ಚಿಕ್ಕಮಗಳೂರು: ಕಾರೊಂದು 250 ಅಡಿ ಪ್ರಪಾತಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ನಡೆದಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿದೆ. ಮಾಹಿತಿಗಳ ಪ್ರಕಾರ ತೆಲಂಗಾಣ ಮೂಲದ ಕಾರು ಇದಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಬಿದಿರುತಳ ಎಂಬಲ್ಲಿ 2021ರ ನವೆಂಬರ್ 27 ರಂದು ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು ದಿನಾಂಕ 27.11.2021 ರಂದ...
ಕೊಟ್ಟಿಗೆಹಾರ : ಹಣ ಕಳೆದುಕೊಂಡಿದ್ದ ವ್ಯಕ್ತಿಯ ಹಣವನ್ನು ಮರಳಿಸಿ ಆಟೋ ಚಾಲಕ ಮಾನವೀಯತೆ ಮೆರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಕೊಟ್ಟಿಗೆಹಾರದ ರಾಮ್ ಪ್ರಸಾದ್ ಪ್ರಾವಿಜನ್ ಸ್ಟೋರ್ ಮಾಲೀಕ ವಿಕ್ರಂ ಬಿದಿರುತಳ ಅವರು ತುರ್ತು ಕಾರ್ಯಕ್ಕೆ ಬಣಕಲ್ ಗೆ ಹೋಗಿದ್ದರು. ಮೊಬೈಲ್ ತೆಗೆಯುವ ಅವಸರದಲ್ಲಿ ರೂ.10 ಸ...
ಕೊಟ್ಟಿಗೆಹಾರ: ಮಳೆಯಿಂದ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿದ್ದು, ಸಂಚಾರಕ್ಕೆ ಅಡಚಣೆಯಾಗಿತ್ತು. ಬುಧವಾರ ಸಂಜೆ ಸುರಿದ ಅತಿಯಾದ ಮಳೆಗೆ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿರುವುದರಿಂದ ಮಣ್ಣು ರಸ್ತೆಗೆ ಬಿದ್ದಿದ್ದು ಒಂದು ಗಂಟೆಗೂ ಅಧಿಕ ಕಾಲ ಸಂಚಾರ ದಟ್ಟಣೆಯಾಗಿತ್ತು. ವಾಹನಗಳು ಚಾರ್ಮಾಡಿ ಘಟ್ಟದಲ್ಲಿ ಸಾಲುಗಟ್...
ಕೊಟ್ಟಿಗೆಹಾರ: ಸಮೀಪದ ದೇವನಗುಲ್ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂಧಲೆ ನಡೆಸಿರುವ ಘಟನೆ ಮಂಗಳವರ ರಾತ್ರಿ ನಡೆದಿದೆ. ದೇವನಗುಳಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ ತೆಂಗು ಅಡಿಕೆ ಮರಗಳನ್ನು ನಾಶ ಮಾಡಿದೆ ಕೊಟ್ಟಿಗೆ ಹಾರ ಸುತ್ತಮುತ್ತ ಒಂದೆಡೆ ಅತಿಯಾದ ಮಳೆಗೆ ಕಾಫಿ ಮೆಣಸು ಮೊದಲಾದ ಬೆಳೆಗಳು ನೆಲಕಚ್ಚಿದರೆ ಇನ...
ಕೊಟ್ಟಿಗೆಹಾರ: ಬೆಟ್ಟಗೆರೆಯ ಸಮೀಪದ ಕಾಫಿ ತೋಟದ ಹತ್ತಿರದ ಮನೆಯ ಬಳಿ ಇದ್ದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಯಿತು. ಬೆಟ್ಟಗೆರೆಯ ಧರಣೇಂದ್ರ ಜೈನ್ ಅವರ ಮನೆಯ ಸಮೀಪ 12ಅಡಿ ಉದ್ದದ ಕಾಳಿಂಗ ಸರ್ಪವು ಮನೆಯ ಬಳಿ ಕಾಣಿಸಿಕೊಂಡು ಮನೆಯವರು ಭಯಭೀತರಾಗಿದ್ದರು. ಬಣಕಲ್ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಅವರಿಗೆ ಕರೆ ಮಾಡಿ ಕಾಳಿಂಗಸರ್ಪ ಇರುವ...
ಸಮ್ಮಿಲನ ಕಲೆ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಗುರೂಜಿ ಮನೆ ಸಾಂಸ್ಕೃತಿಕ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಬೆಂಗಳೂರು, ನಂದಿನಿ ಬಡಾವಣೆಯ ಶಿವಾನಂದನಗರದಲ್ಲಿ ಪತ್ತೆದಾರಿ ಸಾಹಿತಿ ಎನ್ ನರಸಿಂಹಯ್ಯನವರ ಜನ್ಮ ಶತಮಾನ ವರ್ಷಾಚರಣೆ, ಮನೆಯಂಗಳದಲ್ಲಿ ದಸರಾ ಕವಿಗೋಷ್ಠಿ, ಗೀತ ಗಾಯನ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕ...
ಬೀದರ್: ತೊಗರಿ ಬೆಳೆಯ ಮಧ್ಯೆ ಗಾಂಜಾ ಬೆಳೆದಿರುವ ಪ್ರಕರಣವೊಂದು ಮಹಾರಾಷ್ಟ್ರ--ಕರ್ನಾಟಕ ಗಡಿಭಾಗದ ಬಸವಕಲ್ಯಾಣ ತಾಲೂಕಿನ ಉಜಳಾಂಬ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ರೈತ ಬಸವಂತ ಎಂಬವರು ಕರ್ನಾಟಕಕ್ಕೆ ಸೇರಿದ ಸರ್ವೇ ನಂಬರ್ ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೀದರ್ ಪೊಲೀಸ್ ಅಧಿಕಾರಿಗಳ ತಂಡ ದಾಳಿ ...
ಕೊಟ್ಟಿಗೆಹಾರ: ಜಾತಿ--ಧರ್ಮದ ಹೆಸರಲ್ಲಿ ಹಗ್ಗಜಗ್ಗಾಟಗಳು ನಡೆಯುತ್ತಿರುವ ಹೊತ್ತಲ್ಲೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ಮೃತ ಹಿಂದೂ ವ್ಯಕ್ತಿಯ ಹೆಗಲಿಗೆ ಮುಸ್ಲಿಂ ಯುವಕರು ಹೆಗಲು ಕೊಟ್ಟು ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಿದ್ದಾರೆ. 20 ವರ್ಷಗಳ ಹಿಂದೆಯೇ ಮನೆ ಬಿಟ್ಟು ಬಂದಿದ್ದ ವ್ಯಕ್ತಿ ...
ಮಂಗಳೂರು/ಕೂಳೂರು: ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಝ್ ಅಲಿ ಅವರಿ ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದು, ಅವರ ಕಾರು ಮಂಗಳೂರಿನ ಕೂಳೂರು ಸೇತುವೆ ಮೇಲೆ ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೆಲವು ಕಾರಣಗಳ ಹಿನ್ನೆಲೆ ಮಧ್ಯರಾತ್ರಿ 3 ಗಂಟೆಯ ವೇಳೆಗೆ ಬಿ.ಎಂ. ಮುಮ್ತಾಝ್ ಅಲಿ ಮನೆಯಿಂದ ಕಾರಿನಲ್ಲ...