ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ. 45, 000ಕ್ಕೂ ಅಧಿಕ ಮತಗಳ ಅಂತರದಿಂದ ವಿಜಯಪತಾಕೆ ಹಾರಿಸಿದ್ದಾರೆ. ಇವರ ಸ್ಪರ್ಧಿಸಿದ್ದ ಬೆಂಗಳೂರು ಮೂಲದ ಮಾಜಿ ಮೇಯರ್ ವಿಜಯ್ ಕುಮಾರ್ ಅವರ ಪುತ್ರ ಕೆ.ವಿ. ಗೌತಮ್ ಸೋಲನುಭವಿಸಿದ್ದಾರೆ. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ...
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 5ನೇ ಹಂತದ ಮತ ಎಣಿಕೆ ಪ್ರಕ್ರಿಯೆ ವೇಳೆಯೂ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು 2,30,610 ಮತಗಳನ್ನು, ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರು 1,41,698 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವ...
ಬೆಂಗಳೂರು: ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಗೆ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಇದೀಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಫಲಿತಾಂಶ ಹಾವು ಏಣಿಯಾಟದಂತಾಗಿದೆ. ಬೆಳಗ್ಗೆ ಅಂಚೆ ಮತ ಎಣಿಕೆಯಲ್ಲಿ ಡಾ ಮುಂಜುನಾಥ್ ಮುನ್ನಡೆ ಸಾಧಿಸಿದ್ದರು. ನಂತರ ನಡೆದ ಇವಿಎಂ ಮತ ಎಣಿಕೆಯ...
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸುವ ಮೂಲಕ ಬಹುತೇಕ ಪ್ರಚಂಡ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು 1 ಲಕ್ಷದ 45 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನ ಮತಎಣಿಕೆ ಮು...
ವಿಜಯಪುರ: ಲೋಕಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆ ಆರಂಭಗೊಂಡಿದೆ. ಫಲಿತಾಂಶ ಕೆಲವೇ ಹೊತ್ತಿನಲ್ಲಿ ಪ್ರಕಟವಾಗಲಿದೆ. ಇದೇ ವೇಳೆ ವಿಜಯಪುರದಲ್ಲಿ ತಡವಾಗಿ ಸ್ಟ್ರಾಂಗ್ ರೂಮ್ ತೆರೆದಿರುವುದು ಬೆಳಕಿಗೆ ಬಂದಿದೆ. ಎಲ್ಲಾ ಕಡೆಗಳಲ್ಲಿ ಸರಿಯಾದ ಸಮಯಕ್ಕೆ ಸ್ಟ್ರಾಂಗ್ ರೂಮ್ ಗಳು ಓಪನ್ ಆಗಿದ್ದು ಅಂಚೆ ಮತ ಎಣಿಕೆ ಕೂಡ ಆರಂಭವಾಗಿದೆ. ಆದರೆ ವಿಜಯಪುರದ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜೀನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು ಮುಖ್ಯಮಂತ್ರಿಗಳಿಗ...
ಬೆಂಗಳೂರು: ಭಾನುವಾರ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿಯ ಕೆಲವೆಡೆಗಳಲ್ಲಿ ಮರಗಳು ನೆಲಕ್ಕುರುಳಿದ್ದು, ಸಂಕಷ್ಟ ಸೃಷ್ಟಿಯಾಗಿದೆ. ಗಾಳಿ ಮಳೆಯ ಪರಿಣಾಮ ಸುಮಾರು 206 ಮರಗಳು ನೆಲಕ್ಕುರುಳಿದೆ ಎಂದು ಹೇಳಲಾಗಿದೆ. ಹಾಸ್ ಮ್ಯಾಟ್ ಆಸ್ಪತ್ರೆಯ ಸಿಗ್ನಲ್ ಬಳಿಯಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದಿದೆ. ಇದರ ಪರಿಣಾಮ ಆಟೋ...
ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ರೈತರಿಗಾಗಿ ರೈತ ಸಿರಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸರ್ಕಾರವು ರೈತರಿಗೆ 10 ಸಾವಿರ ರೂಪಾಯಿ ಸಹಾಯ ಧನವನ್ನು ನೀಡುತ್ತಿದೆ. ಸಣ್ಣ ರೈತರಿಗೆ 10 ಸಾವಿರ ರೂಪಾಯಿ ಸಹಾಯ ಧನವನ್ನು ನೀಡಿ ಅವರನ್ನು ಕೃಷಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದ...
ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವ...
ರಾಮನಗರ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಜ್ಜ ಹಾಗೂ ಮೊಮ್ಮಗ ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಬಸವನಪುರ ಗೇಟ್ ಬಳಿ ನಡೆದಿದೆ. ಕನಕಪುರ ಮೂಲದ ಯಶಸ್ಸ್(10) ಹಾಗೂ ಚಿಕ್ಕಣ್ಣ(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಾಮನಗರದಿಂದ ಬಿಡದಿಯ ಮಗನ ಮನೆಗೆ ಮೊಮ್ಮಗನನ್ನು ಅಜ್ಜ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ದು...