ಉಡುಪಿ: ಯುಕೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಪುತ್ತೂರಿನ ಸುಬ್ರಹ್ಮಣ್ಯ ನಗರ ನಿವಾಸಿ ಪುಷ್ಪರಾಜ್ ಶೆಟ್ಟಿ ವಂಚನೆಗೆ ಒಳಗಾದವರು. ಆಲ್ಫಿ ಕನೇಲಿಯೋ, ಸವಿತಾ, ಪ್ರಕೃತಿ ಮತ್ತು ಪ್ರಶಾಂತ್ ಎಂಬವರು ಈ ಕ...
ಮಂಜೇಶ್ವರ: ಗಲ್ಫ್ ಉದ್ಯೋಗಿಯೊಬ್ಬರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮರಕ್ಕೆ ತಲೆಕೆಳಗಾಗಿ ಕಟ್ಟಿಹಾಕಿ ಥಳಿಸಿ ಭೀಕರವಾಗಿ ಕೊಲೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಪೈವಳಿಕೆ ನಿವಾಸಿ ಅಬೂಬಕರ್ ಸಿದ್ದೀಕ್ ಅಲಿಯಾಸ್ ನೂರ್ ಶಾ (43) ಬಂಧಿತ ಆರೋಪಿಯಾಗಿದ್ದು, ಈತನ ಕುಖ್ಯಾತ ಹಿನ್ನೆಲೆಯನ್ನು ಪರಿಗ...
ಉಳ್ಳಾಲ: ದ.ಕ. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉಳ್ಳಾಲ ತಾಲೂಕು ಆಡಳಿತ, ಉಳ್ಳಾಲ ನಗರಸಭೆ, ಕೋಟೆಕಾರ್ ಪಪಂ ಹಾಗೂ ಸೋಮೇಶ್ವರ ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ಸೆ.13ರಂದು ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ತ...
ಪುತ್ತೂರು: ಇದುವರೆಗೆ ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕಾಡುಕೋಣಗಳು ಇದೀಗ ನೇರವಾಗಿ ಪುತ್ತೂರು ಪೇಟೆಯೊಳಗೆ ಲಗ್ಗೆ ಇಡುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪುತ್ತೂರು ಬೈಪಾಸ್ ರಸ್ತೆಯ ದುರ್ಗಮ್ಮ-ದೇರಣ್ಣ ಹಾಲ್ ಸಮೀಪ ಸೆಪ್ಟೆಂಬರ್ 11ರ ನಸುಕಿನ ಜಾವ ರಸ್ತೆಯಲ್ಲೇ ಎರಡು ಕಾಡುಕೋಣಗ...
ಉಪ್ಪಿನಂಗಡಿ: ಪೋಕ್ಸೋ ಕಾಯ್ದೆಯಡಿ ದಾಖಲಾಗಿ, ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಸೆಪ್ಟೆಂಬರ್ 10ರಂದು ನೆಲ್ಯಾಡಿಯಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ್ ಬಂಧಿತ ಆರೋಪಿಯಾಗಿದ್ದಾನೆ. ಉಪ್...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರವಾಸಿಗರ ಮಿತಿಮೀರಿದ ವರ್ತನೆ ಹಾಗೂ ಹುಚ್ಚಾಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸ್ಥಳೀಯ ನಿವಾಸಿಗಳ ಕೆಂಗಣ್ಣಿಗೆ ಗುರಿಯಾಗಿವೆ. ಇದಕ್ಕೆ ಸಾಕ್ಷಿಯಂಬಂತೆ ಚಿಕ್ಕಮಗಳೂರು ನಗರದ ಹೊರವಲಯದ ಗಾಲ್ಫ್ ರಸ್ತೆಯಲ್ಲಿ ಮತ್ತೊಂದು ಅಸಭ್ಯ ವರ್ತನೆಯ ಘಟನೆ ವರದಿಯಾಗಿದೆ. ಪ್ರವಾಸಿಗರು ತಾವು ಬಂದಿದ್ದ ಟಿಟಿ...
ಬೈಂದೂರು: ಲಾರಿಯೊಂದು ಪೊಲೀಸ್ ವಾಹನ ಹಾಗೂ ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ 9:15ರ ಸುಮಾರಿಗೆ ಶಿರೂರು ಗ್ರಾಮದ ನಿರಗಡ್ಡೆ ಶಿವಸಾಗರ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಶಿರೂರಿನ ನಾಗೇಂದ್ರ ಮಲ್ಯ(45) ಎಂದು ಗುರುತಿಸಲಾಗಿದೆ. ನಿರಗ...
ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಪಾಂಡೇಶ್ವರ ಠಾಣೆ: ಸೆಪ್ಟೆಂಬರ್ 8ರಂದು ಮಾರ್ನಾಮಿಕಟ್ಟೆ ಬಳಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಹಾಕಾಳಿಪಡ...
ಮೂಡುಬಿದಿರೆ: ಕಂಬಳ ಕ್ರೀಡೆಯ ಸಂರಕ್ಷಣೆ, ನಿರ್ವಹಣೆ ಮತ್ತು ಮುಂದಿನ ಪೀಳಿಗೆಗೆ ತರಬೇತಿ ನೀಡುವ ಸದುದ್ದೇಶದಿಂದ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ (ಮಿಯಾರು, ಕಾರ್ಕಳ) ವತಿಯಿಂದ ಕಡಲಕೆಯ ಸೃಷ್ಟಿ ಗಾರ್ಡನ್ ನಲ್ಲಿ ಸೆಪ್ಟೆಂಬರ್ 26ರಿಂದ ಹತ್ತು ದಿನಗಳ ಕಾಲ 7ನೇ ವರ್ಷದ ಕಂಬಳ ತರಬೇತಿ ಶಿಬಿರ ನಡೆಯಲಿದೆ ಎಂದು ಅಕಾಡೆಮಿಯ ಸ...
ಸುಳ್ಯ: ಬೆಳ್ಳಾರೆಯ ಸರಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆಗಳನ್ನು ಕಳ್ಳತನ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ. ಪುತ್ತೂರು ಕೊಳ್ತಿಗೆ ನಿವಾಸಿ ಕೆ.ರಾಮಚಂದ್ರ ಬಂಧಿತ ಆರೋಪಿ. ಸೆ.2ರಂದು ಬೆಳಗ್ಗೆ ವಿದ್ಯಾರ್ಥಿ ನಿಲಯದಲ್ಲಿ ಒಣಗಲು ಹಾಕಿ...