ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಟಿ.ಜೆ.ಅಬ್ರಾಹಂ, ಸ್ನೇಹಜೀವಿ ಕೃಷ್ಣಾ ಹಾಗೂ ಪ್ರದೀಪ್ ಕುಮಾರ್ ಎಸ್ ಪಿ ಎಂಬವರು ನೀಡಿರುವ ದೂರಿನ ಮೇರೆಗೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ....
ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ನಟನೆಯ ತಂಗಳನ್ (Thangalaan) ಚಿತ್ರ ಭರ್ಜರಿಯಾಗಿ ಸೌಂಡ್ ಮಾಡ್ತಿದೆ. ಯಶ್ ನಟನೆಯ ಕೆಜಿಎಫ್ ಚಾಪ್ಟರ್ 1 ಮತ್ತು ಚಾಪ್ಟರ್ 2 ಚಿತ್ರಗಳನ್ನು ನೀವು ನೋಡಿದ್ದೀರಿ. ಆದ್ರೆ ಇದು ಕೇವಲ ಕಾಲ್ಪನಿಕ ಕಥೆಯಾಗಿದೆ. ಆದ್ರೆ ಕೆಜಿಎಫ...
ಚಿಕ್ಕಮಗಳೂರು: ಕೇಂದ್ರ ಸಚಿವ ಸೋಮಣ್ಣ ಅವರ ಕಚೇರಿ ಅನುಮೋದನೆ ವಾಪಸ್ ಪಡೆದು ರಾಜ್ಯ ಸರ್ಕಾರ ಶಾಕ್ ಹಿನ್ನೆಲೆ, ಬಾಳೆಹೊನ್ನೂರು ಮಠದಲ್ಲಿ ಕೇಂದ್ರ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿದರು. ನೋಡಪ್ಪ...ನಾನೊಬ್ಬ ಲೋಕಸಭಾ ಸದಸ್ಯ, ಕೇಂದ್ರ ಸಚಿವನಾಗಿದ್ದೇನೆ. ಬಹುತೇಕ ಕಡೆ ಮುಖ್ಯಮಂತ್ರಿಗಳೇ ಆದೇಶ ಮಾಡಿದ್ದಾರೆ, 50 ಲಕ್ಷ ಹಣವನ್ನು ಬಿಡುಗಡೆ...
ವಿಜಯಪುರ: ಸ್ವಪಕ್ಷದ ನಾಯಕತ್ವದ ವಿರುದ್ಧವೇ ಬಂಡಾಯವೆದ್ದಿರುವ ಬಸನಗೌಡ ಪಾಟೀಲ್ ಯತ್ನಾಳ್, ನಾವು ಬಿಜೆಪಿಯ ಬಂಡಾಯ ಅಂತಾ ಯಾರು ಮಾಧ್ಯಮದವರು ಸುದ್ದಿ ಮಾಡಬೇಡಿ. ಕೈ ಮುಗಿದು ಹೇಳ್ತಿದ್ದೇನೆ, ನಮ್ಮನ್ನು ಬಿಜೆಪಿ ನಿಷ್ಠಾವಂತರು ಅಂತಾ ಹೇಳಿ ಅಂತ ಮನವಿ ಮಾಡಿಕೊಂಡಿದ್ದಾರೆ. ವಿಜಯಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿ...
ಹಾಸನ: ಹೇಮಾವತಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ. ಶ್ರೀನಿವಾಸ್ (43), ಆತನ ಪತ್ನಿ ಶ್ವೇತಾ (36) ಹಾಗೂ ಪುತ್ರಿ ನಾಗಶ್ರೀ (13) ಸಾವಿಗೆ ಶರಣಾದವರು ಎಂದು ಗುರುತಿಸಲಾಗಿದ್ದು, ಶ್ರೀನಿವಾಸ ಕಾರು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ...
ಮೈಸೂರು: ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಯನ್ನು ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಧ್ವಜವಂದನೆ ಸ್ವೀಕರಿಸಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಗಾಂಧ...
ಬಿಜೂರು: ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ ದಿನಾಚರಣೆಯ ಸಮಾರಂಭ ಅದ್ದೂರಿಯಾಗಿ ನಡೆಯಿತು. ಕೆನರಾ ಬ್ಯಾಂಕ್ ಅಧಿಕಾರಿಯಾದ ವಿಜಯ್ ಕುಮಾರ್ ಬೆಸ್ಕೂರ್ ರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ನಡೆಯುತ್ತಿರುವ 78ನೇ ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ನಮ್ಮ ದೇ...
ಔರಾದ್ : ನಿವೃತ್ತ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಅವರು ಬುಧವಾರ ತಮ್ಮ 67ನೇ ಹುಟ್ಟುಹಬ್ಬವನ್ನು ಪಟ್ಟಣದ ಶ್ವೇತಾ ಮಹಿಳಾ ವಿಕಾಸ ಸಮಿತಿಯ ಅಮೂಲ್ಯ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಮಕ್ಕಳಿಂದ ಕೇಕ್ ಕತ್ತರಿಸಿ, ಅವರಿಗೆ ಹಣ್ಣು ಹಂಪಲು, ಸಿಹಿ ವಿತರಿಸುವ ಮೂಲಕ ವಿಶೇಷವಾಗಿ ಆಚರಿಸಿಕೊಂಡರು. ಡಾ....
ಚಿಕ್ಕಮಗಳೂರು: ಸಿ.ಟಿ.ರವಿ ಸದ್ಯದಲ್ಲೇ ಬೆಳಗಾವಿ ಟೀಂ ಸೇರ್ತಾರೆ ಅನ್ನೋ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಯಾವಾಗ ಭವಿಷ್ಯ ಹೇಳಲು ಶುರುವಾದ್ರು ಗೊತ್ತಿಲ್ಲ, ತಮ್ಮ ಭವಿಷ್ಯದ ಮಾತುಗಳನ್ನ ರಾ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲೈಲಾದಲ್ಲಿರುವ ಜ್ಯೋತಿ ಆಸ್ಪತ್ರೆಯಲ್ಲಿ 78ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಧ್ವಜಾರೋಹಣವನ್ನು ರೇ.ಫ.ಟೊಮಿ ಕಳ್ಳಿಕಟ್ಟು ಅವರು ಹಾಗೂ ಸಂಸ್ಥೆಯ ಆಡಳಿತ ಅಧಿಕಾರಿ ಸಿಸ್ಟರ್ ಮೆರಿಟ್ ಎಸ್. ಡಿ ಅವರು ನಿರ್ವಹಿಸಿದರು. ಈ ಸಂದ...