ಪುತ್ತೂರು: ಸೆಪ್ಟೆಂಬರ್ 17ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ, ನಿಗದಿತ ಸಮಯ ಮೀರಿ ಧ್ವನಿವರ್ಧಕ (ಮೈಕ್) ಬಳಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್...
ಮೂಡುಬಿದಿರೆ: ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಯ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ ಆರೋಪದ ಮೇಲೆ ಹುಲಿ ವೇಷಧಾರಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಅಲಂಗಾರಿನ ಉಳಿಯ ನಿವಾಸಿ ಪವನ್ (20) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಗಣೇಶೋತ್ಸವದ ಪ್ರಯುಕ್ತ ನಡೆದ ಗಣೇಶ ಮೂರ್ತಿ ವ...
ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ಶ್ರೀಮತಿ ವಿ.ಎಚ್.ಡಿ. ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಹೋಮ್ ಸೈನ್ಸ್ ಮಹಾವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಡಾ. ಮಮತಾ ಬಿ. ಅವರು ಅಧಿಕಾರ ಸ್ವೀಕರಿಸಿದರು. ಇಲ್ಲಿಯವರೆಗೆ ಪ್ರಭಾರ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದ ಡಾ. ಅಶೋಕ ಎಸ್.ಬಿ. ಅವರ ಅವಧ...
ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ಮುಂಜಾನೆಯ ವೇಳೆ ಟ್ಯಾಂಕರ್ ಹಾಗೂ ಎರಡು ಟ್ರಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನೆಲ್ಯಾಡಿಯ ವಿದ್ಯಾನಗರದ ಸೈಂಟ್ ಜಾರ್ಜ್ ಕಾಲೇಜು ಹಾಗೂ ಬೆಥನಿ ವಿದ್ಯಾ ಸಂಸ್ಥೆಯ ನಡುವಿನ ಮುಖ್ಯ ರಸ್ತೆಯಲ್ಲಿ ಮುಂಜಾನೆ 5:00 ರಿಂದ 5:30ರ ಸ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ಪ್ರಯಾಣಿಸುವ ಸಾರ್ವಜನಿಕರೇ ಹಾಗೂ ವಾಹನ ಸವಾರರೇ ಎಚ್ಚರ! ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದಕ್ಕೆ ಕಲ್ಲು ತೂರಾಟ ನಡೆಸಿರುವ ಆತಂಕಕಾರಿ ಘಟನೆಯೊಂದು ವರದಿಯಾಗಿದೆ. ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆಗೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಪ್ರಸಿದ್ಧ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಈ ಘಟನೆ ನ...
ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ.) ಕೊಸೆಸಾಂವ್ ಮಾತೆಯ ಚರ್ಚ್ ಘಟಕ, ಗಂಗೊಳ್ಳಿಯ ಸದಸ್ಯರು ಇತ್ತೀಚೆಗೆ ಪಾಂಬೂರಿನ 'ಮಾನಸ ವಿಶೇಷ ಮಕ್ಕಳ ಶಾಲೆ'ಗೆ ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಒಂದು ದಿನವನ್ನು ಅತ್ಯಂತ ಸಡಗರದಿಂದ ಕಳೆದಿದ್ದಾರೆ. ಕಥೊಲಿಕ್ ಸಭೆಯ ನೇತೃತ್ವದಲ್ಲೇ ಆರಂಭಗೊಂಡು ಹೆಮ್ಮರವಾಗಿ ಬೆಳೆದಿರುವ ಮಾನಸ ಸಂಸ...
ನೆಲ್ಯಾಡಿ: ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಪರಕೆ ಎಂಬಲ್ಲಿ ಸೆಪ್ಟೆಂಬರ್ 12ರಂದು ಮಧ್ಯಾಹ್ನ ಕೆಎಸ್ ಆರ್ ಟಿಸಿ ಬಸ್ ಹಾಗೂ ಟಾಟಾ ಸಫಾರಿ ಕಾರು ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತ...
ಬೆಳಗಾವಿ: ಗಣೇಶ ಉತ್ಸವದ ಸಂಭ್ರಮದ ನಡುವೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡು ವಾಪಸ್ ಬರುತ್ತಿದ್ದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನಲ್ಲಿ ವರದಿಯಾಗಿದೆ. ಮೃತ ಯುವಕರು ಗಣೇಶ ವಿಸರ್ಜನಾ ಮೆರವಣ...
ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ ಪೋಷಕರ ಒತ್ತಾಯಕ್ಕೆ ಮಣಿದು ತನ್ನಿಂದ ದೂರವಾದಳು ಎಂಬ ಮನನೊಂದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾವೇರಿಯಲ್ಲಿ ಭಾನುವಾರ (ಸೆಪ್ಟೆಂಬರ್ 13, 2026) ನಡೆದಿದೆ. ಮೃತ ಯುವಕನನ್ನು ಹಾವೇರಿ ನಗರದ ನಿವಾಸಿ 24 ವರ್ಷದ ಮಂಜುನಾಥ್ ಅಗಡಿ ಎಂದು ಗುರುತಿಸಲಾಗಿದೆ. ...
ಮಂಗಳೂರು: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2026--27ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ--ಸೌಲಭ್ಯವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ನಿಗಮ...