ಉತ್ತರ ಕನ್ನಡ: ಪೊಲೀಸ್ ಕಾನ್ ಸ್ಟೇಬಲ್ ಒಬ್ಬ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ 18 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಲ್ಲಿ ನಡೆದಿದೆ. ಮುಂಡಗೋಡು ಠಾಣೆಯ ಕಾನ್ ಸ್ಟೇಬಲ್ ಗಿರೀಶ್.ಎಸ್.ಎಮ್. ವಂಚಿಸಿರುವ ಆರೋಪಿಯಾಗಿದ್ದಾನೆ. ಚನ್ನರಾಯಪಟ್ಟಣ ಮೂಲದ ಸುಚಿತ್ರ ಮೋಸ ಹೋದ ಯ...
ಕುಂದಾಪುರ: ಅಪಘಾತದಲ್ಲಿ ಟ್ರಕ್ ನಡಿಗೆ ಸ್ಕೂಟರ್ ಸಿಲುಕಿದರೂ, ಸ್ಕೂಟರ್ ನಲ್ಲಿದ್ದ ತಾಯಿ—ಮಗಳು ಅಪಾಯದಿಂದ ಪಾರಾದ ಘಟನೆ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ಟ್ರಕ್ ನಡಿಗೆ ಸ್ಕೂಟರ್ ಸಿಲುಕಿದ್ದು, ನಜ್ಜುಗುಜ್ಜಾಗಿದೆ. ಸ್ಕೂಟರ್ ನಲ್ಲಿದ್ದ ತಾಯಿ—ಮಗಳು ಸಣ್ಣಪುಟ್ಟ ಗಾಯಗಳಿ...
ಬಾಗಲಕೋಟೆ: ಹೆರಿಗೆಗೆಂದು ಬಂದಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಬಸವ ಪಾಲಿ ಕ್ಲಿನಿಕ್ ಹೆಸರಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎಂಬವರು ಮೃತಪಟ್ಟವರಾಗಿದ್ದಾರೆ. ಲಕ್ಷ್ಮೀ ಅಪ್ಪಾಲಾಲ ಲಮಾಣಿಯವರು ಜಾನಟ್ಟಿ ಲಮಾಣಿ ತಾಂಡ...
ಕೊಟ್ಟಿಗೆಹಾರ : ಪ್ರವಾಸಿ ತಾಣವಾದ ಕೊಟ್ಟಿಗೆಹಾರದಲ್ಲಿ ಭಾನುವಾರದಂದು ಪ್ರವಾಸಿಗರು ಅಡ್ಡಾದಿಡ್ಡಿ ವಾಹನ ನಿಲ್ಲಿಸಿ ಗಂಟೆಗೂ ಅಧಿಕ ಕಾಲ ಸಂಚಾರ ದಟ್ಟಣೆ ಉಂಟಾಗಿ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಪ್ರವಾಸಿಗರು ಕೊಟ್ಟಿಗೆಹಾರ ಅಂಗಡಿ ಹೋಟೇಲುಗಳ ಬಳಿ ಅಡ್ಡಾದಿಡ್ಡಿ ನಿಲ್ಲಿಸಿ ಟೀ ಹೀರಲು ಸಾಗಿದ್ದರು.ಇದರಿಂದ ಸಂಚಾರ ದಟ್ಟಣೆ ಸಂಭವಿಸಿತು. ಸ...
ಪೊಲೀಸ್ ಅಧಿಕಾರಿಗಳಂತೆ ನಟಿಸಿ, ವಂಚಕರಿಬ್ಬರು ಮಹಿಳೆಯೊಬ್ಬರ 1.50 ಲಕ್ಷ ರೂ. ಮೌಲ್ಯದ 48 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಳಿ ಶುಕ್ರವಾರ ನಡೆದಿದೆ. ಶಿರಾ ತಾಲೂಕಿನ ಕಡವಿಗೆರೆ ಗ್ರಾಮದ ಅಶ್ವತ್ಥಮ್ಮ ಮಾಂಗಲ್ಯ ಸರ ಕಳೆದುಕೊಂಡವರು. ಅನಾರೋಗ್ಯ...
ದಾವಣಗೆರೆ: ಕಾಮುಕನೋರ್ವ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಮಹಿಳೆ ಕಿರುಚಾಡಿದಾಗ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಗುರುವಾರ ನಡೆದಿದೆ. ವಿವಾಹಿತೆ ಮನೆಯಲ್ಲಿದ್ದ ವೇಳೆ ಮನೆಯೊಳಗೆ ನುಗ್ಗಿದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕ...
ಬೆಂಗಳೂರು: ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ ಹಾಗೂ ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಅತ್ಯುತ್ತಮವಾಗಿ ಮತ್ತು ಶಿಸ್ತುಬದ್ದವಾಗಿ ಯೋಗ ಅಸನಗಳನ್ನು ಮಾಡ...
ಉಡುಪಿ: ಬಸ್ ನಲ್ಲಿ ಬಾಲಕಿ ಕಳೆದುಕೊಂಡಿದ್ದ ಚಿನ್ನದ ಸರವನ್ನು ಬಸ್ ಚಾಲಕ ಮತ್ತು ಕಂಡೆಕ್ಟರ್ ಬಾಲಕಿಗೆ ಹಿಂದಿರುಗಿಸಿದ ಅಪರೂಪದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಜೂನ್ 20ರಂದು ಬ್ರಹ್ಮಾವರದಿಂದ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಬ್ಬಳ ಚಿನ್ನದ ಸರ ಕಳೆದುಹೋಗಿದೆ. ಆ ಸರವನ್ನು ನೋಡಿದ ಪ್ರಯ...
ಉಡುಪಿ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತೆಲಂಗಾಣದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಕಠಿಣ ಭಂಗಿಗಳಲ್ಲಿ ಯೋಗಾಸನ ಪ್ರದರ್ಶಿಸಿದರು. ಸದ್ಯ ತೆಲಂಗಾಣ ರಾಜ್ಯ ಪ್ರವಾಸದಲ್ಲಿರುವ ಪೇಜಾವರ ಶ್ರೀ ಸಿಕಂದರಾಬಾದ್ನಲ್ಲಿದ್ದಾರೆ. ಇಂದು ಸಿಕಂದರಾಬಾದ್ ಪೂರ್ಣಬೋಧ ವಿದ್ಯಾಪೀಠ ಮಠದಂಗಳದಲ್ಲಿ ಅವರು ...
ಚಿಕ್ಕಮಗಳೂರು : 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಇಂದು ಆಚರಿಸಲಾಗುತ್ತಿದ್ದು, ಕಾಫಿನಾಡಲ್ಲಿ ಅಧಿಕಾರಿಗಳು, ಸಾರ್ವಜನಿಕರ ಸಾಮೂಹಿಕ ಯೋಗ ಮಾಡಿದರು., ನಗರದ ಜಿಲ್ಲಾ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲಾ ಮಕ್ಕಳು, ವಿದ್ಯಾರ್ಥಿಗಳು, ಯೋಗಪಟುಗಳು,ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ಡ...