ಮೈಸೂರು: ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025 ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ...
ಬೆಂಗಳೂರು: ಡಿಸಿಎಂ ಆಗುತ್ತೀರಾ? ಅಥವಾ ಜೈಲಿಗೆ ಹೋಗುತ್ತೀರಾ? ಎರಡರಲ್ಲಿ ಒಂದು ಆಯ್ಕೆ ಮಾಡಬೇಕು ಎಂದ. ಜೊತೆಗಿದ್ದ ಶಾಸಕರನ್ನು ವಾಪಸ್ ಕಳುಹಿಸಲು ಹೇಳಿದರು. ಆದರೆ ನಾನು ಪಕ್ಷನಿಷ್ಠೆಗಾಗಿ ಡಿಸಿಎಂ ಬೇಡ ಎಂದು ಜೈಲುವಾಸವನ್ನೇ ಆಯ್ಕೆಮಾಡ್ಕೊಂಡೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೀವನಪಯಣದ ಕುರಿತ...
ಬೆಂಗಳೂರು: ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ. ಕೃತಿಕಾ ಎಂಬ ಮಹಿಳೆಯನ್ನು ಡಾಕ್ಟರ್ ಮಹೇಂದ್ರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವೃತ್ತಿಯಲ್ಲಿ ಜನರಲ್ ಸರ್ಜನ್ ಆಗಿರುವ ಡಾ.ಮಹೇಂದ್ರರೆಡ್ಡಿ ಬಂಧಿತ ಆರೋಪಿಯಾಗಿದ್ದು, ಪತ್ನಿಗೆ ಅ...
ದಾವಣಗೆರೆ: ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ ನೀಡುವ ಮೂಲಕ ದೇಶದಲ್ಲೇ ಮಾದರಿಯಾಗಿತ್ತು. ಆದ್ರೆ ಈ ನಡುವೆ ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗರ್ಭಿಣಿ ಮಹಿಳಾ ಅಧಿಕಾರಿಯೊಬ್ಬರು ಸಭೆಗೆ ಹಾಜರಾಗದೇ ಇದ್ದ ಹಿನ್ನೆಲೆ ಅವಹೇಳನಾಕಾರಿಯಾಗಿ ಮಾತನಾಡಿರುವ ಆರೋಪ ಕೇಳಿ ಬಂದಿದೆ. ಚನ್ನಗಿರಿಯಲ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಚಿನ್ನಯ್ಯನ ಹೇಳಿಕೆ ಮತ್ತೊಮ್ಮೆ ಪಡೆಯಲು ಎಸ್ ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ತಾನು ಪೊಲೀಸರ ಸಮ್ಮುಖದಲ್ಲಿ 10ಕ್ಕೂ ಹೆಚ್ಚು ಮೃತದೇಹಗಳನ್ನ ಹೂತು ಹಾಕಿದ್ದೇನೆ ಎಂದು ಚಿನ್ನಯ್ಯ ಇತ್ತೀಚೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾ...
ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಕಾಂಕ್ರೀಟ್ ಛಾವಣಿ ಕುಸಿದು ಬಿದ್ದಿದ್ದು, ಜಾತಿ ಗಣತಿ ನಿಮಿತ್ತ ಶಾಲೆಗೆ ರಜೆ ಇದ್ದಿದ್ದರಿಂದ ಯಾರಿಗೂ ತೊಂದರೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಸೋಮವಾರ ಮಧ್ಯಾಹ್ನ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು,...
ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ಕೊಟ್ಟಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ಮರುಮತ ಎಣಿಕೆ ಮಾಡಲು ಮಹತ್ವದ ಸೂಚನೆ ನೀಡಿದೆ. ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿದ್ದನ್ನು ಪ್ರಶ್ನೆ ಮಾಡಿ ಕೆ.ವೈ.ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್...
ವಿಜಯಪುರ: ಹಾಸ್ಯನಟ, ಧಾರವಾಡ ರಂಗಾಯಣ ನಿರ್ದೇಶಕ, ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣ ಮುಗಿಸಿ ಕೋಣೆಯಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮ...
ಮಂಗಳೂರು: ಕೋರ್ಟ್ ಕಲಾಪದ ವೇಳೆಯೇ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿಯವರ ಮೇಲೆ ಶೂ ಎಸೆಯಲು ಯತ್ನಿಸಿರುವ ಹಿರಿಯ ವಕೀಲ ರಾಕೇಶ್ ಕಿಶೋರ್ ವಿರುದ್ಧ ದೇಶದ್ರೋಹ ಮತ್ತು ನ್ಯಾಯಾಂಗ ನಿಂದನೆಯ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ...
ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ದೊಡ್ಡಕೆರೆ ಮೈದಾನದ ಸುತ್ತಮುತ್ತಲಿನ ರಸ್ತೆಯಲ್ಲಿ ದಸರಾ ವ್ಯಾಪಾರಕ್ಕಾಗಿ ವ್ಯಾಪಾರಿಗಳು ಬಂದು ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್...