ಭಟ್ಕಳ: ಮುರುಡೇಶ್ವರದ ಕಡಲಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯೊಬ್ಬನನ್ನು ಕರಾವಳಿ ಕಾವಲು ಪಡೆಯ ಕೆ.ಎನ್.ಡಿ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ ಬೆಂಗಳೂರಿನ ನಿವಾಸಿ ಪುನೀತ್ ಕೆ. (19) ತನ್ನ ಸ್ನೇಹಿತರೊಂದಿಗೆ ಕಡಲಿನಲ್ಲಿ ಈಜಲು ತೆರಳಿದ್ದರು, ಈಜು ಬಾರದ ಪುನೀತ್ ಸಮುದ್ರದ ಅಲೆಗೆ ಸಿಕ್ಕು ಕೊಚ್ಚಿಕೊಂಡ...
ಬೆಳಗಾವಿ: ಗೃಹ ಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ಮಕ್ಕಳಿಗೆ ಗ್ರಂಥಾಲಯ ನಿರ್ಮಾಣ ಮಾಡಿರುವ ಘಟನೆ ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ತಮಗೆ ಗೃಹಲಕ್ಷ್ಮೀ ಹಣದಿಂದ ಬಂದ ಹಣವನ್ನು ಕೂಡಿಟ್ಟು, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ...
ಬೆಂಗಳೂರು: ಸಿದ್ಧಾರ್ಥ್ ವಿಹಾರ ಟ್ರಸ್ಟಿಗೆ ನೀಡಿದ ಭೂಮಿಯನ್ನು ವಾಪಸ್ ನೀಡಲು ತೀರ್ಮಾನಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿಯನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ. ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂದು ಆರೋಪವಿತ್ತು. ಈ ವಿಚಾರದಲ್ಲಿ ರಾಹುಲ್ ಖರ್ಗೆಗ ಮಾಹಿತಿ ಇಲ್ಲ ಅನ...
ಬೆಂಗಳೂರು: ಮನೆ ಎದುರು ಆಟವಾಡುತ್ತಿದ್ದ ಬಾಲಕ ಆಯತಪ್ಪಿ ಬಿದ್ದಿದ್ದು, ಆತನ ತಲೆಯ ಮೇಲೆಯೇ ಟಾಟಾ ಏಸ್ ವಾಹನ ಹರಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ. ಬಾಲಕ ತನ್ನ ಮನೆಯ ಎದುರು ಆಟವಾಡುತ್ತಿದ್ದ. ಯಾರನ್ನೋ ಕೂಗಿಕೊಂಡು ಓಡುವ ಸಂದರ್ಭದಲ್ಲಿ ಮನೆಯ ಪಕ್ಕ ನಿಲ್ಲಿಸಿದ್ದ ಬೈಕ್ ಗೆ ಆತನ ಕೈ...
ಕ್ರೋಧಿ ನಾಮ ಸಂವತ್ಸರ ದಕ್ಚಿಣಾಯನ ಶರದ್ ಋತು ಆಶ್ವಯುಜ ಮಾಸದ ಶುಕ್ಲಪಕ್ಷ ಏಕಾದಶಿಯಿಂದ ಬಹುಳ ತದಿಗೆಯವರೆಗೆ ಅಂದರೆ 13.10.24 ರಿಂದ 20.10.24 ವರೆಗೆ, ಈ ವಾರದ ಚಂದ್ರನ ಸಂಚಾರ ಧನಿಷ್ಠ ನಕ್ಷತ್ರದಿಂದ ಕೃತ್ತಿಕಾವರೆಗೆ ವಾರಭವಿಷ್ಯ ಹೇಗಿದೆ ಎಂದು ತಿಳಿಯೋಣ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ...
ಮೈಸೂರು: ಯದುವಂಶದ ಮಹಾರಾಣಿ ತ್ರಿಷಿಕಾ ಇಂದು ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಾಡ ಹಬ್ಬ ದಸರಾ ಸಂದರ್ಭದಲ್ಲೇ ಯದುವಂಶಕ್ಕೆ ಹೊಸ ಸದಸ್ಯ ಸೇರ್ಪಡೆಯಿಂದ ಸಂಭ್ರಮ ಇಮ್ಮಡಿಯಾಗಿದೆ. ಮೈಸೂರಿನ ಯಾದವಗಿರಿಯಲ್ಲಿರುವ ಮದರ್ ಹುಡ್ ಆಸ್ಪತ್ರೆಯಲ್ಲಿ ತ್ರಿಷಿಕಾದೇವಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಯುವರಾಜ ಆದ್ಯವೀರ್ಗೆ ಸಹೋದರ...
ಬೆಳಗಾವಿ: ಗೃಹಲಕ್ಷ್ಮಿ ಹಣದಿಂದ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್ ಕೊಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು ತನ್ನ ಮಗನಿಗೆ ಬೈಕ್ ಕೊಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಅವರು ಗೃಹಲಕ್ಷ್ಮೀ ...
ಕೊಟ್ಟಿಗೆಹಾರ: 2 ದಿನದಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ಹಿನ್ನೆಲೆ ಗುಡ್ಡದ ಮಣ್ಣಿನ ತೆರವು ಕಾರ್ಯಾಚರಣೆ ನಿರಂತರವಾಗಿ ಮುಂದುವರಿದಿದೆ. 2 ಜೆಸಿಬಿಯಿಂದ ನಿರಂತರ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗಿದೆ. ಆಗಾಗ್ಗೆ ಸುರಿಯುತ್ತಿರೋ ಮಳೆ ಮಧ್ಯೆಯೇ ತೆರವು ಕಾರ್ಯಾಚರಣೆ ನಡೆಯಿತು. ಭಾರೀ ನೀರು ಹರಿದು ರಸ್ತೆ ಬದಿ ಗುಂಡಿಗಳ ನಿರ್ಮಾಣ...