ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಬಳಿ ಕೋತಿಯೊಂದು ಅಪಘಾತವಾಗಿ ಜೀವನ್ಮರಣದಲ್ಲಿ ಹೋರಾಟ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಕೋತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಹೋಗಿ ಕೋತಿಗೆ ಗಂಭೀರ ಗಾಯವಾಗಿದೆ. ಕೋತಿಯನ್ನು ನೋಡಿದ ಪ್ರವಾಸಿಗರು ಅದಕ್ಕೆ ಮಳೆಗೆ ಪ್ಲಾಸ್ಟಿಕ್ ಮುಚ್ಚಿ ಸಾಗಿ...
ಚಿಕ್ಕಮಗಳೂರು: ಮಲೆನಾಡ ಮಳೆಗೆ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಇದೀಗ ಭದ್ರಾ ನದಿಯೊಳಗೆ ಸಾಹಸಭರಿತ ರಿವರ್ ರಾಫ್ಟಿಂಗ್ ಗಮನ ಸೆಳೆದಿದೆ. ಕಳಸ ತಾಲೂಕಿನ ಕಗ್ಗನಹಳ್ಳ ಬಳಿ ಭದ್ರೆಯ ಒಡಲಲ್ಲಿ ರಿವರ್ ರಾಫ್ಟಿಂಗ್ ಆರಂಭಗೊಂಡಿದೆ. ಅಬ್ಬರಿಸಿಕೊಂಡು ಹರಿಯುತ್ತಿರೋ ಭದ್ರೆಯ ಒಡಲಲ್ಲಿ ಪ್ರವಾಸೋದ್ಯಮ ಇಲಾಖೆಯ ಅನುಮತಿಯೊಂದಿಗೆ ನುರಿತ ಹಾಗೂ ಟ...
ಔರಾದ್ : ಭಯದಿಂದ ದಿನ ಕಳೆಯುತ್ತಿದ್ದೇವೆ. ನಮಗೆ ರಕ್ಷಣೆ ನೀಡಿ ಎಂದು ತಾಲೂಕಿನ ಸಂತಪೂರ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಶನಿವಾರ ಲೋಕಾಯುಕ್ತ ಪೊಲೀಸರಿಗೆ ಮನವಿ ಮಾಡಿದರು. ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ಬಗ್ಗೆ ಕೇಳಿ ಬಂದ ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ನೀಲಪ್ಪ ಓಲೇಕಾರ್ ದಿ...
ಬೆಂಗಳೂರು: ಕನ್ನಡದ ಹೆಸರಾಂತ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಅವರು ನೇಣು ಬಿಗಿದು ಸಾವಿಗೆ ಶರಣಾಗಿರುವ ಘಟನೆ ನಗರಬಾವಿಯಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಇದಾದ ಬಳಿಕ ಕಿರುತೆರೆಯಿಂದ ಸಿನಿಮಾ ರಂಗಕ್ಕೂ ಎಂಟ್ರಿ ಕೊಟ್ಟಿದ್ದರು. ...
ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೇ ಸುರಿಯುತ್ತಿದ್ದು, ಹೀಗಾಗಿ ಮುನ್ನೆಚ್ಚರಿಕ...
ಚಿಕ್ಕಮಗಳೂರು : ಮಲೆನಾಡ ಮಳೆ ಅಬ್ಬರಕ್ಕೆ ಜನರ ಬದುಕೇ ಜಲಾವೃತವಾಗಿದೆ. ಹೊಲ--ಗದ್ದೆ, ತೋಟ, ಮನೆ, ರಸ್ತೆ, ಓಣಿ ಮಳೆರಾಯ ಯಾವ್ದುನ್ನು ಬಿಡದೇ ಮಳೆ ನೀರು ನುಗ್ಗುತ್ತಿದೆ. ಮಳೆರಾಯ ಎಲ್ಲೆಂದರಲ್ಲಿ ಮನಸ್ಸೋ ಇಚ್ಛೆ ನುಗ್ತಿದ್ದಾನೆ. ಮಳೆ ನೀರು ನೋಡ್ತಾ ಮೂಕ ಪ್ರೇಕ್ಷಕನಾಗಿ ನಿಲ್ಲೋದಷ್ಟೆ ಮಲೆನಾಡಿಗರಿಗೆ ಉಳಿದಿರೋದು ಎನ್ನುವ ಪರಿಸ್ಥಿತಿ ...
