ಕೊಪ್ಪಳ: ಪತ್ನಿಯ ಶೀಲಶಂಕಿಸಿ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೇ ಸಾಕ್ಷಿ ನಾಶಕ್ಕಾಗಿ ಆಕೆಯ ಮೃತದೇಹವನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ಉತ್ತರ ಕರ್ನಾಟಕ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ. ಸೆಪ್ಟೆಂಬರ್ 7ರ ತಡ ರಾತ್ರಿ ಈ ಘಟನೆ ನಡೆದಿದೆ. ಪತ್ನಿ ಗೀತಾಳನ್ನು ಪತಿ ದೇವರೆಡ್ಡೆಪ್ಪ ಮಲ್ಲಾರೆಡ್ಡೆಪ್ಪ ಭಾವಿ...
ಮೂಡಿಗೆರೆ ಮಹಾತ್ಮ ಗಾಂಧಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಸ್ ನಿಲ್ದಾಣ ಇದೆ ಇದಕ್ಕೆ ಅಳವಡಿಸಿದ ಲೈಟ್ ಗಳು ಹಾಳಾಗಿ ಹೋಗಿ ಹಲವು ತಿಂಗಳುಗಳೇ ಕಳೆದರೂ ಇನ್ನೂ ಲೈಟ್ ಗಳನ್ನು ಅಳವಡಿಸುವ ಕೆಲಸ ನಡೆದಿಲ್ಲ. ಬಸ್ ನಿಲ್ದಾಣದ ಲೈಟ್ ಹಾಳಾಗಿರುವುದರಿಂದ ರಾತ್ರಿ ವೇಳೆ ಪ್ರಯಾಣಿಕರು ಬಂದರೆ, ಕತ್ತಲಲ್ಲಿ ಕುಳಿತುಕೊಳ್ಳುವಂತಾಗಿದೆ. ಮಹಿಳಾ ಪ್ರಯ...
ಬಂಟ್ವಾಳ: ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾದ ಪರಿಣಾಮ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು--ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿಸೆ.7ರಂದು ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಗಂಭೀರವಾಗಿ ಗಾಯಗೊಂಡವರಾಗಿದ್ದು, ಇವರ...
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಸಮೀಪ ಗಣಪತಿ ವಿಗ್ರಹ ತರಲೆಂದು ಗೂಡ್ಸ್ ಆಟೋದಲ್ಲಿ ಯುವಕರ ಗುಂಪು ಪ್ರಯಾಣಿಸುತ್ತಿದ್ದಾಗ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದರು. ಅಪಘಾತದಲ್ಲಿ ಲಿಂಗದಹಳ್ಳಿ ಗ್ರಾಮದ ಶ್ರೀಧರ (20 ವರ್ಷ) ಮತ್ತು ಧನುಷ್ (17 ವರ್ಷ) ಸ್ಥಳದಲ್ಲೇ ಮೃತಪಟ್ಟಿದ್ದರು. ಇತರ ಮೂವರು ಗಂಭ...
ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಣಪತಿ ತರಲು ಟಾಟಾ ಏಸ್ ನಲ್ಲಿ 9 ಜನ ಯುವಕರು ತರೀಕೆರೆಗೆ ಹೋಗುತ್ತಿದ್ದರು. ಈ ವ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ನಿವಾಸಿ, ಪ್ರಸನ್ನ ಕಾಲೇಜಿನ ವಿದ್ಯಾರ್ಥಿನಿ ಆಯಿಷಾ ನಮ್ರ ವೈದ್ಯಕೀಯ ಪರೀಕ್ಷೆಯಲ್ಲಿ ಶೇ.73 ಅಂಕ ಪಡೆಯುವ ಮೂಲಕ ಕಾಫಿನಾಡಿಗೆ ಹೆಸರು ತಂದಿದ್ದಾರೆ. ಆಯಿಷಾ ನಮ್ರ ಕೊಟ್ಟಿಗೆಹಾರದ ಅಸ್ಗರ್ ಹುಸೇನ್ ಹಾಗೂ ರುಕ್ಸಾನ ದಂಪತಿಯ ಪುತ್ರಿ. ಪ್ರಾಥಮಿಕ ಶಿಕ್ಷಣವನ್ನು ರಿವರ್ ವ್ಯೂವ್ ಶಾಲೆಯಲ್ಲಿ ಮುಗಿಸಿ ಪ್ರೌಢಶಾಲಾ...
ಕೊಟ್ಟಿಗೆಹಾರ: ಬಣಕಲ್ ನಜರೆತ್ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಎಸ್.ಜಿ.ಧೃತಿ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನಲ್ಲಿ ನಡೆಯುತ್ತಿರುವ 19ಹರೆಯದ ಬಾಲಕೀಯರ ಸಿಐಎಸ್ ಸಿಇ ರಾಷ್ಟ್ರ ಮಟ್ಟದ ಕಬಡ್ಡಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಮೂಡಿಗೆರೆ ತಾಲ್...
ಕೊಟ್ಟಿಗೆಹಾರ: ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲಿಗೆ ಸುರಿದ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆ...
ಮೂಡುಬಿದಿರೆ: 2024--25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡಬಿದ್ರೆ ತಾಲೂಕಿನ ಮೇಬಲ್ ಫೆರ್ನಾಂಡಿಸ್, ಐಡಾ ಪಿರೇರಾ ಹಾಗೂ ವಿದ್ಯಾ ಸಂದೀಪ ನಾಯಕ್ ಆಯ್ಕೆಯಾಗಿದ್ದಾರೆ. ಮೇಬಲ್ ಫೆರ್ನಾಂಡಿಸ್ ಅವರು, ಸ. ಹಿ.ಪ್ರಾ ಶಾಲೆ ಕೋಟೆಬಾಗಿಲು ಉರ್ದು ಇಲ್ಲಿನ ಸಹ ಶಿಕ್ಷಕಿಯಾಗಿದ್ದು, ಐಡಾ ಪಿರೇರಾ ಅ...
ಮೂಡಿಗೆರೆ: ತಾಲ್ಲೂಕಿನ ಭೈರಾಪುರ ವ್ಯಾಪ್ತಿಯ ಎತ್ತಿನಭುಜ, ಬಾಳೂರು ಮೀಸಲು ಅರಣ್ಯದ ಹಾದಿಯಲ್ಲಿ ಮೋಟಾರು ವಾಹನಗಳ ರಾಲಿ ನಡೆದಿದ್ದು,ಯಾವುದೇ ಅನುಮತಿ ಪಡೆಯದೆ ಅಲ್ಲಿ ಗುಂಪುಗೂಡಿ ಪರಿಸರ ನಾಶ, ಸೇರಿದಂತೆ ಅಲ್ಲಿನ ಪ್ರಶಾಂತ ವಾತಾವರಣಕ್ಕೆ ಧಕ್ಕೆ ತರಲಾಗಿದೆ ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಜಿಲ್ಲಾಧಿಕಾರಿಗಳಿಗೆ ಮನವ...