ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕೂವರೆ ವರ್ಷ ಎಂಬಿಬಿಎಸ್ ಮುಗಿಸಿ ಇಂಟರ್ಶಿಪ್ನಲ್ಲಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಂಗಳೂರಿನಲ್ಲಿ ನಡೆದಿದೆ. ಲಕ್ಷ್ಮೀಪುತ್ರ ಬಿ.ಕುಲಕರ್ಣಿ (24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ರಜೆ ಹಿ...
ಚಿಕ್ಕಬಳ್ಳಾಪುರ: ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನ ಮಾಕಳಿ ಬಳಿ ನಡೆದಿದೆ. ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ, ಈಶ್ವರಪ್ಪ ಎಂದು ಗುರುತಿಸಲಾ...
ಬೆಂಗಳೂರು: ಇಲ್ಲಿಯವರೆಗೆ ಸಚಿವರ ವಿರುದ್ಧ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಅಸಮಾಧಾನ ಹೊಂದಿದ್ದರು ಎನ್ನಲಾಗಿತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಪಾಟೀಲ್ ಅಸಮಾಧಾನ, ಅಸೂಯೆ ಹೊಂದಿದ್ದಾರೆ ಎನ್ನುವಂತಹ ವಿಡಿಯೋವೊಂದು ವೈರಲ್ ಆಗ್ತಿದೆ. ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ, ಅವನ ಗ್ರಹಚಾರ ಚೆನ್ನಾಗಿತ್ತು, ಅದಕ್ಕೆ ಸ...
ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಅನ್ನು ಕರಾವಳಿ ಭಾಗದ ಜಿಲ್ಲೆಗಳಿಗೆ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಮತ್ತು ಸು...
ಬೆಂಗಳೂರು: ಕೋಡಿಮಠದ ಶ್ರೀ ಡಾ.ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಚಿನ್ನಾಭರಣ ಕಳವು ಮಾಡಿದ್ದ ಕಳ್ಳನನ್ನು ಪೊಲೀಸರು 7 ವರ್ಷಗಳ ನಂತರ ಬಂಧಿಸಿದ್ದಾರೆ. ಉತ್ತರಾಖಂಡ್ ನ ಜಿತೇಂದ್ರ ಕುಮಾರ್ ಚಾವ್ಹಾ (37) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 22.75 ಲಕ್ಷ ರೂ. ಮೌಲ್ಯದ 281 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ...
ಬೆಂಗಳೂರು: ಮಹಿಳೆಯೊಬ್ಬಳು ತಾನು ಸಾಕಿದ್ದ ಲ್ಯಾಬ್ರಡಾರ್ ರಿಟ್ರೈವರ್(Labrador Retriever) ನಾಯಿಗೆ ಚಿತ್ರ ಹಿಂಸೆ ಕೊಟ್ಟು ಸಾಯಿಸಿರುವ ಆರೋಪ ಕೇಳಿ ಬಂದಿದ್ದು, ಸತ್ತ ನಾಯಿಯ ಮೃತದೇಹವನ್ನು ಫ್ಲಾಟ್ ನಲ್ಲೇ ಇರಿಸಿಕೊಂಡು ಅದರ ಜೊತೆಗೆ ವಾಸಿಸಿರುವ ಘಟನೆ ಬೆಳಕಿಗೆ ಬಂದಿದೆ. AKME Ballet Apartment ಅಸೋಸಿಯೇಷನ್-- 404 ಫ್ಲ್ಯಾಟ್ನಲ...
ಪುನೀತ್ ರಾಜ್ ಕುಮಾರ್ ಅವರ ಜೊತೆಗೆ “ ನಾ ಬೋರ್ಡ್ ಇರದ ಬಸ್ ನು” ಹಾಡಿಗೆ ಸ್ಟೆಪ್ ಹಾಕಿದ್ದ ಪಂಕಜಾ ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 42 ವರ್ಷ ವಯಸ್ಸಿನ ನಟಿ ಶೆಫಾಲಿ ಜರಿವಾಲಾ ಮುಂಬೈನ ಅಂಧೇರಿ ಲೋಖಂಡ್ ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೂನ್ 27ರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಅವರು ...
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಆದೇಶ ಜಾರಿ ಮಾಡಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಫುರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಗ್ರಾಮಾಂತರ ಪ್ರದೇ...
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ(Suraj Revanna)ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿದ್ದವು....
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ದಲಿತ ಮಹಿಳೆಯನ್ನು ನೇಮಕ ಮಾಡಿದರು. ಎಂಬ ಕಾರಣಕ್ಕೆ 22 ಮಕ್ಕಳನ್ನು ಪೋಷಕರು ಶಾಲೆಯಿಂದ ಬಿಡಿಸಿದ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ಎಸ್.ಪಿ ಡಾ.ಬಿ.ಟಿ.ಕವಿತಾ, ಸಿಇಓ ಮೋನಾ ರೋತ್, ಡಿಡಿಪಿಐ ರಾಮಚಂದ್ರ ರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆ ...