ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದು, ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ ಎಂದು ಹೇಳಿದ್ದಾರೆ. ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ, ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆ...
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕಡೂರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಆಗಮಿಸಿದ್ದು, ಅವರಿಗೆ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು. ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಸಂಘಟನೆಗಾಗಿ ಆಗಮಿಸಿದ ಮಾಜಿ ದೇವೇಗೌಡರಿಗೆ ಪಕ್ಷದ ಕಾರ್ಯಕರ್ತರಯ ಬೃಹತ್ ಹಾರ ಹಾಕಿ ಸ್ವಾಗತಿಸಿದರು. ಹಾಸನ ಲೋಕಸಭಾ ಕ್ಷ...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸ...
ಬೆಂಗಳೂರು: ನನ್ನ ಮೇಲೆ ಮಹಿಳೆಯೊಬ್ಬರು ನೀಡಿರುವ ದೂರು, ಈ ಆರೋಪ ನಿರಾಧಾರವಾಗಿದೆ ಎಂದು ಮಾಜಿ ಸಿಎಂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ಮೇಲಿನ ಆರೋಪ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿ- ಮಗಳು ಅನೇಕ ಬಾರಿ ಬಂದು ಹೋಗುತ್ತ...
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಕಳೆದ ಫೆಬ್ರವರಿ 2ರಂದು ಸಹಾಯ ಕೇಳಲು ಹೋಗಿದ್ದ ಬಾಲಕಿಯ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ನೀಡಿದ ದೂರಿನಲ್ಲಿ ತಿಳಿಸ...
ದಾವಣಗೆರೆ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬುಧವಾರ ಬಿಡುಗಡೆ ಮಾಡಲಾಗಿದೆ. ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ. ಈ ಬಾರಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ಸಹ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಅವರಿಗೆ...
ಸುಳ್ಯ/ ಅಜ್ಜಾವರ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕ ವತಿಯಿಂದ ಅಜ್ಜಾವರ ಮೇನಾಲದಲ್ಲಿರುವ ಸ್ಮಶಾನ ಜಾಗವನ್ನು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದ ಸಮೂದಾಯದವರಿಗೆ ಉಳಿಸಿಕೊಡಬೇಕೆಂದು ಸುಳ್ಯ ತಾಲೂಕು ಸಮಾಜಕಲ್ಯಾಣ ಇಲಾಖೆಗೆ ದೂರು ನೀಡಲಾಯಿತು. ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಲ್ಲಗುಡ್ಡೆಯಲ್ಲಿ ಸ್ಮಶಾನ ಜಾಗ ಆವರಿಸಿ, ಸುಳ್ಯ ನಗರ ಪಂಚಾಯತ್ ಗೆ ಒಂದು ಎಕ್ರೆ ಜಾಗ ಘನತ್ಯಾಜ್ಯ ವಿಲೇವಾರಿಗೆಂದು ಕಾದಿರಿಸಲಾಗಿದೆ. ಆ ಜಾಗವನ್ನು ಅಜ್ಜಾವರ ಪಂಚಾಯತ್ ಸುಪರ್ದಿಯಲ್ಲಿ ಸ್ಮಶಾನಕ್ಕೆ ಕಾದಿರಿಸಬೇಕು, ಈ ಕುರಿತು ಸಭೆಯಲ್ಲಿ ನಿರ್ಣಯ ಬರೆಯಬೇಕೆಂದು ಆಗ್ರಹಿಸಿದ ಗ್ರ...
ಕೊಟ್ಟಿಗೆಹಾರ: ಬಾಳೂರು ಸಮೀಪದ ಹೊರಟ್ಟಿಯಲ್ಲಿ ಹಾಗೂ ಜಾವಳಿಯ ಸಂಪ್ಲಿ ಬಳಿ ಕಾಡುಕೋಣ ದಾಳಿ ನಡೆಸಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೊರಟ್ಟಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಅವರ ಪತ್ನಿ ಸರೋಜ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ದಾಳಿ ನಡೆಸಿ ಕಾಲಿನ ತೊಡೆಯ ಎರಡು ಭಾಗಕ್ಕೆ ತಿ...
ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ ಇದೇ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಟಿಕೆಟ್ ಕೋಲಾಹಲವೇ ಸೃಷ್ಟಿಯಾಗಿದೆ. ಮೈಸೂರು—ಕೊಡಗು ಕ್ಷೇತ್ರದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿರುವುದು ಬಹುತೇಕ ಖಚಿತವಾಗಿರುವ ನಡುವೆಯೇ ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ವಿ...