ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಹೊಳೆ ನರಸೀಪುರದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ದ ಎಫ್ ಐಆರ್ ದಾಖಲಾಗಿದ್ದು, ಇದೀಗ ಇಬ್ಬರೂ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಅತ್ತ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ತಲೆಮರೆಸಿಕೊಂಡಿದ್ದರೆ, ಇತ್ತ ಪ್ರಕರಣದ ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಯ ಪೆನ್ ಡ್ರೈವ್ ಪ್ರಕರಣ ದೇಶಾದ್ಯಂತ ಸುದ್ದಿಯಾಗುತ್ತಿದ್ದಂತೆಯೇ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ ತಮ್ಮ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದಿಂದಾಗಿ ಜೆಡಿಎಸ್ ಪಕ್ಷ ಮಾತ್ರವಲ್ಲದೇ ರಾಜ್ಯ...
ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್(76) ಅವರು ಕಳೆದ 3 ದಿನಗಳಿಂದಲೂ ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣ...
ಬೆಂಗಳೂರು: ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಮುಸ್ಲಿಂ ಆಗಿದ್ದರೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರೇನೋ ಎಂದು ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಹೇಳಿದ್ದಾರೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಕುಳಿತಿರೋರು ನಾವೆಲ್ಲರೂ ಹೆಣ್ಣು. ನಮಗೆ ಹೆಣ್ಣು ಅಂತ ಬಂದ...
ಮಂಗಳೂರು: ಲೋಕಸಭಾ ಚುನಾವಣಾ ಮತ ಚೀಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವರ ಹೆಸರನ್ನು ತಪ್ಪು ತಪ್ಪಾಗಿ ಬರೆದಿದ್ದಲ್ಲದೇ, ಮಾನ ಹಾನಿ ಮಾಡುವ ಮಟ್ಟಕ್ಕೆ ಅಕ್ಷರ ತಪ್ಪುಗಳನ್ನು ಮಾಡಲಾಗಿದೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಫೋಟೋಗಳು ವೈರಲ್ ಆಗುತ್ತಿವೆ. ವೆಂಕಪ್ಪ ಎಂಬ ಹೆಸರಿನ ವ್ಯಕ್ತಿಯ ಹೆಸರನ್ನು ‘ಪಂಕಪ್ಪ’ ಎಂದು ಬರೆಯಲ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇಡೀ ಪ್ರಪಂಚದ ಇತಿಹಾಸದಲ್ಲೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಇವರ ಮನೆಯಲ್ಲೇ ಲೈಂಗಿಕ ದೌರ್ಜನ್ಯ ನಡೆಯುತ್ತಿದ್ದರೂ ಇವರ ತಂದೆ, ತಾಯಿ ಏನು ಮಾಡುತ್ತಿದ್ದರು?...
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದರು. ನಾನಾಗಲಿ, ಹೆಚ್.ಡಿ ದೇ...
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹರಿದಾಡುತ್ತಿರುವ ಪ್ರಕರಣ ರಾಜ್ಯದಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈಗಾಗಲೇ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತನಿಖೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರ...
ಬೆಂಗಳೂರು: ಬೆಂಗಳೂರು ನಗರದ ಮೂರು ಕ್ಷೇತ್ರಗಳಲ್ಲಿ ಮತದಾನ ಪ್ರಮಾಣ ಕುಸಿತ ಕಂಡಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ನಗರಗಳಲ್ಲಿ ವಿದ್ಯಾವಂತರಿದ್ದರೂ, ಮತದಾನದಲ್ಲಿ ಬೆಂಗಳೂರು ಹಿಂದುಳಿಯಲು ಕಾರಣ ಏನು ಎನ್ನುವ ಚರ್ಚೆ, ಆಕ್ರೋಶಗಳು ಕೇಳಿ ಬಂದಿತ್ತು. ಕೆಲವರಂತೂ ಮತಚಲಾಯಿಸದವರ ಹೆಸರನ್ನು ಮತಪಟ್ಟಿಯಿಂದ ತೆಗೆಯಬೇಕು ಎನ್ನುವಂತ...
ಬೆಂಗಳೂರು: ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿದ್ದರೂ, ಅಲ್ಪ ಪ್ರಮಾಣದ ಹಣ ನೀಡಿ ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪತ್ರ ಸಾಮಾಜಿಕ ಜಾಲತಾಣದಲ...