ಪುತ್ತೂರು: ತಾಲೂಕಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ತಡರಾತ್ರಿ ಅನುಮಾನಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಬಂಟ್ವಾಳದ ಗೋಳ್ತಮಜಲು ಗ್ರಾಮ ನಿವಾಸಿ ಕಿಶೋರ್ (36), ಪುತ್ತೂರಿನ ಕಬಕ ಗ್ರಾಮ ನಿವಾಸಿ ಮನೋಜ್ (23), ಕಬಕ...
ಮೂಡಿಗೆರೆ: ಭೂಸಂಘರ್ಷ ಸಮಿತಿ ಮೂಡಿಗೆರೆ ವತಿಯಿಂದ ಫೆಬ್ರವರಿ 22 ಮತ್ತು 23ರಂದು ಮೂಡಿಗೆರೆಯಲ್ಲಿ ಆಹೋರಾತ್ರಿ ಮಹಾಧರಣಿ ಹಮ್ಮಿಕೊಳ್ಳಲಾಗಿದೆ. ಭೂ ಸಮಸ್ಯೆಗಳಾದ ಅಕ್ರಮ ಒತ್ತುವರಿ, ಅಕ್ರಮ ಭೂಮಂಜೂರಾತಿ ತನಿಖೆ ಹಾಗೂ ದಲಿತರ ಭೂಮಿ ದುರಸ್ಥಿಗೆ ಆಗ್ರಹಿಸಿ, ಈ ಆಹೋರಾತ್ರಿ ಪ್ರತಿಭಟನಾ ಮಹಾಧರಣಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಪದಾಧಿಕಾರಿಗ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿ ಜಾತ್ರೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ಜೂಜಾಟ, ಬೆಟ್ಟಿಂಗ್ ದಂಧೆ ನಡೆಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ಜಾತ್ರೆಯಲ್ಲಿ ಪೊಲೀಸರೇ ಜೂಜು ಆಡಿಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಜೂಜು ನಡೆಯುತ್ತಿದ್ದ ಸ್ಥಳದಲ್ಲೇ ಪೊಲೀಸರಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ...
ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯ ಹಣ ಎಷ್ಟೋ ಬಡ ಕುಟುಂಬಗಳ ಕಣ್ಣೀರು ಒರೆಸುತ್ತಿದೆ ಎನ್ನುವುದು ಸತ್ಯ. ರಾಜ್ಯದಲ್ಲಿ ರಾಜಕೀಯ ತಿಕ್ಕಾಟಗಳು ಏನೇ ಇರಲಿ, ಇವೆಲ್ಲವನ್ನೂ ಮೀರಿದ ಮಾನವೀಯತೆ ಗೃಹಲಕ್ಷ್ಮೀ ಎಂದು ಹೇಳಬಹುದು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದ...
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ. ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ: 25/03/2024 ಕನ್ನಡ: ಬೆ. 10.15 ರಿಂದ ಮಧ್ಯಾಹ್ನ 1.30 ತೆಲಗು: ಬೆ. 10.15 ರಿಂದ ಮಧ್ಯಾಹ್ನ 1.30 ಹಿಂದಿ : ಬೆ. 10.15 ರಿಂದ ...
ಬೆಂಗಳೂರು: 2024--25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ವಿಕಾಸಸೌಧದಲ್ಲಿಂದು ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ್ವಿತೀಯ ಪಿಯುಸಿ ಪರೀಕ್ಷ...
ಕೊಟ್ಟಿಗೆಹಾರ: ಸುಮಾರು 20 ಅಡಿ ಆಳಕ್ಕೆ ಉರುಳಿ ಬಿದ್ದಿದ್ದ ಕಾರಿನ ಚಕ್ರಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮಲೆಯ ಮಾರುತ ಸಮೀಪ ನಡೆದಿದೆ. ಚಾರ್ಮಾಡಿ ಘಾಟ್ ನ ಮಲೆಯ ಮಾರುತ ಸಮೀಪ ಭಾನುವಾರ ರಾತ್ರಿ ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಯಾತ್ರೆಗೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉ...
ಬೆಂಗಳೂರು: ಜಿಯೋ ಏರ್ ಫೈಬರ್ ಈಗ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಇನ್ನೂರಕ್ಕೂ ಹೆಚ್ಚು ನಗರಗಳಲ್ಲಿ ಮತ್ತು ಮಟ್ಟಣಗಳಲ್ಲಿ ಲಭ್ಯ ಇದೆ. ಇದರ ಜತೆಗೆ ಇನ್ನೂ ಖುಷಿಯ ವಿಚಾರ ಏನೆಂದರೆ, ಈ ನಗರಗಳು ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ನೂರಾರು ಹಳ್ಳಿಗಳಲ್ಲೂ ಜಿಯೋಏರ್ ಫೈಬರ್ ಅನುಕೂಲಗಳು ದೊರೆಯಲಿದೆ. ಜಿಯೋದ ಆಪ್ಟಿಕಲ್ ಫೈಬರ್ ಮೂಲಸೌಕ...
ಬೆಳಗಾವಿ: ಪ್ರೇಮಿಗಳ ದಿನಾಚರಣೆಯಂದು ಮೂವರು ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ರಾಯಬಾಗ ತಾಲೂಕಿನ ಗ್ರಾಮದ ನಿವಾಸಿಗಳಾದ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಕೃತ್ಯ ಎಸಗಿದ ಆರೋಪಿಗಳು ಎಂದು ಗುರುತ...
ಬೆಂಗಳೂರು: ಹಿಂದುತ್ವದ ಹೆಸರಿನಲ್ಲಿ ಪದೇ ಪದೇ ಮುಸ್ಲಿಮರ ವಿರುದ್ಧ ಹೇಳಿಕೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಚಿವ ಜಮೀರ್ ಅಹ್ಮದ್ ತರಾಟೆಗೆತ್ತಿಕೊಂಡ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್...