ಮೂಡುಬಿದಿರೆ: ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮುಖ್ಯಸ್ಥರಾದ ಡಾ. ಎಂ ಮೋಹನ್ ಆಳ್ವಾ ಅವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕುವೆಂಪು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಗತಿಸಿ ಹೋ...
ಕೊಪ್ಪಳ: ಸಿಮೆಂಟ್ ಮಿಕ್ಸರ್ ಯಂತ್ರದ ಲಾರಿ ಮತ್ತು ಬುಲೆರೋ ಪಿಕಪ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬುಲೆರೋ ವಾಹನಕ್ಕೆ ಬೆಂಕಿ ಹತ್ತಿಕೊಂಡು ಇಬ್ಬರು ಸಜೀವ ದಹನವಾದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಕ್ರಾಸ್ ಬಳಿ ನಡೆದಿದೆ. ಲಿಂಗಸಗೂರು ತಾಲೂಕಿನ ತೊಡಕಿ ಗ್ರಾಮದ ಸಿದ್ದಪ್ಪ ಪೊಲೀಸಗೌಡರ(25) ಹಾಗೂ ಅಂಜನಪ್ಪ ಪೊಲೀಸ್ ಗೌಡರ(26) ...
ಕೊಡಗು: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕು ಕರಡ ಕೊಟ್ಟೋಳಿ ಗ್ರಾಮ ನಿವಾಸಿ ಎಂ.ಎಂ.ದಿನೇಶ್ ಎಂಬವರ ಪತ್ನಿ ಕಾವೇರಮ್ಮ(24) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ದಿನೇಶ್ ಹಾಗೂ ಕಾವೇರಮ...
ಚಿಕ್ಕಮಗಳೂರು: ವ್ಯಕ್ತಿಯೊಬ್ಬ ಕಾರು ಅಡ್ಡಗಟ್ಟಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ಬೇಲೂರು ಮೂಡಿಗೆರೆ ನಡುವಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಿಗೆರೆ ತಾಲೂಕಿನ ಕಸ್ಕೆಬೈಲು ಗ್ರಾಮದ ರೋಷನ್ ಎಂದು ಗುರುತಿಸಲಾಗಿದೆ. ಸ್ನೇಹಿತರಾದ ಉಮೇಶ್, ಯೋಗ...
ಹೆಚ್.ಡಿ ಕೋಟೆ : ಕಾಡಾನೆಗಳ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದ್ದು, ಜಮೀನಿಗೆ ನೀರು ಹಾಯಿಸಲು ಹೋಗಿದ್ದ ಯುವಕ ಆನೆ ದಾಳಿಗೆ ಬಲಿಯಾಗಿದ್ದಾನೆ. ಸರಗೂರು ತಾಲೂಕು ಸಾಗರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗದ್ದೆಹಳ್ಳ ಗ್ರಾಮದ ಕಾಂತ ನಾಯಕನ ಪುತ್ರ ಅವಿನಾಶ್(22) ಮೃತಪಟ್ಟ...
ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನಾಚರಣೆಯ ಪ್ರಯುಕ್ತ ಕೆಂಪು ಗುಲಾಬಿಗೆ ಭರ್ಜರಿ ದರ ಏರಿಕೆಯಾಗಿದೆ. ಯಾವಾಗಲು 5ರಿಂದ 10 ರೂಪಾಯಿಗೆ ಸಿಗುತ್ತಿದ್ದ ಕೆಂಪು ಗುಲಾಬಿಯ ದರ ಪ್ರೇಮಿಗಳ ದಿನಾಚರಣೆಯಾದ ಫೆಬ್ರವರಿ 14ರಂದು ಬರೊಬ್ಬರಿ 25ರಿಂದ 35 ರೂಪಾಯಿಗೆ ದರ ಏರಿಕೆಯಾಗಿದೆ. ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಗುಲಾಬಿಗೆ ದರ ಏರಿಕೆಯಾದರೂ ಪ್ರೇಮಿ...
ಮೂಡಿಗೆರೆ: ನೇಣು ಬಿಗಿದುಕೊಂಡು ಸರ್ವೇ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಇವರ ಆತ್ಮಹತ್ಯೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್(45) ಮೃತ ದುರ್ದೈವಿಯಾಗಿದ್ದು, ಇವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾಗಿದ್ದಾರೆ. ಹತ್ತಾರು ವರ...
ಚಿಕ್ಕಮಗಳೂರು : ಹಲವು ಪ್ರಕರಣಗಳಲ್ಲಿ ಕರ್ತವ್ಯಲೋಪ ಹಿನ್ನೆಲೆ ಶೃಂಗೇರಿ ಪಿ.ಎಸ್.ಐ. ಅಮಾನತು ಮಾಡಲಾಗಿದ್ದು, ಪಶ್ಚಿಮ ವಲಯ ಐಜಿಪಿ ಸಸ್ಪೆಂಡ್ ಮಾಡಿ ಆದೇಶ ನೀಡಿದ್ದಾರೆ. ಶೃಂಗೇರಿ ಪಿ.ಎಸ್.ಐ. ಜಕ್ಕಣ್ಣನವರ್ ಅಮಾನತ್ತಾದ ಪಿ.ಎಸ್.ಐ. ಆಗಿದ್ದಾರೆ. ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ರೈಡ್ ಸೇರಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಈ ಆದೇ...
Kodagu Zilla Panchayat Jobs : ದ್ವಿತೀಯ ಪಿಯುಸಿ ಪಾಸ್ ಆಗಿ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ, ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತಿಯುಳ್ಳ ಅಭ್...
Road Accident-- ಚಿಕ್ಕಮಗಳೂರು: ಮರಕ್ಕೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ನಡೆದಿದೆ. ಪ್ರತಾಪ್ (28) ಗೋವಿಂದ (30) ಮೃತ ದುರ್ದೈವಿಗಳಾಗಿದ್ದಾರೆ. ಅಜ್ಜಂಪುರದ ಐತಿಹಾಸಿಕ ಅಂತರಘಟ್ಟೆ ಜಾತ್ರೆಗೆ ಹೋಗುವಾಗ ಘಟನೆ ನಡೆದಿದೆ. 11 ದಿನದ ಅಂತರಘಟ್ಟೆ ಜಾತ್ರೆ ಇಂದು ಕಡೇ ದಿ...