ಬೆಂಗಳೂರು: ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ "ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ...
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಳೆದ 1 ವರ್ಷಗಳಿಂದ ಬೆಲೆ ಏರಿಕೆ ಭಾಗ್ಯ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲು, ಮದ್ಯ, ಮನೆ ತೆರಿಗೆ, ಸ್ಟ್ಯಾಂಪ್ ಡ್ಯೂಟಿ ಶುಲ್ಕ ಜಾಸ್ತಿ ಮಾಡಿದ್ದಾರೆ. ಈಗ ಪೆಟ್ರೋಲ್ ಮತ್ತು ಡೀಸೆಲ...
ದರ್ಶನ್ ಹಾಗೂ ತಂಡ ಕೊಲೆ ಮಾಡಿದೆ ಎನ್ನಲಾಗಿರುವ ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದ ಗೀಳು ಅಂಟಿಸಿಕೊಂಡಿದ್ದ ಎನ್ನಲಾಗಿದೆ. ವರದಿಗಳ ಪ್ರಕಾರ ರೇಣುಕಾಸ್ವಾಮಿ ಅತೀ ಹೆಚ್ಚು ಸಮಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಳೆಯುತ್ತಿದ್ದ ಎಂದು ಹೇಳಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಫೇಸ್ ಬುಕ್, ಇನ್ ಸ್ಟಾಗ್ರಾಮ್ ನಲ್ಲಿ ಹೆಚ್ಚು ಸಮಯ ಕಳ...
ಹಾವೇರಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣ ಇದೊಂದು ರಾಜಕೀಯ ಪಿತೂರಿ, ಖಂಡಿತವಾಗಿಯೂ ಷಡ್ಯಂತ್ರ ಎಂದು ಹಾವೇರಿ ಸಂಸದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಅದು ಸಂಪೂರ್ಣ ಕೇಸ್ ಪಾಲೋ ಮಾಡಿದರೆ, ಅದರ ಹಿನ್ನಲೆ ನೋಡಿದರೆ ಷಡ್ಯಂತ್ರ ಇದೆ. ಮೂರು ತಿಂಗಳ ಬಿಟ್ಟು, ಈಗ ಒಂದೇ ದಿನಕ್ಕ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದ A7 ಆರೋಪಿ ಅನುಕುಮಾರ್ ನ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಗನ ಬಂಧನದಿಂದ ತೀವ್ರವಾಗಿ ನೊಂದಿದ್ದ ಅನುಕುಮಾರ್ ನ ತಂದೆ ಚಂದ್ರಪ್ಪ (55) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದೀಗ ಅನುಕುಮಾರ್ ನ ಕುಟುಂಬಸ್ಥರು ಏನು ಮಾಡಬೇಕು ಎನ್ನುವುದು ತೋಚದೇ ಕಣ್ಣೀರು ಹಾಕುತ್ತಿದ್ದಾರೆ. ...
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ದರ್ಶನ್ ಅವರ ಹಳೆಯ ವಿಚಾರಗಳು ಇದೀಗ ಹೊರಬರುತ್ತಿದ್ದು, ಇದೀಗ ದರ್ಶನ್ ಅವರ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಸ್ವಾಮಿಯ ನಾಪತ್ತೆ ಕೂಡ ಹಲವು ಅನುಮಾನಗಳನ್ನು ಸೃಷ್ಟಿಸಿದೆ. ಕಳೆದ ಏಳು ವರ್ಷಗಳಿಂದ ದರ್ಶನ್ ಅವರ ಮ್ಯಾನೇಜರ್ ಮಲ್ಲಿಕಾರ್ಜುನ ಸ್...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇನ್ನೊಂದೆಡೆಯಲ್ಲಿ ನಟ ದರ್ಶನ್ ಹಾಗೂ ಸುದ್ದಿವಾಹಿನಿಗಳ ಆ್ಯಂಕರ್ ಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಕದನ ಶುರುವಾಗಿದೆ. ರಾಜ್ಯದ ಪ್ರಮುಖ ಸುದ್ದಿವಾಹಿನಿಗಳ ಆ್ಯಂಕರ್ ಗಳು ದರ್ಶನ್ ಪ್ರಕರಣವನ್ನು ಮುಂದಿಟ್ಟುಕೊಂಡು ದ...
ನಟ ದರ್ಶನ್ ಬಂಧನವಾದಂದಿನಿಂದ ದರ್ಶನ್ ಅಭಿಮಾನಿಗಳು ಇದು ದರ್ಶನ್ ವಿರುದ್ಧ ಮಾಡಿರುವ ಪಿತೂರಿ, ಮಾಧ್ಯಮದವರಿಗೆ ದರ್ಶನ್ ವಿಚಾರಗಳು ಟಿಆರ್ ಪಿಯ ಸರಕು ಎಂದು ಆರೋಪಿಸುತ್ತಿದ್ದಾರೆ. ಈ ನಡುವೆ ಕೆಲವು ಸುದ್ದಿವಾಹಿನಿಗಳ ಸುದ್ದಿವಾಚಕರು ದರ್ಶನ್ ಅಭಿಮಾನಿಗಳಿಗೆ ಸವಾಲುಗಳನ್ನು ಹಾಕೋದು, ಅಭಿಮಾನಿಗಳನ್ನು ತರಾಟೆಗೆತ್ತಿಕೊಳ್ಳುತ್ತಿರುವ ದೃಶ್ಯಗಳ...
ಬೆಂಗಳೂರು : ರೇವ್ ಪಾರ್ಟಿ ಕೇಸ್ ನಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರು ಜಾಮೀನಿನ ಮೇರೆಗೆ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಾಮೀನು ಮಂಜೂರಾಗಿ 2 ದಿನಗಳ ನಂತರ ಇಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದರು. ಬೆಂಗಳ...