ಮುಗಳಖೋಡ: ಸುಮಾರು 69 ವರ್ಷಗಳಿಂದ ಘಟಪ್ರಭಾ ಎಡದಂಡೆ ಕಾಲುವೆಯನ್ನು ಅವಲಂಬಿಸಿ ಬದುಕು ಕಟ್ಟಿಕೊಂಡಿದ್ದೇವೆ. ಆದರೆ ಈಗ ಕಾಲುವೆ ಸುತ್ತ ಮುತ್ತ ಇರುವ ಬಾವಿ, ಕೊಳವೆ ಬಾವಿ, ಪೈಲೈನ್ ಗಳನ್ನು ಬಿಡಬೇಕೆಂದು ಹೈಕೋರ್ಟ್ ನಿಂದ ನೊಟೀಸ್ ನೀಡಿದ್ದಾರೆ. ಇದರಿಂದ ಸರ್ಕಾರ ನಮ್ಮ ಅನ್ನವನ್ನು ಕಸಿದುಕೊಳ್ಳುತ್ತಿದೆ. ಇದರ ವಿರುದ್ಧದ ಹೋರಾಟಕ್ಕೆ ಕೈಜೋಡಿಸ...
ಔರಾದ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಿನಾಚರಣೆ ಹಾಗೂ 'ಲೇಖನಿ ತಪಸ್ವಿ' ಮತ್ತು 'ಚೇತನ ಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 19ರಂದು ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆಯಲಿದೆ. ಕಲಬುರಗಿ ವಿಭಾಗದ ಸಂಯುಕ್ತ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಸುಭಾಷ್ ಬಣಗಾರ ಅವರಿಗೆ ಲೇಖನಿ ತಪಸ್ವಿ ಪ್ರಶಸ್ತಿ, ಹಿರಿಯ...
ಔರಾದ : ಹಿಂದೂ –- ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬವನ್ನು ತಾಲೂಕಿನ ಮಾಹಾರಾಜವಾಡಿ ಗ್ರಾಮಸ್ಥರು ಅದ್ಧೂರಿಯಾಗಿ ಆಚರಿಸಿದರು. ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಾರಾಜವಾಡಿ ಗ್ರಾಮದಲ್ಲಿ ಸರ್ವ ಸಮುದಾಯಗಳು ಶತ ಶತ ಮಾನಗಳ ಆಚರಿಸಿಕೊಂಡು ಬರುತ್ತಿದ್ದು ಈ ವರ್ಷವೂ ಸಹ ಸಂಭ್ರಮದಿಂದ ಆಚರಣೆ ಮಾಡಲಾಯಿತು...
ಬೀದರ್: ಪರಿಶಿಷ್ಟರ ಬಗ್ಗೆ ಕಾಳಜಿ ಇರುವಂತೆ ಮಾತನಾಡಿ, ಅವರ ಅಭಿವೃದ್ಧಿ ನಮ್ಮನ್ನ ಹೊರತು ಬೇರೆಯರಿಂದ ಸಾಧ್ಯವಿಲ್ಲ ಎನ್ನುವಂತೆ ವರ್ತಿಸಿ, ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಪರಿಶಿಷ್ಟ ಸಮುದಾಯಕ್ಕೆ ಮೀಸಲಿದ್ದ ಅನುದಾನವನ್ನು ಬೇರೆ ಯೋಜನೆಗಳಿಗೆ ಉಪಯೋಗಿಸುತ್ತಿರುವುದು ಖಂಡನೀಯ ಎಂದು ದಲಿತ ವಿದ್ಯಾರ...