ದಾವಣಗೆರೆ: ಚನ್ನಗಿರಿ ಠಾಣೆ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಿ ದಾಂಧಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಟ್ಕಾ ಆರೋಪದಲ್ಲಿ ಆದಿಲ್ ಎಂಬಾತನನ್ನು ಪೊಲೀಸರು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತಂದಿದ...
ಮಂಡ್ಯ: ಮಾವಿನ ಕಾಯಿ ಕೀಳಲು ತೆರಳಿದ್ದ 16 ವರ್ಷ ವಯಸ್ಸಿನ ಬಾಲಕನೋರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದಾರುಣ ಘಟನೆ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ನಡೆದಿದೆ. ಮಾರಗೌಡನಹಳ್ಳಿಯ ಸಂಜಯ್(16) ಮೃತ ಬಾಲಕ ಎಂದು ಗುರುತಿಸಲಾಘಿದೆ. ಸಂಜಯ್ ಮಾವಿನ ಕಾಯಿ ಕೀಳಲು ಮರ ಏರಿದ್ದ. ಮರದಲ್ಲಿರುವ ವೇಳೆ ಏಕಾಏಕಿ ವಿದ್ಯುತ್ ತಂತಿ ಸ್ಪ...
ಮಂಗಳೂರು: ಬೆಳ್ತಗಂಡಿ ಪೊಲೀಸರ ವಿರುದ್ಧ ಠಾಣೆಗೆ ನುಗ್ಗಿ ಧಮ್ಕಿ ಹಾಕಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನಡೆಯ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಈ ಪ್ರಕರಣದಲ್ಲಿ ಐಪಿಸಿ 353ರ...
ಕೊಪ್ಪಳ : ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆದರೆ ತಮ್ಮ ದೇವಸ್ಥಾನವನ್ನು ತಾವೇ ಕಟ್ಟಿಕೊಳ್ಳುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದ ಕಾರಟಗಿಯಲ್ಲಿ ಮಾತನಾಡಿದ ಅವರು, ರಾಮನ ದೇಗುಲ ಆಯ್ತು ಇನ್ನು ನನ್ನ ದೇಗುಲ ಅಂತ ಕಟ್ಟಿಕೊಳ್ಳುತ್ತಾರೆ. ಯಾಕೆಂದರೆ ಮೋದಿ ಸ್...
ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹಾ, ಮೊದಲು ಜೇಬಿನಿಂದ ಪೆನ್ ಡ್ರೈವ್ ತೆಗೆದು ತೋರಿಸಿದವರು ಅವರೇ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಆರೋಪಿಸಿದ್ದಾರೆ. ಸುದ್ದಿಗಾರರ ಜತೆಗೆ ಶನಿವಾರ ಮಾತನಾಡಿದ ಅವರು, ಪೆನ್ ಡ್ರೈವ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ಕುಮಾರಸ್ವಾಮಿ ಅವರಿಂದಲೇ ಕಲಿಯಬೇಕು ಎಂದು ಚುಚ್ಚಿದರು...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆ ಬೃಹತ್ ಕಾಳಿಂಗ ಸರ್ಪ ವೊಂದು ಆಶ್ರಯಕ್ಕಾಗಿ ಮನೆಯೊಳಗೆ ನುಗ್ಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಶೆಟ್ಟಿಕೊಪ್ಪ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಮಂಜುನಾಥ್ ಗೌಡ ಎಂಬವರ ಮನೆಯ ತೆರೆದಿದ್ದ ಹಿಂಬಾಗಿಲಿನ ಮೂಲಕ ಮನೆಗೆ ನುಗ್ಗಿದ ಕಾಳಿಂಗ, ಅಡುಗೆ ಮನೆಯಲ್ಲಿ ಅವಿ...
ಚಿಕ್ಕಮಗಳೂರು : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ತರೀಕೆರೆ ತಾಲೂಕಿನಲ್ಲಿ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕಲ್ಲತ್ತಿಗರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು. ಇದೀಗ ಒಂದೇ ರಾತ್ರಿಯ ಮಳೆಗೆ ಕಲ್ಲತ್ತಿಗರಿ ಜಲಪಾತ ಅಬ್ಬರಿಸಿಕೊಂ...
ಧಾರವಾಡ: KSRTC ಬಸ್ ಚಾಲಕನೋರ್ವ ಬಸ್ ನ ಛಾವಣಿಯಿಂದ ಸೋರುತ್ತಿರು ಮಳೆಯಿಂದ ರಕ್ಷಿಸಿಕೊಳ್ಳಲು ಛತ್ರಿ ಹಿಡಿದು ಬಸ್ ಚಲಾಯಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬಸ್ ನ ಚಾಲಕ ಹಾಗೂ ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ. ಛತ್ರಿ ಹಿಡಿದು ಬಸ್ ಚಲಾಯಿಸುತ್ತಿರುವ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ...
ಮೈಸೂರು: ಜಿಲ್ಲೆಯ ಬನ್ನೂರಿನ ತುರಗನೂರು ಗ್ರಾಮದಲ್ಲಿ 3 ದಿನಗಳ ನಡೆದಿದ್ದ ನಟಿ ವಿದ್ಯಾ ಭೀಕರ ಹತ್ಯೆ ಹಿನ್ನೆಲೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಪೊಲೀಸರು ಹತ್ಯೆ ರಹಸ್ಯವನ್ನು ಭೇದಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ವಿದ್ಯಾ ಅವರ ಪತಿಯೇ ಆಕೆಯನ್ನ ಭೀಕರವಾಗಿ ಹತ್ಯೆ ಮಾಡಿದ್ದ. ಪತಿ ಪತ್ನಿಯ ನಡುವೆ ಗಲಾಟೆಯ ವೇಳೆ ಮೊಬೈಲ...
ಬೆಂಗಳೂರು: ಕೇರಳ ಮೂಲದ ದಂಪತಿ ಹಾಗೂ ಅವರ ಮೂವರು ವರ್ಷದ ಮಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬೈಕ್ ಸವಾರನೊಬ್ಬ ಹೆಲ್ಮೆಟ್ ನಿಂದ ದಾಳಿ ನಡೆಸಿದ ಘಟನೆ ಸರ್ಜಾಪುರ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರು ಮಾಲೀಕ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲ ಎಂದು ಕೋಪಗೊಂಡ...