ಚಿಕ್ಕಮಗಳೂರು: ಆಟೋಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ನಲ್ಲಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಮತ್ತೋರ್ವ ಸಾವನ್ನಪ್ಪಿದವರಾಗಿದ್ದಾರೆ. ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೊಬ್ಬ ಆಸ್ಪತ್ರೆಗೆ ಸ...
ಬೆಂಗಳೂರು: ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಕಾರ್ಮಿಕ ಸೇವಾ ಕೇಂದ್ರಗಳಿಂದ ತೆಗೆದುಹಾಕಿರುವ 1,123 ಕಾರ್ಮಿಕ ಬಂಧು ಸ್ವಯಂಸೇವಕರನ್ನು ಖಾಯಂ ಮಾಡಬೇಕು ಎಂದು ರಾಜ್ಯ ಕಾರ್ಮಿಕ ಬಂಧು ಹಿತರಕ್ಷಣಾ ಸಂಘ ಒತ್ತಾಯಿಸಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಂಗಸ್ವಾಮಿ, 2018ರ ಮಾ.17 ರಂದು 1,123 ಕಾರ್ಮಿ...
ಬೆಂಗಳೂರು: ನಟ ದರ್ಶನ್ ಕೇಸ್ ಆರಂಭಗೊಂಡಂದಿನಿಂದ ಕನ್ನಡದ ಸುದ್ದಿವಾಹಿನಿಗಳ ನಡತೆಯ ಬಗ್ಗೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಇಡೀ ದಿನ ನೋಡಿದರೂ ದರ್ಶನ್ ಗೆ ಸಂಬಂಧಪಟ್ಟ ವಿಚಾರಗಳೇ ಮಾಧ್ಯಮಗಳಲ್ಲಿ ಚರ್ಚೆ ನಡೆಸಲಾಗುತ್ತಿದೆ. ರಾಜ್ಯದ ಯಾವುದೇ ಪ್ರಮುಖ ವಿಚಾರಗಳ ಬಗ್ಗೆ ಮಾಧ್ಯಮಗಳು ತಲೆಕೆಡಿಸಿಕೊಳ್ಳುತ್ತಾ ಇಲ್ಲ. ಗಂಟೆಗಟ್ಟಲ...
ಮಂಡ್ಯ: ಗಣೇಶೋತ್ಸವ ಮೆರವಣಿಗೆ ವೇಳೆ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿದ ಕುಮಾರಸ್ವಾಮಿ, ಮಾಲೀಕರ ಅಳಲು ಆಲಿಸಿದರು. ಕುಮಾರಸ್ವಾಮಿ ಜೊತೆಗೆ ಮ...
ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್ ಇನ್ India ಶ್ರೀ ಶ್ರೀ ವಿಘ್ನೇಶ್ವರ ಭಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ, ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ...
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ...
ಬೆಂಗಳೂರು: ಗಣೇಶ ವಿಸರ್ಜನೆ ವೇಳೆ ಮಂಡ್ಯದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗಣೇಶ ವಿಸರ್ಜನೆ ವೇಳೆ ಮಂಡ್ಯದಲ್ಲಿ ಹಿಂದು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆ ನಡೆದಿದೆ. ಹಿಂದೂ ಅಂಗಡಿ ಮುಂಗಟ್ಟುಗಳ...
ಬೆಂಗಳೂರು: ನಾವು ನಾಗಮಂಗಲದಲ್ಲಿದ್ದೇವೆಯೋ? ಪಾಕಿಸ್ತಾನದಲ್ಲೋ? ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದ...
ನಾಗಮಂಗಲ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಮುಖ್ಯ ಕಾರಣ ಏನು ಎನ್ನುವುದನ್ನು ಮಂಡ್ಯ ಎಸ್.ಪಿ.ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸೂಕ್ಷ್ಮ ಪ್ರದೇಶದಲ್ಲಿ 5ರಿಂದ 7 ನಿಮಿಷಗಳ ಕಾಲ ಡಾನ್ಸ್ ನಡೆಸಿದ ವಿಚಾರವೇ ಗಲಾಟೆಗೆ ಮುಖ್ಯ ಕಾರಣವಾಗಿದೆ. ಒಂದು ಗು...
ಬೆಂಗಳೂರು: ಪಿಎಸ್ ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.28 ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು. ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್ಐ ಪರೀಕ್ಷೆ ಸೆ.2...