ವಿಜಯಪುರ: ಗಣಪತಿ ತೋರಿಸುವುದಾಗಿ ಮಗಳನ್ನು ಕರೆದೊಯ್ದ ತಂದೆಯೊಬ್ಬ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಬಾಲಕಿಯ ತಾಯಿ ದೂರು ನೀಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ 8ರ ಸುಮಾರಿಗೆ ಓಣಿಯಲ್ಲಿನ ಗಣಪತಿ ನೋಡಿಕೊಂಡು ಬರಲು ಸಹೋದರಿಯ ಜೊತೆಗೆ ಹೋಗಿದ್ದ ಐದು ವರ್ಷದ ಹೆಣ್ಣು ಮಗುವಿನ ಮೇಲೆ ತಂದ ಲ...
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಹೆಸರಿನಲ್ಲಿ ಹೋರಾಟ ಆರಂಭವಾಗಿದೆ. ಇದೇ ವೇಳೆ ಬಿಜೆಪಿ ನಾಯಕರ ವಿರುಧ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ...
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಕೆ.ಆರ್.ಪೇಟೆಯಜೊತ್ತನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್(55) ಎಂದು ಗುರುತಿಸಲಾಗಿದೆ. ಭಾನುವಾರ ಗಣೇಶ ಮೂರ್ತಿಯ ವಿಸರ್ಜನೆಗೂ...
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿದ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 29, ಶುಕ್ರವಾರ ಮುಂಜಾನೆ 3 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮರಾದಲ್ಲ...
ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮಳೆ ವಿವರ ತಿಳಿಯೋಣ.. ಬೆಂಗಳೂರು ನಗರ: ಮುಂದಿನ ಐದು ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾ...
ಮಡಿಕೇರಿ: ಕೊಡಗಿನಲ್ಲಿ ಪ್ರವಾಸಿಗರಿಗೆ ಹುಡುಗಿಯರು ಮತ್ತು ಆಂಟಿಯರು ಡೇಟಿಂಗ್ ಮಾಡಲು ಲಭ್ಯವಿದ್ದಾರೆ ಎಂದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆ ನಿವಾಸಿ ನಾಗಪ್ಪ(26) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ಆರೋಪಿಯು ಈ ಹಿಂದೆ ಪುಣೆಯಲ್ಲಿ ಹುಡುಗಿಯರು ಸಿ...
ರಾಯಚೂರು: ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನಡೆದಿದೆ. ನರಸಿಂಹ (22) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆ ವೇಳೆ ಈ ದುರ್ಘಟನೆ ನಡೆದಿದೆ. ಈ ಯುವಕ ಪಿಕಪ್ ಮೇಲೆ ಗಣಪತಿಯನ್ನ ಹಿಡಿದುಕೊಂಡು ಕುಳಿತಿದ್ದ ವ...
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐಟಿಗೆ ತನಿಖೆ ಪೂರ್ಣ ಮಾಡಲು ಯಾವುದೇ ಸಮಯ ನಿಗದಿ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತನಿಖೆ ತ್ವರಿತವಾಗಿ ಆಗಬೇಕು ಎಂದು ಹೇಳಿದ್ರೆ ಎಸ್ಐಟಿ ಅವರಿಗೆ ಅವರದ್ದೇ ಆದ ತೀರ್ಮಾನ ಇರುತ್ತದೆ. ಎಸ್ಐಟಿ ಅವರು ತನಿಖೆ ಮಾಡುತ್ತಿದ್ದಾರೆ. ತ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಐಪಿಎಲ್ ಚಾಂಪಿಯನ್ ಆರ್ ಸಿಬಿ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್ ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ. ಆರ್ಸಿಬಿ ಎಕ್ಸ್ ಖಾತೆಯಲ...
ಮಂಗಳೂರು: ಧರ್ಮಸ್ಥಳ ಪ್ರಕರಣವು ಸಾಕ್ಷಿದೂರುದಾರನ ಬಂಧನದೊಂದಿಗೆ ಎಲ್ಲವೂ ಮುಗಿಯಿತು ಅಂತ ಮಾಧ್ಯಮ ವರದಿಗಳು ಹಾಗೂ ಕೆಲವರು ವದಂತಿಗಳನ್ನು ಹಬ್ಬಿದ ಬೆನ್ನಲ್ಲೇ ಈ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಏನಿಲ್ಲ, ಇದು ಬರೇ ಬುರುಡೆ ಕಥೆ ಎಂದವರಿಗೆ ಸೌಜನ್ಯ ಪರ ಹೋರಾಟಗಾರ, ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಗಿರೀಶ್ ಮಟ...