ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಯಾರು ಅಭ್ಯರ್ಥಿ ಆಗಲಿದ್ದಾರೆ ಎಂಬುದಲ್ಲ ಅಂತಿಮವಾಗಿ ಎನ್ ಡಿ ಎ ಅಭ್ಯರ್ಥಿ ಕಣದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ...
ಸುಳ್ಯ: ಅಜ್ಜಾವರ ಕಲ್ಲಗುಡ್ಡೆ 14 ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷರಾದ ಪ್ರಕಾಶ್ ಕಲ್ಲಗುಡ್ಡೆ ವಹಿಸಿದ್ದರು. ಉದ್ಘಾಟನೆಯನ್ನು ಸ್ಥಳೀಯ ಪುಟಾಣಿ ಮಕ್ಕಳು ನೆರವೇರಿಸಿದರು. ಮುಖ್ಯ ಅಥಿತಿಗಳಾಗಿ ರಾಜು ಪಂಡಿತ್ ಶಾರಾದಾಂಬ ಸೇವಾ ಸಮಿತಿ ಸುಳ...
ತುಮಕೂರು: ತಾಲೂಕು ಬುಳ್ಳಸಂದ್ರ ಗ್ರಾಮದಲ್ಲಿ ವಿಷಾಹಾರ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ. ಕಾಟಮ್ಮ(45), ತಿಮ್ಮಕ್ಕ(85), ಗಿರಿಯಮ್ಮ (38) ಮೃತಪಟ್ಟವರಾಗಿದ್ದಾರೆ. ವಿಷಾರಸೇವಿಸಿ ಸೇವಿಸಿ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಗ್ರಾಮದಲ್ಲಿ ನಡೆದ ಜಾತ್ರೆ ಬಳಿಕ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾ...
ಚಿಕ್ಕಮಗಳೂರು: ಮಲೆನಾಡಲ್ಲಿ ಕಾಡಾನೆ ಸಾವು ಪ್ರಕರಣ ಮುಂದುವರಿದಿದ್ದು, ಇಂದು ವಿದ್ಯುತ್ ಸ್ಪರ್ಶಿಸಿ ಮತ್ತೊಂದು ಕಾಡಾನೆ ದಾರುಣವಾಗಿ ಸಾವನ್ನಪ್ಪಿದೆ. ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದ ಕಾಡಾನೆ, ತೋಟಕ್ಕೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದೆ. ಕಾಡಾನೆ ಸಾವು ಪ್ರಕರಣಗಳು ನಡೆಯುತ್ತಿದ್ದರೂ, ಅರಣ್ಯ ಇಲಾ...
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿಗೆ ನೂತನವಾಗಿ ಆಗಮಿಸಿರುವ ತಹಶೀಲ್ದಾರ್ ನವೀನ್ ಕುಮಾರ್ ಅವರನ್ನು ಭೇಟಿ ಮಾಡಿ ಎಐಸಿಸಿ ಮಾನವ ಹಕ್ಕು ಅಧ್ಯಕ್ಷ ವರುಣ್ ಚಕ್ರವರ್ತಿ ಅವರು ಅಭಿನಂದಿಸಿದರು. ಇದೇ ವೇಳೆ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ದೂರು ನೀಡಿದರು. ನಮ್ಮ ಹಾಸನ ಜಿಲ್ಲೆಯಲ್ಲಿ ಹಾಗೂ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆಧಾರರಹಿತವಾಗಿ ಕ...
ಬೆಂಗಳೂರು: ಮಲತಂದೆಯಿಂದಲೇ ಇಬ್ಬರು ಬಾಲಕಿಯರು ಭೀಕರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ದಾಸರಹಳ್ಳಿಯಲ್ಲಿ ನಡೆದಿದೆ. ಸುಮಾರು 14 ಮತ್ತು 16 ವರ್ಷದ ಇಬ್ಬರು ಹೆಣ್ಣು ಮಕ್ಕಳು ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಮಲತಂದೆ ಸುಮಿತ್ ಎಂಬಾತ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಸರಹಳ್ಳಿಯ ಕಾವೇರಿ ಬಡಾವಣ...
ಬಂಟ್ವಾಳ: ಪುರಸಭೆಯ 2 ನೇ ಅವಧಿಗೆ ಉಪಾಧ್ಯಕ್ಷರಾಗಿ ಚುನಾಯಿತರಾದ ಮೂನಿಶ್ ಆಲಿಯವರನ್ನು ಪತ್ರಿಕಾ ಗೋಷ್ಠಿಯೊಂದರಲ್ಲಿ ದ.ಕ ಜಿಲ್ಲಾ ಸಂಸದ ಬ್ರಿಜೇಷ್ ಚೌಟ ದುರುದ್ದೇಶಪೂರಕವಾಗಿ ಗುರಿಪಡಿಸಿ ಇಲ್ಲಸಲ್ಲದ ಸುಳ್ಳಾರೋಪವನ್ನು ಹೊರಿಸಿ ತಮ್ಮ ರಾಜಕೀಯ ದಿವಾಳಿತನವನ್ನು ತೋರ್ಪಡಿಸಿದ್ದಾರೆ ಎಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯದರ...
ಕಾರ್ಕಳ: ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಅಲ್ತಾಫ್ ಹಾಗೂ ಸುಧೀರ್ ಬಂಧಿತ ಆರೋಪಿಗಳಾಗಿದ್ದು, ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ಕೂಡ ವಶಪಡಿಸಿಕೊಂಡಿರುವುದಾಗಿ ಅವರು ತಿಳಿ...
ಗುಂಡ್ಲುಪೇಟೆ: ಕಬ್ಬಿನ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳಾಪುರ ಗ್ರಾಮದಲ್ಲಿ ನಡೆದಿದೆ. ಹಂಗಳ ಗ್ರಾಮದ ರೈತ ಮಹೇಶ್ ಅವರ ಜಮೀನನಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಚೀರಾಟದ ಶಬ್ದ ಕೇಳಿತ್ತು. ಹೀಗಾಗಿ ರೈತರು ಪರಿಶೀಲಿಸಿದ ವೇಳೆ ಒಂದು ಹೆಣ್ಣು ಇನ್ನೊಂದು ಗಂಡು ಚಿರತೆ ಮರಿಗಳು ...
ಚಿಕ್ಕೋಡಿ: 10 ರೂಪಾಯಿ ಹಣ ನೀಡುವ ಆಮಿಷವೊಡ್ಡಿದ ವೃದ್ಧನೊಬ್ಬ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಎಸಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಆಸಿಫ್ ಭಾಗವಾನ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ನಿಪ್ಪಾಣಿಯ ಬಾದಲ್ ಪ್ಲಾಟ್ನಲ್ಲಿ ಈ ಘಟನೆ ನಡೆದಿದೆ. 10 ವರ್ಷ ವಯಸ್ಸಿನ ಬಾಲಕಿಗೆ 10 ರೂಪಾಯಿ ಕೊಡುವುದಾಗಿ ಆಮಿ...