ಬೆಂಗಳೂರು: ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಮೇಲೆ ಜೈಲು ಸೇರಿದ್ದ ಸೋನು ಶ್ರೀನಿವಾಸ ಗೌಡ ಅವರಿಗೆ ಜಾಮೀನು ದೊರಕಿದ್ದು, ಇದೀಗ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ. ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಆರೋಪದಲ್ಲಿ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಕೋರ್ಟ್ ಗೆ ಹ...
ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದ್ದಂತೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿಂದಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಯತ್ನಾಳ್ ವಿರುದ್ಧ ದೂರು ದಾಖಲಿಸಿದೆ. ಸಚಿವ ದಿನೇಶ್ ಗುಂಡೂರಾ...
ಹುಬ್ಬಳ್ಳಿ: ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ನಡೆದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ನಡೆದಿದ್ದು, ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ತುಕಾರಾಂ ಕಮ್ಮಾರ (26) ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನಾಗಿದ್ದು, ಲಾರಿಯನ್ನು ಓವರ್ ಟ...
ರಾಮನಗರ: ಒಂಟಿ ಮಹಿಳೆಯೊಬ್ಬರನ್ನು ಫಾರ್ಮ್ ಹೌಸ್ ಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ನಡೆದಿದೆ. ಗಿರಿಗೌಡನ ದೊಡ್ಡಿ ನಿವಾಸಿ ಶಾಂತಿ (53) ಹತ್ಯೆಗೀಡಾಗಿರುವ ಮಹಿಳೆಯಾಗಿದ್ದಾರೆ. ಮಹಿಳೆಯ ಹತ್ಯೆಯಾಗಿರುವ ಬಗ್ಗೆ ಆಕೆಯ ಕಾರು ಚಾಲಕ ಮಾಹಿತಿ ನೀಡಿದ ಬಳಿಕ ಘಟನೆ ಬೆ...
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಸಿ ಪ್ರಚಾರ ನಡೆಸುತ್ತಿರುವ ವಿಚಾರವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಈಶ್ವರಪ್ಪ ನಡುವೆ ಜಟಾಪಟಿ ಆರಂಭವಾಗಿದೆ. ಇದೀಗ ನರೇಂದ್ರ ಮೋದಿ ಅವರ ಭಾವ ಚಿತ್ರ ಬಳಸುವ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಮೋದಿ ಫೋಟೋ ವಿಚಾರಕ್ಕೆ ಸಂಬಂಧಿಸಿದಂತ...
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆ ಉಡುಪಿ—ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ—ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರ ವಿರುದ್ಧ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ್ ಪೂಜಾರಿ, ಗುರುಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ...
ಕೋಲಾರ: ಅಸ್ಪೃಷ್ಯತೆ ಆಚರಣೆ ವಿರುದ್ಧ ಹೊಸ ಅಭಿಯಾನವೊಂದು ಆರಂಭವಾಗಿದೆ. ಈ ಅಭಿಯಾನದಲ್ಲಿ ‘ಇದು ಅಸ್ಪೃಷ್ಯತೆ ಮುಕ್ತ ಮನೆ’ ಎಂಬ ಪತ್ರವನ್ನು ಮನೆಯ ಮುಂದೆ ಸಾರ್ವಜನಿಕರು ಅಳವಡಿಸುತ್ತಿದ್ದು, ನಮ್ಮ ಹಳ್ಳಿಯ ದಲಿತರೂ ಸೇರಿದಂತೆ ಎಲ್ಲರಿಗೂ ಮನೆಗೆ ಮುಕ್ತ ಪ್ರವೇಶವಿದೆ, ಒಳಗೆ ಬನ್ನಿ ಎಂದು ಬರೆದು ಅಸ್ಪೃಷ್ಯತೆ ವಿರುದ್ಧ ಜಾಗೃತಿ ಮೂಡಿಸಲಾಗುತ್...
ಚಾಮರಾಜನಗರ: ನೀರಿನಲ್ಲಿ ಮುಳುಗುತ್ತಿದ್ದ ತಾಯಿಯನ್ನು ರಕ್ಷಿಸಲು ಹೋಗಿ ತಾಯಿ ಸಹಿತ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಹನೂರು ತಾಲೂಕಿನ ಗುಂಡಲ್ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಪುದೂರು ಗ್ರಾಮದ ನಿವಾಸಿ 33 ವರ್ಷದ ಮೀನಾ, 13 ವರ್ಷದ ಪವಿತ್ರ ಮತ್ತು 12 ವರ್ಷದ ಕೀರ್ತಿ ಎಂದು ಗುರುತಿಸಲಾಗಿದೆ. ಜಲಾಶಯದಲ್ಲಿ ಬಟ್ಟ...
ಆರ್ ಸಿಬಿ ಗೆಲ್ಲದೇ ಇರಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಕಾರಣ ಎಂದು ಗಡಪಡೆ ಎಂಬ ಪೇಜ್ ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ಬರೆದುಕೊಂಡಿರುವುದು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದು ಕೇವಲ ಅಶ್ವಿನಿ ಅವರಿಗೆ ಮಾತ್ರವಲ್ಲದೇ ಇಡೀ ಮಹಿಳಾ ಕುಲಕ್ಕೆ ಮಾಡಿರುವ ಅವಮಾನವಾಗಿದೆ. ಇಂತಹ ಅವಮಾನಗಳು ಈ ದೇಶದಲ್ಲಿ ಇಂದಿಗೂ ಜೀವಂತವಿ...
ಬೆಂಗಳೂರು: ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಮ್ಮುಖದಲ್ಲಿ ಅಧಿಕೃತವಾಗಿ BJP ಸೇರ್ಪಡೆಯಾಗಿದ್ದಾರೆ. ಮೈಸೂರು ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಸುಮಲತಾ ಪ್ರಚಾರಕ್ಕೆ ಇಳಿಯಲಿದ್ದು, ಸುಮಲತಾರನ್ನು ಸ್ಟಾರ್ ಕ್ಯಾಂಪೇನರ್ ...