ಹಾಸನ: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕಿನ ಗನ್ನಿಕಡ ಫಾರ್ಮ್ ಹೌಸ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಷಡ್ಯಂತ್ರ ಎಷ್ಟು ದಿನದಿಂದ ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದು, ಇಲ್ಲಸಲ್ಲದ ಆರೋಪ ಮಾ...
ಬೆಂಗಳೂರು: ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಇಂದು ಪರಪ್ಪನ ಅಗ್ರಹಾರಕ್ಕೆ ಪೊಲೀಸರು ಕರೆದೊಯ್ದಿದ್ದಾರೆ. 12 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ದರ್ಶನ್ ಅವರನ್ನ ಪೊಲೀಸರು ಕೋರ್ಟ್ಗೆ ಹಾಜರುಪಡಿ...
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಹಗರಣದ ಆರೋಪ ಕೇಳಿ ಬಂದಿದ್ದು, ಸೂರಜ್ ರೇವಣ್ಣ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡಿನ ಚೇತನ್ ಎಂಬಾತ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿದ್ದಾರೆ ಎನ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ. ಬೇರೆ ಪಕ್ಷದಲ್ಲಿದ್...
ಬಳ್ಳಾರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಬಳ್ಳಾರಿಗೆ ಬಂದಿದ್ದೇನೆ. ಯೋಗ ಡೇಯಲ್ಲಿ ಭಾಗಿ ಆಗಿದ್ದು ತುಂಬಾ ಸಂತೋಷ ಆಗ್ತಿದೆ, ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದು ಅದೃಷ್ಟ ಎಂದು ನಟಿ ಶ್ರೀಲೀಲಾ ಹೇಳಿದರು. ಬಳ್ಳಾರಿಯ ಜಿಂದಾಲ್ ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾತನಾಡಿದ ಅವರು, ಸೂರ್ಯನಾಮ...
ವಂದೇ ಭಾರತ್ ಎಕ್ಸ್’ಪ್ರೆಸ್ ನಲ್ಲಿ ಪೂರೈಸಲಾದ ಆಹಾರದಲ್ಲಿ ಜಿರಳೆ ಪತ್ತೆಯಾಗಿರುವ ಬಗ್ಗೆ ಸಾಮಾಜಿಕ ಜಾಲ ಬಳಕೆದಾರರೊಬ್ಬರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಈ ಬಗ್ಗೆ ಕ್ಷಮೆ ಯಾಚಿಸಿದೆ. ಭೋಪಾಲ್ ನಿಂದ ಆಗ್ರಾಕ್ಕೆ ಓಡುವ ವಂದೇ ಭಾರತ್ ಎಕ್ಸ್ ...
ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್...
ಬಳ್ಳಾರಿ, (ತೋರಣಗಲ್ಲು): ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಗುರುವಾರ ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲು ಹೇಳಲಿ. ಹ...
ಔರಾದ: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರ ನೇತೃತ್ವದಲ್ಲಿ (ಗುರುವಾರ ಜೂನ್ 20) ರಂದು ಔರಾದ್ನಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಔರಾದ(ಬಿ) ಮಂಡಲ ಘಟಕದಿಂದ ಏರ್ಪಡಿಸಿದ್...
ಕಳ್ಳಭಟ್ಟಿ ಸಾರಾಯಿ ಕುಡಿದ ಪರಿಣಾಮ 29 ಮಂದಿ ಮೃತಪಟ್ಟು 60ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದ್ದು, ಈ ಘಟನೆ ಸಂಬಂಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು, ಅಸ್ವಸ್ಥಗೊಂಡವರಿಗೆ ಕಲ್ಲಕುರಿ...