಪದವು ನಿವಾಸಿಯ...
ಮೂಡಿಗೆರೆ: ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಹೋರಾಡಿದ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಮೇ 23 ಶುಕ್ರವಾರ ಸಂಜೆ ಪಟ್ಟಣದಲ್ಲಿ ಎಲ್ಲಾ ಪಕ್ಷ ಹಾಗೂ ಸಂಘಟನೆಗಳಿಂದ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ವಿನಯ್ ಹಳೆಕೋಟೆ ತಿಳಿಸಿದ್ದಾರೆ. ಬುಧವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು, ಭಯೋತ್ಪಾಧನೆಯಿಂದ ದೇಶದಲ್ಲಿ ಶ...