ಚಿಕ್ಕಮಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ವೇಳೆ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದರು ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ...
ಚಿಕ್ಕಮಗಳೂರು: ನಿನ್ನೆ ಪ್ರವಾಸಕ್ಕೆ ಭದ್ರಾ ನದಿ ಹಿನ್ನೀರಿಗೆ ಆಗಮಿಸಿದ್ದ ನಾಲ್ವರು ಸ್ನೇಹಿತರ ಪೈಕಿ ಮೂವರು ತೆಪ್ಪ ಮುಳುಗಿ ಸಾವನ್ನಪ್ಪಿ ಘಟನೆ ನಡೆದಿತ್ತು. ಇಂದು ಭದ್ರಾ ಬ್ಯಾಕ್ ವಾಟರ್ ನಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಆದೀಲ್, ಸಾಜೀದ್, ಅಫ್ಧಾಖಾನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ವಿದ್ಯಾನಗರ ಮೂಲದವರಾ...
ಬೆಳ್ತಂಗಡಿ: ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಇದರ ರಾಜ್ಯ ಸಂಘಟನಾ ಸಂಚಾಲಕರು ಮತ್ತು ಬೆಳ್ತಂಗಡಿ ತಾಲೂಕು ಪಂಚಾಯತಿನ ಮಾಜಿ ಉಪಾಧ್ಯಕ್ಷರಾಗಿದ್ದ ಚಂದು ಎಲ್. ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ತಡರಾತ್ರಿ ನಿಧನರಾಗಿದ್ದಾರೆ. ಚಂದು ಎಲ್. ರವರ ಅಂತ್ಯಕ್ರಿಯೆನ್ನು ಮೃತರ ಸ್ವಗೃಹ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ನಿನ್ನ...
ಉತ್ತರ ಕನ್ನಡ: ಜಿಲ್ಲೆಯ ಮೀನುಗಾರ ಕೋಮಿಗೆ ಸೇರಿದ ಪ್ರವರ್ಗ-I ರಲ್ಲಿರುವ ಹಿಂದುಳಿದ ಜಾತಿಯ ಮೊಗೇರ ಜಾತಿಯವರಿಗೆ ಪ.ಜಾತಿಯ ಪ್ರಮಾಣ ಪತ್ರವನ್ನು ನೀಡಬಾರದು ಹಾಗೂ ಈ ಹಿಂದೆ ನೀಡಿದ ಪ.ಜಾತಿ ಪ್ರಮಾಣ ಪತ್ರ ಪಡೆದುಕೊಂಡ ಮೀನುಗಾರ ಮೊಗೇರರ ಪ.ಜಾತಿ ಪ್ರಮಾಣ ಪತ್ರಕ್ಕೆ ಸಿಂಧುತ್ವ ಪ್ರಮಾಣ ಪತ್ರವನ್ನು ನೀಡಬಾರದು ಮತ್ತು ಇವರೆಲ್ಲ ವಾಮ ಮಾರ್ಗದಿಂದ ...
ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ DMO ಜೇಸಿಂತಾ ಡಿ 'ಸೋಜ ರವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ -- ದ.ಕ. ಜಿಲ್ಲಾ ಸಮಿತಿಯ ನಿಯೋಗವು ಭೇಟಿ ಮಾಡಿ ಶುಭಹಾರೈಸಿ, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳನ್ನು ಶೀಘ್ರವಾಗಿ ಸರಿಪಡಿಸುವಂತೆ ಒತ್ತಾಯಿಸಲಾಯಿತು. ಸಂಘಟನೆಯ ಮನವಿಯ ಬಗ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ )ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ- -ಎಕ್ಕಾರು ಗ್ರಾಮ ಸಮಿತಿಯ "ಸರ್ವ ಸದಸ್ಯರ ಸಭೆ"ಯನ್ನು ಕೆಂಚಗುಡ್ಡೆ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು. ದ.ಸಂ.ಸ. ಮಂಗಳೂರು ತಾಲೂಕು ಸಂಘಟನಾ ಸಂಚಾಲಕರಾದ ರುಕ್ಕಯ್ಯ ಕರಂಬಾರು ಮಾತನಾಡಿ "ಗ್ರಾಮೀಣ ಭಾಗಗಳಲ್ಲಿರುವ ದಲಿತ, ಶೋಷಿತ ಸಮುದಾಯಗಳು ಇವತ್ತಿಗೂ ...
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಿದೆ. ಕಳಸ ತಾಲೂಕಿನ ಬಾಳೆಹೊಳೆ, ಕಗ್ಗನಳ್ಳ, ಮಹಲ್ಗೋಡು ಸುತ್ತಾಮುತ್ತ ಭಾರೀ ಮಳೆಯಾಗಿದೆ. ಮಹಲ್ಗೋಡ್ ಸಮೀಪ ಹಳ್ಳ ಉಕ್ಕಿ ಹರಿದಿದೆ. ಮಳೆಯಿಂದಾಗಿ ಬಾಳೆಹೊನ್ನೂರು--ಕಳಸ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ರಸ್ತೆಯಲ್ಲಿ ಹಳ್ಳದ ನೀರು ಉಕ್ಕಿಂದ್ರಿಂದ ...
ಚಿಕ್ಕಮಗಳೂರು: ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಬಾಲಕನೋರ್ವ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿ ಸೇರಿ 8 ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ, ಮೇಲಾಲ ಶಾಲೆಯ ಬಡ 10 ಜನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು. ಮೇನಾಲ ಶಾಲಾ ಹಳೆ ವಿದ್ಯಾರ್ಥಿಯಾದ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ ಶರೀಫ್ ಬಾಬಾ ಮೇನಾಲ ಮತ್ತು ಮೇನಾಲ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸೌಕತ್ ...
ಚಿಕ್ಕಮಗಳೂರು: ಲಂಚ ಸ್ವೀಕರಿಸುವಾಗ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ನಗರಸಭೆಯಲ್ಲಿ ನಡೆದಿದ್ದು, ಬಿಲ್ ಕಲೆಕ್ಟರ್ ನನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಬಂಧಿತ ಆರೋಪಿಯಾಗಿದ್ದಾನೆ. ಇ--ಸ್ವತ್ತು ಮಾಡಿಕೊಡಲು ಏಳು ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪ್ರದೀಪ್, ಲಂಚ ...